ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಮಾಜ

ಕನ್ನಡವೇ ಯಾರಿಗೆ ಬೇಕ್ರೀ.... ಹೋಗ್ರೀ ಹೋಗ್ರಿ

December 10, 2006 - 6:30pm — ರಘುನಂದನ

ರೈಲ್ವೇ ಇಲಾಖೆಯವರ ಉದ್ಧಟತನ ಮತ್ತೊಮ್ಮೆ ತನ್ನ ಪರಾಕಾಷ್ಠೆಯನ್ನು ತೋರಿದೆ. ಹೊಸದೊಂದು ಆದೇಶದ ಪ್ರಕಾರ ಇನ್ನುಮುಂದೆ ರೈಲಿನಲ್ಲಿ ಹಿಂದಿ ಮತ್ತೆ ಇಂಗ್ಲೀಷಿನ ಫಲಕಗಳು ಮಾತ್ರವೇ ಇರಬೇಕು. ತಮಿಳು ಮಾತ್ರವೇ ಇವರಿಗೆ ಪ್ರಾದೇಶಿಕ ಭಾಷೆ ಆದ್ದರಿಂದ ತಮಿಳು ಇರಬಹುದು. ಇನ್ನುಳಿದ ಭಾಷೆಯ ಫಲಕಗಳನ್ನು ತೆಗೆಯತಕ್ಕದ್ದು. ಅಧಿಕಾರಿಗಳು ಇದನ್ನು ಎಷ್ಟು ಬೇಗ ಕಾರ್ಯಗತಗೊಳಿಸಿದ್ದಾರೆಂದರೆ, ಈಗಾಗಲೇ ಸ್ವರ್ಣ ಜಯಂತಿ ಎಕ್ಸ್ಪ್ರೆಸ್ಸಿನಲ್ಲಿದ್ದ ಕನ್ನಡದ ಬೋರ್ಡುಗಳು ಮಾಯ. ಇನ್ನು ಮುಂದೆ ಇನ್ನೇನು? ಮದರಾಸಿನಿಂದಲೋ ಅಥವಾ ನಾಗರಕೊಯಿಲಿನಿಂದಲೋ ಬೆಂಗಳೂರಿಗೆ ಬರುವ ರೈಲಿನ ಮೇಲೆ "ಪ್ರಾದೇಶಿಕ ಭಾಷೆಯೊಂದೇ" ಇರುವುದು. ಇದರ ಬಗ್ಗೆ ಪಿಟಿಷನ್ನೊಂದನ್ನು ಕಳಿಸಿದರೆ ಅದು ಪ್ರಯೋಜನಕಾರಿಯಾಗ ಬಲ್ಲುದೇ? ಆಗದಿದ್ದರೆ ಚಿಂತೆಯಿಲ್ಲ ನಾವೇ ತಮಿಳನ್ನು ಓದಲು ಕಲಿತರಾಯಿತು. Smiling)

‹ ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಹೋರಾಟ. ಆಶ್ಡೆನ್ ಪ್ರಶಸ್ತಿ ›
  • ಸಮಾಜ
~.~
  • Login or register to post comments
  • 806 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ನಾಡಿಗೆ ಪ್ರಾದೇಶಿಕ ಪಕ್ಷ ಬೇಕೆ?
  • ಬಿಲ್ ಗೇಟ್ಸ್
  • ಕನ್ನಡ ತಮಿಳು ಕವಲುಗಳು ಹೀಗಾದವು!
  • ಕನ್ನಡಿಗನಾಗಿ ಹೆಮ್ಮೆ...
  • ಪುಸ್ತಕನಿಧಿ - ’ಕನ್ನಡಿಗರು ಆಳಿದ ಅಮೇರಿಕ’ , ’ವಿಶ್ವ ಕನ್ನಡ ತಮಿಳು ಮೂಲದ ಇಂಗ್ಲೀಷ್’
Syndicate content

ಲೇಖಕರು

ರಘುನಂದನ's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
  • ಬೆಂಗಳೂರು ಸುಧಾರಿಸಲು ಸಹಾಯ ಮಾಡಿ
  • ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಹೇಗೆ ?
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ಕನ್ನಡ ಕಸ್ತೂರಿ
  • Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
  • ಜಿಮೇಲ್ ಕನ್ನಡ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • karaddishivaraj
    ಉ: ವೈದ್ಯನಾರಾಯಣಕಥೆ
    July 6, 2008 - 9:06pm
  • Narayana
    ಉ: ವೈದ್ಯನಾರಾಯಣಕಥೆ
    July 6, 2008 - 8:48pm
  • yuvapremi
    ಉ: ಕನಸಿನ ಕನ್ಯ
    July 6, 2008 - 8:46pm
  • Narayana
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:38pm
  • ಗಣೇಶ
    ಉ: ವೈದ್ಯನಾರಾಯಣಕಥೆ
    July 6, 2008 - 8:09pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:03pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:01pm
  • ಗಣೇಶ
    ಉ: ಶಾಸಕರ ರಾಜೀನಾಮೆ ರಾಜಕೀಯ
    July 6, 2008 - 7:54pm
  • venkatesh
    ಉ: ಬ್ರಹ್ಮ ಕಮಲ
    July 6, 2008 - 7:44pm
  • Chamaraj
    ಉ: ಕನಸಿನ ಕನ್ಯ
    July 6, 2008 - 5:57pm
ಇನ್ನಷ್ಟು


ಹತ್ಯೆಯೋ ಹನ್ಯತೆಯೋ ವಿಜಯವೋ ಪರಿಭವವೋ ।
ಕ್ಷತ್ರಿಯಂ ಸ್ವಾರ್ಥಮಂ ಗಣಿಸುವನೆ ರಣದೊಳ್? ।।
ಕೃತನಿರ್ಣಯ ಬಾಹ್ಯಲಾಭನಷ್ಟದಿನಲ್ಲ ।
ಆತ್ಮಋಣವದು ಜಗಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator