ಹೊಸದಾಗಿ ಸೇರಿಸಿದ "ನುಡಿಮುತ್ತುಗಳ" ಬಗ್ಗೆ
ಸಂಪದ ಆಡಳಿತ ಮಂಡಳಿಯವರಿಗೆ,
ನಾನು ಇತ್ತೀಚಿಗೆ ೫-೬ ನುಡಿಮುತ್ತುಗಳನ್ನು ಸಂಪದಕ್ಕೆ (ನುಡಿಮುತ್ತುಗಳು ವಿಭಾಗಕ್ಕೆ) ಸೇರಿಸಿದೆ. ಇವತ್ತು ಅವುಗಳನ್ನು ಒಮ್ಮೆ ನೋಡೋಣ ಅಂತ ಪ್ರಯತ್ನಿಸಿದೆ. ಆದರೆ ಎಲ್ಲೂ ಅವು ಕಾಣಸಿಗಲಿಲ್ಲ. ಏಕಿರಬಹುದು ಅಂತ ಹೇಳುತ್ತೀರಾ?
ಇಂತಿ,
ಶ್ಯಾಮ್ ಕಿಶೋರ್

- Login or register to post comments
- 565 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ





RSS:
Re: ಹೊಸದಾಗಿ ಸೇರಿಸಿದ "ನುಡಿಮುತ್ತುಗಳ" ಬಗ್ಗೆ
ಶ್ಯಾಮ್,
ನೀವು ಸೇರಿಸಿದ್ದ ನುಡಿಮುತ್ತುಗಳು ಪ್ರಕಟಗೊಂಡಿರಲಿಲ್ಲ. ಈಗ ಪ್ರಕಟವಾಗಿರಬೇಕು ನೋಡಿ.
--
Check my Blog
Kannada wikipedia
"ಹೊಸ ಚಿಗುರು, ಹಳೆ ಬೇರು"