ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಕನ್ನಡಸಾಹಿತ್ಯ.ಕಾಂ ಹೊಸ ಆವೃತ್ತಿ ಹಾಗೂ ಹೊಸ ವಿಳಾಸ

August 18, 2006 - 10:17pm — Rohit

ಸಂಪದಿಗರಿಗೆ ನಮಸ್ಕಾರ. ಕಳೆದ ಆಗಸ್ಟ್ ೬, ೨೦೦೬ರಂದು ಸಂಭ್ರಮದಿಂದ ಆರನೇ ವಾರ್ಷಿಕೋತ್ಸವವನ್ನು ಆಚರಿಸಿಕೊಂಡ ಕನ್ನಡಸಾಹಿತ್ಯ.ಕಾಂ ಅಂತರ್ಜಾಲ ತಾಣದ ಹೊಸ ಆವೃತ್ತಿಯು ಇದೀಗ ಬಿಡುಗಡೆಯಾಗಿದೆ. ಹಿಂದಿನ http://www.kannadasaahithya.com ನ ಜೊತೆಗೆ, ಇನ್ನು ಮುಂದೆ http://www.kanlit.com ವಿಳಾಸದಲ್ಲಿಯೂ ಲಭ್ಯವಿರುತ್ತದೆ. ವಂದನೆಗಳು.

‹ ಕನ್ನಡ ನಿಘಂಟು DLI ತಾಣ ಎಟುಕುತ್ತಿಲ್ಲ.. ›
  • ಸುದ್ದಿ, ಸಮಾಚಾರ
~.~
  • Login or register to post comments
  • 1330 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 19, 2006 - 12:53am — hpn

ಹೀಗೆ ರಿಡೈರೆಕ್ಟ್ ಮಾಡಿದರೆ...

hpn's picture

ಶೇಖರ್ ಪೂರ್ಣರಿಗೆ ಇದರ ಬಗ್ಗೆ ಇ-ಮೇಯ್ಲ್ ಮಾಡೋಣವೆಂದುಕೊಂಡೆ, ಆದರೆ ಇಲ್ಲಿಯೇ ಬರೆದುಬಿಡುತ್ತೇನೆ.

ನನ್ನ ಸಲಹೆ ಕೇಳಿದರೆ kannadasaahithya.com ಅನ್ನು kanlit.com ಗೆ ರಿಡೈರೆಕ್ಟ್ ಮಾಡುವುದು ಒಂದು ರೀತಿಯ ಅನರ್ಥದ ಕೆಲಸ. ಹಾಗೆ ಮಾಡಿರುವುದರಿಂದ ಇಷ್ಟು ದಿನ (ಇಷ್ಟು ವರುಷ) ಕನ್ನಡ ಸಾಹಿತ್ಯ ಡಾಟ್ ಕಾಂ ಪಡೆದುಕೊಂಡು ಬಂದಿರುವ ಗೂಗಲ್ ranking, index, ಮತ್ತು ಇನ್ನೂ ಹಲವು ಅಂಶಗಳನ್ನು ಕಳೆದುಕೊಂಡುಬಿಡುತ್ತದೆ. URLಗಳು ಬದಲಾಗುವುದರಿಂದ ಬಳಕೆದಾರರು ಬುಕ್ ಮಾರ್ಕ್ ಮಾಡಿಕೊಂಡಿಟ್ಟ URL ಎಲ್ಲ ಹೊರಟುಹೋಗುತ್ತವೆ.

.htaccess ಮತ್ತು regex ಬಳಸಿ apache ಸರ್ವರಿನ ಸವಲತ್ತೊಂದರ ಮೂಲಕ ಹಳೆಯ ಸಂಪರ್ಕಗಳೂ ಹೊಸ ಸಂಪರ್ಕಕ್ಕೆ ಕೊಂಡೊಯ್ಯುವಂತೆ ಮಾಡಬಹುದು. ಹಾಗೆ ನನ್ನ ಬ್ಲಾಗಿನಲ್ಲಿ ಮಾಡಿರುವೆ ನೋಡಿ.
ಸಹಾಯ ಬೇಕಿದ್ದರೆ ಕೇಳಿ, ನನಗೆ ಸಮಯವಾದಾಗ ಸಾಧ್ಯವಾದಷ್ಟು ಸಹಾಯ ಮಾಡುವೆ.

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • 'ಸಲ್ಲಾಪ' - ಕನ್ನಡಸಾಹಿತ್ಯ.ಕಾಂ ನಿಂದ ಮತ್ತೊಂದು ಪ್ರಥಮ
  • ಸೈಬರ್‍ ಕೆಫೆಗಳಲ್ಲಿ ಕನ್ನಡದ ಅಗತ್ಯತೆ ಬಗ್ಗೆ ಅನಂತಮೂರ್ತಿಯವರ ಹೇಳಿಕೆ
  • ರಾಷ್ಟ್ರಕವಿ ಶ್ರೀ ಜಿ ಎಸ್ ಶಿವರುದ್ರಪ್ಪನವರಿಂದ ಕನ್ನಡಸಾಹಿತ್ಯ.ಕಾಂ ಪ್ರಾರಂಭಿಸಿದ ಸಹಿ-ಸಂಗ್ರಹಣಾ ಅಭಿಯಾನಕ್ಕೆ ಬೆಂಬಲ
  • ನೋಂದಾಯಿಸಿ ಇಂದೇ ಕೊನೆಯ ದಿನ!
  • ಕನ್ನಡಸಾಹಿತ್ಯ.ಕಾಂ ಹೊಸ ಆವೃತ್ತಿ ಹಾಗೂ ಕನ್ನಡ ಪದಪರೀಕ್ಷಕ
Syndicate content

ಲೇಖಕರು

Rohit's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
  • ಪ್ರಾದೇಶಿಕವಾಗಿ ಸರ್ಕ್ಯೂಟ್ ಬೆಂಚ್ ಗಳು ಬೇಕೆ? ನ್ಯಾಯ ಬೇಕೆ?
  • ಮದುವೆಯಾಗಿ ನಿಮ್ಮ ಬದುಕು ಬದಲಾಯಿತೆ?ಹೇಗೆ?
  • ತಕಳ್ರಪ್ಪ ಶಂಕದಿಂದ ಬಂದ್ರೇನೆ ತೀರ್ತ.. ಇನ್ನು ಮಹಾಪ್ರಾಣ ನಮಗೆ ಬೇಕಾ?
  • ದಿನಕ್ಕೊಂದು ಪದ
  • ಬಜೆಟ್‌(ಮುಂಗಡಪತ್ರ)ನಲ್ಲಿ ಏನಿರಬೇಕು?
  • ತೋಡ ಪ್ಯಾರ್‍ ತೋಡ ಮ್ಯಾಜಿಕ್ ಎಂಬ ಮಕ್ಕಳ ಹಿಂದಿ ಸಿನಿಮದಲ್ಲಿ ಈ ಹಾಡು..
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 12:01pm
  • shashikannada
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 11:58am
  • mahesha
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 11:47am
  • shashikannada
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 11:43am
  • anil.ramesh
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 11:41am
  • shashikannada
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 11:39am
  • anil.ramesh
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 11:38am
  • shashikannada
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 11:32am
  • roshan_netla
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 11:14am
  • shashikannada
    ಉ: ನಿಮಗೆ ಕನ್ನಡ ಬರುತ್ತಾ?
    July 4, 2008 - 11:00am
ಇನ್ನಷ್ಟು


ಪರಸ್ಥಳದಲ್ಲಿ ವಿದ್ಯೆಯೇ ಧನ, ವಿಪತ್ಕಾಲದಲ್ಲಿ ಬುಧ್ಧಿಯೇ ಧನ, ಪರಲೋಕದಲ್ಲಿ ಧರ್ಮವೇ ಧನ, ಒಳ್ಳೆಯ ನೆಡೆತೆಯಾದರೋ ಎಲ್ಲೆಡೆಯಲ್ಲಿಯೂ ಅಖಂಡ ಧನ.

— ಭಾರತ ಮಂಜರೀ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator