ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಚರ್ಚಾ ವೇದಿಕೆ › ಇತರ ಚರ್ಚೆ › ಅರಳಿ ಕಟ್ಟೆ

ಕನ್ನಡದಲ್ಲಿ ನೀವು ಹೇಗೆ ಬರೀತೀರ?

November 24, 2006 - 9:37am — ಶಶಾಂಕ

ನನ್ನ ಪ್ರಶ್ನೆ ಸರಳವಾದುದು... ಅಂತರ್ಜಾಲದಲ್ಲಿ ಕನ್ನಡದಲ್ಲಿ ಬರೆಯಲು ನೀವು ಯಾವ ತಂತ್ರಾಂಶವನ್ನು ಉಪಯೋಗಿಸಿತ್ತೀರ? ನಿಮ್ಮ ಆಪರೇಟಿಂಗ್ ಸಿಸ್ಟಮ್ ಯಾವುದೆಂದು ತಿಳಿಸಿ.

‹ SQL ನೀವು ಹೇಳಿದ ಸುಳ್ಳು ಯಾವುದು? ›
  • ಅರಳಿ ಕಟ್ಟೆ
~.~
  • Login or register to post comments
  • 816 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 24, 2006 - 12:45pm — shreekant.mishrikoti

ಉ:ಕನ್ನಡದಲ್ಲಿ ನೀವು ಹೇಗೆ ಬರೀತೀರ?

shreekant.mishrikoti's picture

ನಾನು ಬರಹ ೭.೦ ದ ಬರಹ ಡೈರೆಕ್ಟ್ (ಕನ್ನಡ- ಯುನಿಕೋಡ್) ಬಳಸುವೆ.

ನನ್ನ ವಿಂಡೋಸ್ ೨೦೦೦ ನಲ್ಲಿ ಮೊದಲು ಕನ್ನಡ ಸರಿಯಾಗಿ ಕಾಣುತ್ತಿರಲಿಲ್ಲ . 'ಸಂಪದ'ದಲ್ಲಿ ಕೊಟ್ಟ ಸಲಹೆ ಅನುಸಾರ ತುಂಗಾ ಫಾಂಟ್ ಅನ್ನು ಹಾಕಿ ಅಲ್ಲಿ ಹೇಳಿದ usp10.dll ಅನ್ನು programfiles ಕೆಳಗಿನ Internet explorer ಫೋಲ್ಡರಿನಲ್ಲಿ ಕಾಪಿ ಮಾಡಿದ ಮೇಲೆ ಅಕ್ಷರಗಳು ಚೆನ್ನಾಗಿವೆ. ಹೊಸ ತುಂಗಾ ಫಾಂಟ್ ಹಾಕಿಕೊಂಡಿಲ್ಲ.

"ಕನ್ನಡದ ಪುಲ್ಲೆನಗೆ ಪರಮ ಪಾವನ ತುಳಸಿ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 24, 2006 - 9:02pm — honnung

Re: ಉ:ಕನ್ನಡದಲ್ಲಿ ನೀವು ಹೇಗೆ ಬರೀತೀರ?

honnung's picture

ನಾನು ಸಂಪದದಲ್ಲಿರುವ Converterನ ಒಂದು ಪುಟ ನನ್ನ ಬಳಿ ಇಟ್ಟುಕೊಂಡಿದ್ದೇನೆ. ಆ ಪುಟವನ್ನು ತೆರೆದು, ಅದರಲ್ಲಿ ಟೈಪಿಸಿ, ಅಲ್ಲಿಂದ ಎಲ್ಲಿ ಬೇಕೊ ಅಲ್ಲಿ ವರ್ಗಾಯಿಸುತ್ತೇನೆ.
ಇದು ಸ್ವಲ್ಪ ಸಮಯ ತೆಗೆದು ಕೊಳ್ಳುತ್ತೆ ನಿಜ. ಆದರೆ ಈ ತಂತ್ರವನ್ನು ನೀವು ಎಲ್ಲ ಕಡೆ ಬಳಸಬಹುದು. Browser ಬಿಟ್ಟರೆ ಬೇರೆ ತಂತ್ರಾಂಶ ಬೇಕಿಲ್ಲ, Internet ಬೇಕಿಲ್ಲ.
-----
ಶಶಿಧರ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 25, 2006 - 2:41pm — hpn

Re: ಉ:ಕನ್ನಡದಲ್ಲಿ ನೀವು ಹೇಗೆ ಬರೀತೀರ?

hpn's picture

ಉಬುಂಟು ಮತ್ತು ನೋಟ್ ಬುಕ್ ನಲ್ಲಿ ಡೆಬಿಯನ್.

ಅದರಲ್ಲಿ SCIM-m17nಗೆ ನಾನೇ ಬರೆದುಕೊಂಡ ಕೀಲೆ ಮಣೆ ಸುಮಾರು ಎರಡು ವರುಷಗಳಿಂದ ಬಳಸ್ತಿದ್ದೀನಿ.

ವಿಂಡೋಸ್ ನಲ್ಲಿ ನನ್ನ ನೆಚ್ಚಿನ ಉಪಕರಣ ಬರಹ ಐ ಎಮ್ ಇ.

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 25, 2006 - 1:46am — ಶಶಾಂಕ

Re: ಕನ್ನಡದಲ್ಲಿ ನೀವು ಹೇಗೆ ಬರೀತೀರ?

ಶಶಾಂಕ's picture

ದಯವಿಟ್ಟು ಸಂಪದದಲ್ಲಿನ ಎಲ್ಲರೂ ಇಲ್ಲಿ ಉತ್ತರಿಸಿ. ಇದು ಒಂದು 'ಪೋಲ್' ಇದ್ದ ಹಾಗೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
November 25, 2006 - 5:28pm — Sunil Jayaprakash

ಉ: ಕನ್ನಡದಲ್ಲಿ ನೀವು ಹೇಗೆ ಬರೀತೀರ?

Sunil Jayaprakash's picture

ಸೊಲಾರಿಸ್, ಉಬುಂಟು, ರೆಡ್ ಹ್ಯಾಟ್, ವಿಂಡೋಸ್, ಎಲ್ಲ ಆಪರೇಟಿಂಗ್ ಸಿಸ್ಟಮ್ ಗಳಲ್ಲೂ ನಾನು INSCRIPTಅನ್ನೇ ಬಳಸುತ್ತೇನೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮೈಕ್ರೊಸಾಫ್ಟಿನ ಹೊಸ ಆಪರೇಟಿಂಗ್ ಸಿಸ್ಟಮ್ ಈಗ ಹೊರಬಂದಿದೆ. ಅದರ ಬಗ್ಗೆ ನಿಮ್ಮ ಅಭಿಪ್ರಾಯ
  • ಕನ್ನಡದಲ್ಲಿ ಬರೆಯೋದು ಬಹಳ ಸುಲಭ....
  • ಕನ್ನಡದಲ್ಲಿ ರಹಸ್ಯ ಕಾದಂಬರಿಗಾರರು
  • ಇನ್ನು ೩ ವರ್ಷದಲ್ಲಿ ಕನ್ನಡ ಎಲ್ಲಿ ಇರಬೇಕೆಂದು ಬಯಸುತ್ತೀರ?
  • ಕನ್ನಡದಲ್ಲಿ ಕಂಪ್ಯೂಟರ್ ಕಲಿಕೆ-೧
Syndicate content

ಲೇಖಕರು

ಶಶಾಂಕ's picture

ಪೂರ್ಣ ಹೆಸರು
ಶಶಾಂಕ

ಪರಿಚಯ

ಯೋಚನೆ ಮಾಡ್ತಾ ಇದ್ದೀನಿ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
  • ಹಲ ಗುಣದೊರೆಗಳ/adjectiveಗಳ ಬಂದಾಗ ಕನ್ನಡದಲ್ಲಿ ಪಜೀತಿ
  • ಯಳ್ಳೆಶಪುರ
  • ಯನಿಕೋಡ್ ಸಂಶಯ
  • ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
  • ಕುಡಿಯೋ ನೀರು ಮತ್ತು ಕುಡಿಯಲು/ಕುಡಿಯಕ್ಕೆ ನೀರು
  • ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:42am
  • anivaasi
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 2:32am
  • anivaasi
    ಉ: ವಾಪಾಸ್ ಬಂದುಬಿಟ್ಟೆ...!
    October 12, 2008 - 2:25am
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 10:14pm
  • ಚನ್ನಬಸವಪುತ್ತೂರ್ಕರ್
    ಉ: ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
    October 11, 2008 - 9:40pm
  • rajeshnaik111
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 9:25pm
  • vijayp
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 9:20pm
  • mowna
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 7:04pm
  • hpn
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:29pm
  • anivaasi
    ಉ: ಪತನದ ಕತೆ
    October 11, 2008 - 6:06pm
ಇನ್ನಷ್ಟು


ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ |
ಯುಕ್ತದಿಂದೆರಡುಮಂಚುಗಳೊಂದೆ ಪಥಕೆ ||
ಸತ್ತ್ವಶೋಧನೆ ಲೋಕಸಂಸ್ಕಾರದಿಂ ನಿನಗೆ |
ಶಕ್ತಿಯಧ್ಯಾತ್ಮಕದು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator