ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಸೈಬರ್‍ ಕೆಫೆಗಳಲ್ಲಿ ಕನ್ನಡದ ಅಗತ್ಯತೆ ಬಗ್ಗೆ ಅನಂತಮೂರ್ತಿಯವರ ಹೇಳಿಕೆ

August 18, 2006 - 11:30pm — Rohit

ಗೆಳೆಯರೆ,

೧೮, ಆಗಸ್ಟ್, ೨೦೦೬ರ ವಿಜಯ್ ಟೈಂಸ್ ಪತ್ರಿಕೆಯಲ್ಲಿ ಪ್ರಕಟವಾಗಿರುವ, ಶ್ರೀಯುತ ಅನಂತಮೂರ್ತಿಯವರ ಸಂದರ್ಶನದಲ್ಲಿ, ಅವರು ಸೈಬರ್‍ ಕೆಫೆಗಳಲ್ಲಿ ಕನ್ನಡ ತಂತ್ರಾಂಶಗಳನ್ನು ಸ್ಥಾಪಿಸಬೇಕಾದ ತುರ್ತು ಅಗತ್ಯದ ಬಗೆಗೆ ಮಾತನಾಡಿದ್ದಾರೆ. ಇದನ್ನು ಕನ್ನಡಸಾಹಿತ್ಯ.ಕಾಂ ನ ಸಂಪಾದಕೀಯ ಪುಟದಲ್ಲೂ ಉದ್ಧರಿಸಲಾಗಿದೆ.

http://www.kanlit.com/modes/editorial/brh

http://www.kanlit.com/modes/editorial/kanuni

 

[ ಪಠ್ಯ ಇಲ್ಲಿ ಪ್ರಾರಂಭವಾಗುತ್ತದೆ ]

Question: How can the use of Computer be increased especially among Kannada users?
URA: If the usage of Kannada is to gain momentum among internet users, firstly, we should popularise the Kannada software in cyber cafes across the state. The government should make it mandatory for internet parlours to introduce Kannada fonts and programmes before giving them licenses to operate. The onus is on the government to popularise the use of Kannada fonts and software.

Question: For doing this there should be an implementing authority in the state, isn't it?
URA: The Kannada Development Authority (KDA) should enforce compulsory implementation of Kannada software across the state. There are Kannada fonts available, there is a software, but it has not been effectively implemented. KDA Chairman Dr Siddalingaiah, recently said that he will have orders issued to every cybercafe in the state to have KAnnada software. This should be done at the earliest.

(Interviewer: Usha Prasad)

[ ಪಠ್ಯ ಇಲ್ಲಿ ಕೊನೆಗೊಳ್ಳುತ್ತದೆ ]

 

ಇದುವರೆವಿಗೂ ತಂತ್ರಜ್ಞಾನವನ್ನು ಕನ್ನಡವನ್ನು ಸಮರ್ಥವಾಗಿ ಬೆಸೆಯುವ ಅಗತ್ಯವನ್ನು ಗಟ್ಟಿ ಧ್ವನಿಯಲ್ಲಿ ಪ್ರತಿಪಾದಿಸುತ್ತಿರುವ ಕನ್ನಡಸಾಹಿತ್ಯ.ಕಾಂ ಬಳಗಕ್ಕೆ , ತನ್ನ ನಂಬಿಕೆಯ ಕಡೆಗೆ, ಕನ್ನಡದ ಮಹತ್ವಪೂರ್ಣ ಚಿಂತಕರೊಬ್ಬರ ಗಮನಸೆಳೆಯಲು ಸಾಧ್ಯವಾಗಿರುವುದು ಅತ್ಯಂತ ಪ್ರೋತ್ಸಾಹದಾಯಕ ವಿಚಾರವಾಗಿದೆ. ಈ ವಿಚಾರವನ್ನು ಕನ್ನಡಸಾಹಿತ್ಯ.ಕಾಂನ ಶ್ರೀಯುತ ಶೇಖರ್‍ ಪೂರ್ಣರವರು ಆಗಸ್ಟ್ ೬, ೨೦೦೬ ರಂದು ಬೆಂಗಳೂರಿನಲ್ಲಿ ನಡೆದ ವಾರ್ಷಿಕೋತ್ಸವದ ಸಂದರ್ಭದಲ್ಲಿ ಗಮನಕ್ಕೆ ತಂದಿದ್ದರು.

 

 

‹ ರಾಜ್ಯದ ವಿರುದ್ಧ ಷಡ್ಯಂತ್ರ ರೂಪಿಸಿದವರಿಗೆ ಸುಪ್ರೀಮ್ ಕೋರ್ಟ್ ಜಾಮೀನು. ಮತ್ತೊಮ್ಮೆ ಮ್ಯಾಚ್ ಫಿಕ್ಸಿಂಗ್ ಹೊಗೆ ›
  • ಸುದ್ದಿ, ಸಮಾಚಾರ
~.~
  • Login or register to post comments
  • 1072 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 18, 2006 - 9:21pm — ravee...

ಕೇಳಿ ಪಡೆಯದಿದ್ದರೆ ಕನ್ನಡಕ್ಕೆ ಏನೂ ಸಿಗೋದಿಲ್ವಂತೆ...! --.ಹೊಸ ಗಾದೆ

ravee...'s picture

ಸ್ನೇಹಿತರೆ,

ಕನ್ನಡಿಗರು ಕೇಳದೆ, ಕರ್ನಾಟಕದಲ್ಲಿ ಅಲ್ಲಲ್ಲ...ಭಾರತದಲ್ಲಿ ಏನೂ ಸಿಗುವುದಿಲ್ಲ ಎನ್ನುವುದು ಸಿದ್ಧ ಸತ್ಯ. ಕರ್ನಾಟಕದ ಸೈಬರ್ ಕೆಫೆಗಳಲ್ಲಿ ಕನ್ನಡ ತಂತ್ರಾಂಶಗಳನ್ನು ಅಳವಡಿಸಬೇಕಾದ ಅಗತ್ಯ-ಆಲೋಚನೆ ಯಾರಿಗೂ ಇಲ್ಲಿಯವರೆಗೂ ಬಂದಿರಲಿಲ್ಲವೆನ್ನುವುದು..ನಮ್ಮಂತಹ ಸೈಬರ್-ಮೋಹಿಗಳಿಗೆ ನಾಚಿಕೆಗೇಡಿನ ಸಂಗತಿ. ಆವತ್ತು ಕನ್ನಡಸಾಹಿತ್ಯ.ಕಾಂನ ಶೇಖರಪೂರ್ಣರವರು ಈ ವಿಷಯವನ್ನು ಕನ್ನಡಸಾಹಿತ್ಯ.ಕಾಂನ ೬ನೇ ವಾರ್ಷಿಕೋತ್ಸವದಂದು ನೆರೆದ ಚಿಂತಕರು, ಸಾಹಿತಿ, ಕವಿಗಳ ಮುಂದೆ ಪ್ರಸ್ತಾಪಿಸುವುದರೊಂದಿಗೆ ನಮಗೆ ಸಮಸ್ಯೆ ಏನೆಂದು ಮನವರಿಕೆ ಮಾಡಿಕೊಟ್ಟರು. ಸಿದ್ಧಲಿಂಗಯ್ಯನವರು ವೇದಿಕೆ ಮೇಲಿಂದಲೇ ಇದರ ಅಗತ್ಯ ಮನಗಂಡಿದ್ದು, ಈ ಕುರಿತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದು ಸ್ವಾಗತಾರ್ಹ. ಆದರೆ ಪೆಪ್ಸಿ-ಕೋಲ ನಿಷೇಧಿಸಲು ೩ ವರ್ಷ(ಅದು ವಿಷವೆಂದು ಸಾಬೀತಾದ ಮೇಲೂ) ತೆಗೆದುಕೊಂಡ ಕೇಂದ್ರ ಸರ್ಕಾರದ ನಿರ್ಧಾರದಂತಹ ಮೂರ್ಖ ನಿಲುವನ್ನು ರಾಜ್ಯ ಸರ್ಕಾರ ತಾಳದಿರಲಿ. ತಕ್ಷಣದಿಂದಲೇ ಸೈಬರ್ ಕೆಫೆಗಳಲ್ಲಿ ಕನ್ನಡ ತಂತ್ರಾಂಶಗಳನ್ನು ಕಡ್ಡಾಯವಾಗಿ ಅನುಸ್ಥಾಪನೆ ಮಾಡುವ ಆದೇಶ ಜಾರಿಯಾಗಲಿ. ಅದಕ್ಕಾಗಿ ನಿಮ್ಮದೊಂದು ಕೂಗು ಸರ್ಕಾರದ ಕಿವಿ ಮುಟ್ಟಲಿ....
ಸಮಸ್ಯೆಗಳ ಪ್ರಸ್ತಾಪ ಮತ್ತು ಅವುಗಳನ್ನು ಅನುಷ್ಟಾನಗೊಳಿಸಲು ಸಮುದಾಯವನ್ನು,ಸರ್ಕಾರವನ್ನು ಎಚ್ಚರಿಸುವ ದಿಕ್ಕಿನಲ್ಲಿ ಕನ್ನಡಸಾಹಿತ್ಯ.ಕಾಂ ಮುಂಚೂಣಿಯಲ್ಲಿರಲಿ....
ಹೊಸ ಚರ್ಚೆಗಳಿಗೆ ಅದು ಸದಾ ಮುನ್ನುಡಿ ಬರೆಯಲೆನ್ನುತ್ತಾ...
--

ವಂದನೆಗಳೊಂದಿಗೆ.. ಅರೇಹಳ್ಳಿ ರವಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • Ongoing projects, present websites on Sampada
  • ನೋಂದಾಯಿಸಿ ಇಂದೇ ಕೊನೆಯ ದಿನ!
  • ಕನ್ನಡಸಾಹಿತ್ಯ.ಕಾಂ ಹೊಸ ಆವೃತ್ತಿ ಹಾಗೂ ಹೊಸ ವಿಳಾಸ
  • Kannada on Windows 98
  • weird display of kannada fonts
Syndicate content

ಲೇಖಕರು

Rohit's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
  • ಬೆಂಗಳೂರು ಸುಧಾರಿಸಲು ಸಹಾಯ ಮಾಡಿ
  • ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಹೇಗೆ ?
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ಕನ್ನಡ ಕಸ್ತೂರಿ
  • Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
  • ಜಿಮೇಲ್ ಕನ್ನಡ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • yuvapremi
    ಉ: ಕನಸಿನ ಕನ್ಯ
    July 6, 2008 - 8:46pm
  • Narayana
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:38pm
  • ಗಣೇಶ
    ಉ: ವೈದ್ಯನಾರಾಯಣಕಥೆ
    July 6, 2008 - 8:09pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:03pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:01pm
  • ಗಣೇಶ
    ಉ: ಶಾಸಕರ ರಾಜೀನಾಮೆ ರಾಜಕೀಯ
    July 6, 2008 - 7:54pm
  • venkatesh
    ಉ: ಬ್ರಹ್ಮ ಕಮಲ
    July 6, 2008 - 7:44pm
  • Chamaraj
    ಉ: ಕನಸಿನ ಕನ್ಯ
    July 6, 2008 - 5:57pm
  • rameshbalaganchi
    ಉ: ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಹೇಗೆ ?
    July 6, 2008 - 4:56pm
  • Chamaraj
    ಉ: ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
    July 6, 2008 - 4:32pm
ಇನ್ನಷ್ಟು


ನೀತಿ ವಿಚಾರವಿಲ್ಲದಿದ್ದರೆ ಸಮಾಜ ತಪ್ಪು ದಾರಿಯನ್ನು ಹಿಡಿಯುವುದು. ಆದ್ದರಿಂದ ಸರ್ವ ಸಾಮನ್ಯರ ನಿಯಂತ್ರಣಕ್ಕಾಗಿ ನೀತಿ ವಿಚಾರದ ಇತಿ ಮಿತಿ ಇರಬೇಕು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator