ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಸಮುದಾಯ › Feedback

ದೋಷ : ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ನಲ್ಲಿ ಸಂಪದ ಸರಿಯಾಗಿ ಮೂಡಿ ಬರುತ್ತಿಲ್ಲ

May 5, 2006 - 1:33pm — chandrakanthkg

ಸಂಪದ ನಿರ್ವಾಹಣ ಸಮೂಹಕ್ಕೆ ವಂದನೆಗಳು.

ಸಂಪದದ ಹೊಸ ವಿನ್ಯಾಸ ಚೆನ್ನಾಗಿದೆ, ಶುಭಾಷಯಗಳು!!. ಆದರೆ ಈ ವಿನ್ಯಾಸ ಸಧ್ಯಕ್ಕೆ ಅತ್ಯಂತ ಜನಪ್ರಿಯ ಜಾಲದರ್ಶಕವೆಂದೆನಿಸಿಕೊಂಡಿರುವ ಮೈಕ್ರೋಸಾಫ್ಟ್ ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ನಲ್ಲಿ ಸರಿಯಾಗಿ ಮೂಡಿ ಬರುತ್ತಿಲ್ಲ. ಸಂಪದದ ಹೊಸ ಆವೃತ್ತಿ ಇನ್ನೂ ನಿರ್ಮಾಣ ಹಂತದಲ್ಲಿರುವುದು ನನಗೆ ತಿಳಿದಿದೆ ಆದರೂ ಈ ವಿಷಯ ನಿಮ್ಮ ಗಮನಕ್ಕೆ ತರುವುದು ಸೂಕ್ತವೆಂದೆನಿಸಿತು. ಸಧ್ಯದಲ್ಲಿಯೆ ಈ ಬಗ್ಗೆ ಕ್ರಮ ಕೈಗೊಳ್ಳುವಿರೆಂದು ಆಶಿಸುತ್ತೇನೆ.

ಧನ್ಯವಾದಗಳು
ಚಂದ್ರಕಾಂತ್

‹ ಬರಹದೊಡನೆ ಚಿತ್ರಗಳನ್ನೂಸೇರಿಸಿಕೊಳ್ಳುವದಕ್ಕೆ ಅನುಮತಿ ಕೋರಿ ಪ್ರತಿಕ್ರಿಯೆ ಮೇಲೆ ಕ್ಲಿಕ್ಕಿಸಿದಾಗ, ಅದೇ ಕಾಣಿಸಿಕೊಳ್ಳುವ ಹಾಗೆ ಮಾಡಲು ಸಾಧ್ಯವಿಲ್ಲವೇ? ›
  • Feedback
~.~
  • Login or register to post comments
  • 1062 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 5, 2006 - 8:07pm — hpn

ಸರಿಪಡಿಸಲಾಗಿದೆ

hpn's picture

ಸದ್ಯಕ್ಕೆ ಒಂದು ವರ್ಕ್ ಅರೌಂಡ್ ಸೇರಿಸಿರುವೆ. ಆದರೂ ದೊಡ್ಡ ಪುಟಗಳು IE ಯಲ್ಲಿ ತೆಗೆದಾಗ ಕಂಪ್ಯೂಟರ್ ಕ್ರಾಶ್ ಆಗುತ್ತಿದೆ!

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 1, 2007 - 9:15pm — smurthygr

ಉ: ದೋಷ : ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ನಲ್ಲಿ ಸಂಪದ ಸರಿಯಾಗಿ ಮೂಡಿ ಬರುತ್ತಿಲ್ಲ

smurthygr's picture

"ಅತ್ಯಂತ ಜನಪ್ರಿಯ ಜಾಲದರ್ಶಕವೆಂದೆನಿಸಿಕೊಂಡಿರುವ ಮೈಕ್ರೋಸಾಫ್ಟ್ ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ನಲ್ಲಿ"
ಯಾರು ಹೇಳಿದ್ದು? ನನ್ನ ಮಟ್ಟಿಗಂತೂ ಫೈರ್‌ಫಾಕ್ಸ್ IEಗಿಂತ ಎಷ್ಟೋ ಉತ್ತಮ!. ಆದರೂ ಸಂಪದದ ಈಗಿನ ಫಾಂಟ್‌ಗಳು ಓದಲು ಕಷ್ಟ (IE, firefox ಎರಡರಲ್ಲೂ), ನನ್ನ ಗಣಕಯಂತ್ರ (ಕನ್ನಡದಲ್ಲೇನು?)ದಲ್ಲಿ ಮಾತ್ರವೋ ಅಥವಾ ಫಾಂಟ್ ಬದಲಾಯಿಸಿದ್ದೀರಾ ಗೊತ್ತಾಗ್ತಾ ಇಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 1, 2007 - 9:18pm — ASHOKKUMAR

ಉ: ದೋಷ : ಇಂಟರ್‌ನೆಟ್ ಎಕ್ಸ್‌ಪ್ಲೋರರ್‌ನಲ್ಲಿ ಸಂಪದ ಸರಿಯಾಗಿ ಮೂಡಿ ಬರುತ್ತಿಲ್ಲ

ASHOKKUMAR's picture

IEನಲ್ಲಿ ಸಮಸ್ಯೆಯಿಲ್ಲ. font ಸರಿಯಿದೆ.
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೊಸ ಸಂಪದ ಚೆನ್ನಾಗಿದೆ
  • ಲಿನಕ್ಸ್‌ನಲ್ಲಿ ಕನ್ನಡ
  • ನಮ್ಮ "ಸಂಪದ" ಎತ್ತರಎತ್ತರಕ್ಕೆ ಏರುತ್ತಿದೆ !
  • ಸಂಪದ ಬಗ್ಗೆ ಸುಧಾದಲ್ಲಿ ನನ್ನ ಲೇಖನ
  • ಸಂಪದದ ಸಾವಿರ ಸದಸ್ಯರು
Syndicate content

ಲೇಖಕರು

chandrakanthkg's picture

ಪರಿಚಯ

ನಮಸ್ಕಾರ

ನನ್ನ ಸಂಪೂರ್ಣ ನಾಮಧೇಯ ಚಂದ್ರಕಾಂತ್ ಕುಡನೆಲ್ಲಿ ಗೋಪಾಲಕೃಷ್ಣ. ನಾನು ಮೂಲತಃ ಶಿವಮೊಗ್ಗ ನಗರದವನು ಆದರೆ ಕಳೆದ ೮ ವರ್ಷಗಳಿಂದ ಬೆಂಗಳೊರಿನಲ್ಲಿ ನನ್ನ ವಾಸ್ಥವ್ಯ. ಶಿವಮೊಗ್ಗದ ಜವಾಹರಲಾಲ್ ನೆಹರೂ ತಾಂತ್ರಿಕ ವಿದ್ಯಾಲಯದಲ್ಲಿ ವ್ಯಾಸಾಂಗ ಮಾಡಿ, ವಿದ್ಯುನ್ಮಾನ ಹಾಗು ಸಂಪರ್ಕ ಅಭ್ಯಂತರು ಪದವಿಯನ್ನು ಕುವೆಂಪು ವಿಶ್ವವಿದ್ಯಾಲಯದಿಂದ ಪಡೆದಿರುವೆ. ನಾನು ವೃತ್ತಿಯಿಂದ ತಂತ್ರಾಂಶ ಅಭ್ಯಂತರು ಮತ್ತು ಜಾವ ಕ್ರಮವಿಧಿ ರಚಕ.

ಆಸಕ್ತಿಗಳು: ಸಂಗೀತ, ಸಾಹಿತ್ಯ, ಚಲನಚಿತ್ರ, ಅಂತರ್ಜಾಲ, ಪ್ರಚಲಿತ ವಿದ್ಯಮಾನಗಳು, ಕ್ರೀಡೆ, ತಂತ್ರಜ್ಞಾನ, ಪ್ರವಾಸ, ಆಹಾರ/ಅಡುಗೆ, ಛಾಯಚಿತ್ರಗ್ರಹಣ ಇತ್ಯಾದಿ

ನನ್ನ ಅಂತರ್ಜಾಲದಲ್ಲಿರುವ ಅಂಕಣಗಳು :

ಹುಚ್ಚು ಮನಸ್ಸಿನ ಹತ್ತು ಮುಖಗಳು - ಸಾಮಾನ್ಯ ವಿಷಯಗಳ ಬಗ್ಗೆ ನನ್ನ ಕನ್ನಡ ಅಂಕಣ
Me Myself and I – ಸಾಮಾನ್ಯ ವಿಷಯಗಳ ಬಗ್ಗೆ ನನ್ನ ಇಂಗ್ಲಿಷ್ ಅಂಕಣ
Cinema Cinema – ನಾನು ನೋಡುತ್ತಿರುವ ಚಿತ್ರಗಳ ಬಗ್ಗೆ ಇಂಗ್ಲಿಷ್ ಅಂಕಣ
Chandrakanth’s Weblog – ಜಾವ ಕ್ರಮವಿಧಿ ರಚನೆ ಬಗ್ಗೆ ಇಂಗ್ಲಿಷ್ ಅಂಕಣ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ಗೂದೆ ಹಣ್ಣು
  • ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ಕನ್ನಡದಲ್ಲಿ ಓಸಿಆರ್‍ ಇದೆಯೇ?
  • ಪೊನ್
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು


ಸು:ಖ ದು:ಖ ಗಳನು ತಟಸ್ಥಭಾವದಿ
ಸಕಲಕು ವಿತರಿಸುವುದು ಪ್ರಕೃತಿ
ಸು:ಖವ ಹೆಚ್ಚಿಸುತಾ ದು:ಖವ ತಗ್ಗಿಪ
ಯುಕುತಿಯೆನಿಸುವುದು ಸ೦ಸ್ಕೃತಿ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator