ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಪಿಎಚ್.ಡಿ ಮಾಡುತಲಿರುವ ನಮ್ಮ ಶ್ರೀಧರ್

May 19, 2006 - 9:52am — Sunil Jayaprakash

ನಮ್ಮ ನಡುವೆ ಇರುವ ಅಪರೂಪದ ಕಲಾವಿದರಲ್ಲಿ ಒಬ್ಬರೆನಿಸಿದ, ಸೃಜನಶೀಲ ನಟ, ಶ್ರೀಧರ್ ಅವರ ಬಗ್ಗೆ ಈ ದಿನ ವಿಜಯ ಕರ್ನಾಟಕದಲ್ಲಿ ಸುದ್ಧಿ ಪ್ರಕಟವಾಗಿದೆ. ಕುತೂಹಲಕಾರಿ ಅಂಶವೆಂದರೆ ಅವರು ನೃತ್ಯದಲ್ಲಿ ರಸಭಾವ ಯಾವ ಯಾವ ರೀತಿಯಲ್ಲಿ ಅಳವಡಿಕೆಯಾಗಿರುತ್ತದೆ ಎಂಬ ವಿಷಯದ ಬಗ್ಗೆ ಪಿಎಚ್.ಡಿ ಪ್ರಬಂಧ ಬರೆಯುತ್ತಿರುವರಂತೆ. ಹೆಚ್ಚಿನ ವಿವರಗಳಿಗೆ ಪೂರ್ಣ ಲೇಖನ ಓದಿ ನೋಡಿ.

ಬೇಸರದ ವಿಷಯವೆಂದರೆ, ಲೇಖನದಲ್ಲಿ "ಅಮೃತ ಘಳಿಗೆ" ಯನ್ನು "ಅಮೃತ ಗಳಿಗೆ" ಮಾಡಿದ್ದಾರೆ. ಪತ್ರಿಕೆಯವರೇ, ಈ ರೀತಿ ತಪ್ಪು ಮಾಡಿದರೆ ಹೇಗೆ.?

‹ ಕೋಕ ಕೋಲ ವಿರುದ್ಧ ಪ್ರತಿಭಟನೆ ಸ್ಟಾಂಪ ಪೇಪರ ಹಗರಣ ಮತ್ತು ನಮ್ಮ ರಾಜಕೀಯ ವ್ಯವಸ್ಥೆ. ›
  • ಸುದ್ದಿ, ಸಮಾಚಾರ
~.~
  • Login or register to post comments
  • 687 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಡಿಸೆಂಬರ್ ೧೯ರ ಸುದ್ಧಿಗಳು (೨೦ರ ದಿನಪತ್ರಿಕೆಯೊಳಗೊಂದು ಇಣುಕು ನೋಟ)
  • ಇಂದಿನ ನ್ಯೂಸ್ ರೌಂಡ್ ಅಪ್
  • 'ತಳ'ವೇ ಸುಟ್ಟು ಹೋಗುತ್ತಿರುವಾಗ 'ಕೆನೆ'ಯ ಬಗ್ಗೆ ಚರ್ಚೆ?
  • ಕನ್ನಡ ರಾಜ್ಯೋತ್ಸವ-ಮೊವಾ೦ಜ,ತಾ೦ಜಾನಿಯ.
  • ಪ್ರಜಾವಾಣಿಯಲ್ಲಿ ನಾ ಕಸ್ತೂರಿಯವರ ಬಗ್ಗೆ ಲೇಖನ
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ಅಬ್ಬಿ, ಅರ್ಬಿ
  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ಕನ್ನಡದಲ್ಲಿ ಓಸಿಆರ್‍ ಇದೆಯೇ?
  • ಪೊಳೆ, ಪೊೞೆ, ಹೊಳೆ, ಹೊೞೆ
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಸ್ತ್ರೀಸೌಂದರ್ಯ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:33pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ನಾನಿರುವುದೆ ನಿಮಗಾಗಿ :REMIX
    July 25, 2008 - 2:22pm
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 2:22pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:19pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:17pm
  • kannadakanda
    ಉ: ಅಬ್ಬಿ, ಅರ್ಬಿ
    July 25, 2008 - 2:09pm
  • ASHMYA
    ಉ: ಅವಳು ಕಥೆಯಾಗಿಯೇ ಉಳಿದಳು!
    July 25, 2008 - 2:08pm
  • savithru
    ಉ: ಅಬ್ಬಿ, ಅರ್ಬಿ
    July 25, 2008 - 1:46pm
  • mahesha
    ಉ: ಅಬ್ಬಿ, ಅರ್ಬಿ
    July 25, 2008 - 1:06pm
  • mahesha
    ಉ: ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
    July 25, 2008 - 12:32pm
ಇನ್ನಷ್ಟು


ಹಂದಿ ಚಂದನದ ಸು
ಗಂಧವನು ಬಲ್ಲುದೆ?
ಒಂದನು ತಿಳಿಯಲರಿಯದ ಗುರುವಿಂಗೆ |
ನಿಂದೆಯೇ ಬಹುದು ಸರ್ವಜ್ಞ |

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator