Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಸಮುದಾಯ › ಹೊಸ ಸದಸ್ಯರು

ನನ್ನನ್ನೂ ಸೇರಿಸ್ಕೋತೀರ ತಾನೆ?

August 27, 2005 - 2:23am — nuDikannaDa

ನಾನು ಈ ತಾಣಕ್ಕೆ ಹೊಸಬ.
ನನ್ನ ನಾಮಧೇಯ ವೆಂಕಟೇಶ.
ಊರು: ಅಟ್ಲಾಂಟ.
ಕೆಲಸ: ಸಂಪದ ದಲ್ಲಿ ಹರಟೆ.
ಈ ತಾಣ ನನಗೆ ಬಹಳ ಸಂತಸ ತಂದಿತು.
ಕನ್ನಡದ ಅಕ್ಷರಗಳನ್ನು ನೋಡಿ
ನನಗೆ ಮಹದಾನಂದವಾಯ್ತು.
ನನಗೆ ನಮ್ಮ ತ.ವಿ.ಶ್ರೀ. ಇಂದ ಈ ತಾಣದ
ಬಗ್ಗೆ ತಿಳಿಯಿತು.
ಈ ತಾಣ ಮಾಡಿದ ನಾಡಿಗ್ ಅವರಿಗೆ
ನನ್ನ ಶುಭ ಕಾಮನೆಗಳು.
ಇಲ್ಲಿ ಹೆಚ್ಚಿನ ಗೆಳೆಯರು ಸಿಗುತ್ತಾರೆಂಬ
ಆಶಯದೊಂದಿಗೆ
-ನುಡಿಕನ್ನಡ.

‹ signature ಹಾಕುವುದು ಹೇಗೆ? ರೇಡಿಯೊ ಅಪಚಾರ ›
  • ಹೊಸ ಸದಸ್ಯರು
Ornamental seperator
  • Login or register to post comments
  • 1100 hits
  • Email this forum
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 27, 2005 - 5:43am — tvsrinivas41

ಸ್ವಾಗತ

tvsrinivas41's picture

ಬನ್ನಿ ವೆಂಕಟೇಶ್.

ನಿಮಗೆ ಆದರದ ಸ್ವಾಗತ. ಇದುವರೆವಿಗೆ ಯಾರೂ ಇನ್ನೂ ಪರಿಚಯ ಕೊಟ್ಟಿರ್ಲಿಲ್ಲ.

ನಿಮ್ಮಂತಹವರ ಅವಶ್ಯಕತೆ ಬಹಳ ಇದೆ. ಇನ್ನು ನಮ್ಮ ಚರ್ಚಾ ಚಾವಡಿಗೆ ಕಳೆ ಬರತ್ತೆ. ಡಾ| ಪವನಜರ ಲೇಖನಗಳನ್ನು ನೋಡಿ. ನಮ್ಮಲ್ಲಿನ ಆಗು ಹೋಗುಗಳನ್ನು ತುಂಬಾ ಚೆನ್ನಾಗಿ ತೋರಿಸಿದ್ದಾರೆ.

ಮತ್ತೆ ಸಿಗೋಣ.

ವಂದನೆಗಳೊಂದಿಗೆ

---
ತವಿಶ್ರೀನಿವಾಸ

  • Login or register to post comments
  • link
  • Email this ಪ್ರತಿಕ್ರಿಯೆ
August 27, 2005 - 9:08am — pavanaja

ಬನ್ನಿ

pavanaja's picture

ಬನ್ನಿ ಬನ್ನಿ. ನನ್ನ ಲೇಖನ ಮಾತ್ರವಲ್ಲ, ಇಸ್ಮಾಯಿಲ್, ನಾಗಭೂಷಣ, ತೇಜಸ್ವಿ, ಅನಿಲ್ ಮಾತ್ರವಲ್ಲ ಶ್ರೀನಿವಾಸ್ ಅವರ ಲೇಖನ ಮತ್ತು ಕವನಗಳೂ ಇವೆ. ನಿಮ್ಮ ಅನಿಸಿಕೆ ಅನುಭವ ಬರೆಯಿರಿ.

ಸಿಗೋಣ,
ಪವನಜ
-----------
Think globally, Act locally

  • Login or register to post comments
  • link
  • Email this ಪ್ರತಿಕ್ರಿಯೆ
August 29, 2005 - 1:09pm — hpn

Re: ನನ್ನನ್ನೂ ಸೇರಿಸ್ಕೋತೀರ ತಾನೆ?

hpn's picture

Smiling

ನೀವು ಈ ತಾಣದಲ್ಲಿ ನೊಂದಾಯಿಸಿಕೊಂಡ ಘಳಿಗೆಯೇ ಇಲ್ಲಿರುವ ಎಲ್ಲರೂ ನಿಮ್ಮನ್ನು ಸೇರಿಸಿಕೊಂಡ ಹಾಗೆ. ಇನ್ನು ಇಲ್ಲಿ ನೀವು ಬರೆದ ಘಳಿಗೆ ಇದರಲ್ಲಿ ನೀವೂ ಪಾಲ್ಗೊಂಡಂತೆ Smiling
'ಸಂಪದ'ಕ್ಕೆ ಸ್ವಾಗತ.

--

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬಹಳ ಚೆನ್ನಾಗಿರುವ ತಾಣ
  • ಸಂಪದ ಬಗ್ಗೆ ಸುಧಾದಲ್ಲಿ ನನ್ನ ಲೇಖನ
  • ಸಿರಿಗನ್ನಡಮ್ ಗೆಲ್ಗೆ !
  • ನನ್ನ ಮೊದಲ ಮಾತುಗಳು .............
  • ಸ್ವಲ್ಪ ಅಡ್ಜಸ್ಟ ಮಾಡ್ಕೊಳ್ಳಿ
Syndicate content

ಲೇಖಕರು

nuDikannaDa's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಮೊಝಿಲ್ಲಾ ಫೈರ್ ಫಾಕ್ಸ್ ಮತ್ತು ಪ್ರಜಾವಾಣಿ ಈ ಪೇಪರ್.....
  • ಸಹಾಯ ಮಾಡಿ : ಕನ್ನಡದ ವೆಬ್ ಪೇಜ್ ಮಾಡಬೇಕಾಗಿದೆ.
  • ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
  • ನಾಡೋಜ ಎಂದರೆ.....
  • ಸವಾಲೊಂದು ನಿನ್ನ ಮ್ಯಾಲ...
  • ಇಂಗ್ಲಿ’ ಷ್ ’ ನಲ್ಲಿ ’ ಷ ’ ಕಾರ ಯಾಕೆ? ’ ಶ’ ಸಾಲದೇ?
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು

ಕೆಟ್ಟ ಸಾಹಿತ್ಯವು ಒಂದು ರೀತಿಯ ದೇಶ ದ್ರೋಹ.

— ಜೇಮ್ಸ್ ಬ್ರಾಡ್‌ಸ್ಕಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator