ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಕಲೆ › ವ್ಯಂಗಚಿತ್ರ, ಚಿತ್ರಕಲೆ

ವಿಜ್ಞೇಶ್ವರನನ್ನು ಚಿತ್ರಿಸುವ ಕಲೆ

August 29, 2005 - 1:17pm — hpn

ಸರಿಯಾಗಿ ಒಂದು ವರ್ಷದ ಹಿಂದೆ ಚಿತ್ರಕಲೆ, ಕಂಪ್ಯೂಟರ್ ಗ್ರಾಫಿಕ್ಸಿಗೆ ಸೂರೆ ಹೋಗಿ 'ಕಂಜ್ಯೂರರ್' ಎಂಬ ಹೆಸರಲ್ಲಿ ಡೀವಿಯೆಂಟ್ ಆರ್ಟ್ ತಾಣದಲ್ಲಿ ಖಾತೆಯೊಂದನ್ನು ತೆರೆದಿದ್ದೆ. ಆಗ ಪರಿಚಯವಾದವರು ಹಲವು ಚಿತ್ರಕಾರರು, ಕಲಾಕಾರರು, ಗ್ರಾಫಿಕ್ಸ್ ಪಂಡಿತರು. ನನ್ನ ಇದೆಲ್ಲದರ ತಿಳುವಳಿಕೆ ಎಷ್ಟರ ಮಟ್ಟಿಗೆ (ಕಳಪೆಯಾಗಿ) ಇರುವುದೆಂಬ ಪರಿಚಯ ಮಾಡಿಕೊಟ್ಟದ್ದು ಅದೇ ಸಮುದಾಯವೆ!

ಆಗೊಮ್ಮೆ ಮಲೇಶಿಯಾದ ಥಿನೇಶ್ವರಿ ಗೋವಿಂದಸಾಮಿ ಎಂಬುವರ ಪರಿಚಯವಾದಾಗ ಅವರ ಗ್ಯಾಲರಿ ನೋಡುತ್ತ ಹೊರಟಿದ್ದೆ. ಆಗ ಸಿಕ್ಕದ್ದು ಗಣೇಶನ ಈ ಗ್ರಾಫಿಕ್. ಎಷ್ಟು ಸುಂದರವಾದ ಗ್ರಾಫಿಕ್ ಇದು ಎನ್ನುವುದನ್ನು ಒಂದು ವರ್ಷ ಕಾಲ ನನ್ನ ಡೆಸ್ಕ್ ಟಾಪಿನ ವಾಲ್ ಪೇಪರ್ ಆಗಿ ಉಳಿದದ್ದು ಎಂಬುದರಿಂದ ಗ್ರಹಿಸಬಹುದು. Smiling

ಸ್ವತಃ ಚಿತ್ರಕಲೆಯಲ್ಲಿ ಆಸಕ್ತನಾದ ನಾನೂ ಕೂಡ ಹಲವು ರೀತಿಯಲ್ಲಿ ವಿಜ್ಞೇಶ್ವರನನ್ನು ಬಿಡಿಸಲು ಪ್ರಯತ್ನಿಸಿದ್ದೇನೆ, ಆದರೆ ಕಂಪ್ಯೂಟರಿನಲ್ಲಿ ಇಷ್ಟರಮಟ್ಟಿಗೆ ಬಿಡಿಸುವ ಕಲೆ ಬಹುಶಃ ಥಿನೇಶ್ವರಿಯಂತವರಿಗೆ ಮಾತ್ರ ಒಲಿದದ್ದೇನೊ Smiling

ವಾಲ್ ಪೇಪರ್ ಪ್ರೇಮಿಗಳಿಗೆ ಸುಲಭವಾಗುವಂತೆ ಇಲ್ಲಿಯೂ ಅದರ ಪ್ರತಿ ಲಗತ್ತಿಸಿರುವೆ, ಬೇಕಾದರೆ ಡೌನ್ಲೋಡ್ ಮಾಡಿಕೊಳ್ಳಿ

AttachmentSize
Ganesha_Wallpaper_by_TrIXInc.jpg186.55 ಕೆಬಿ
‹ e-paper ಪ್ರಾಬ್ಲಮ್ ನಾವಿರೋದು ಹೀಗೇ... ›
  • ವ್ಯಂಗಚಿತ್ರ, ಚಿತ್ರಕಲೆ
~.~
  • Login or register to post comments
  • 1026 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 29, 2005 - 3:53pm — tvsrinivas41

ಚಿತ್ರವಾ?

tvsrinivas41's picture

ಇದು ಚಿತ್ರವಾ? ನನಗಂತೂ ನಂಬೋಕ್ಕೇ ಆಗ್ತಿಲ್ಲ. ಕ್ಯಾಲೆಂಡರ್ ಗಳಲ್ಲಿ ಇಂತಹ ಚಿತ್ರಗಳನ್ನು ನೋಡಿದ್ದೇ. ತುಂಬಾ ಚೆನ್ನಾಗಿ ಬರೆದಿದ್ದಾರೆ. ಬೆಳಕಿನ ಎಫೆಕ್ಟ್ ಮತ್ತು ಸ್ವಾಮಿಯ ಮೇಲಿನ ಶೈನಿಂಗ್ ತುಂಬಾ ಚೆನ್ನಾಗಿ ಮೂಡಿದೆ. ಇದಕ್ಕೆ ಕಾಪಿರೈಟ್ ಇಲ್ಲ ಅಲ್ವಾ? ನಾನಂತೂ ನನ್ನ ಪಿಸಿಗೆ ರವಾನಿಸಿಕೊಂಡಿದ್ದೀನಿ.

ಇನ್ನೂ ಇಂತಹ ಚಿತ್ರಗಳನ್ನು ನಮಗೆ ತೋರಿಸಿ. ನೀವು ಬರೆದಿರುವುದನ್ನೂ ತೋರಿಸಿ.

---
ತವಿಶ್ರೀನಿವಾಸ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 30, 2005 - 12:25am — hpn

ಒಂದು ರೀತಿಯಲ್ಲಿ ಚಿತ್ರವೇ

hpn's picture

ಹೌದು, ಒಂದು ರೀತಿಯಲ್ಲಿ ಚಿತ್ರವೇ Smiling

ಈಗಿನ ಕಾಲದಲ್ಲಿ ಪ್ರತಿಯೊಂದಕ್ಕೂ ಕಂಪ್ಯೂಟರ್ ಬಳಕೆ ಸಾಮಾನ್ಯವಾಗಿರುವಾಗ, ಚಿತ್ರಕಲೆಯೂ, ಗ್ರಾಫಿಕ್ಸ್ ನೊಂದಿಗೆ ಮೇಳೈಸಿ ಹೊಸ ರೂಪ ಪಡೆದುಕೊಂಡಿದೆ. ಇವರು ಇದನ್ನು ತಯಾರಿಸಿರುವುದು ಕಂಪ್ಯೂಟರಿನಲ್ಲಿ. ನೀವು ಮುಂಚೆಯೆಲ್ಲಾ ನೋಡಿರುವ ಕ್ಯಾಲೆಂಡರ್ ಫೋಟೋಗಳೂ ಇತ್ತೀಚೆವಾದರೆ ಕಂಪ್ಯೂಟರಿನಲ್ಲಿ ಡಿಸೈನ್ ಮಾಡಿರುವ ಸಾಧ್ಯತೆಗಳೇ ಹೆಚ್ಚು.

ಕಾಪಿರೈಟ್ - ಸ್ವಂತ ಉಪಯೋಗಕ್ಕೆ ತೊಂದರೆ ಇಲ್ಲ. ಕಮರ್ಶಿಯಲ್ ಬಳಕೆಗೆ ಇದರ ಕರ್ತೃವನ್ನು ಒಮ್ಮೆ ಸಂಪರ್ಕಿಸಿದರೆ ಒಳಿತು.

--

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮನಮೋಹನ ಸಿಂಗ್
  • ದಿ ಹಿಂದೂ ಇ-ಪೇಪರ್ ಫೆಬ್ರವರಿ ೯ ರಿಂದ
  • ಪಿ.ಸಿ. ಹಾರ್ಡ್ ದಿಸ್ಕನ್ನು ಲ್ಯಾಪ್ಟ್ ಟಾಪಿನ USB ಮೂಲಕ External Drive ಎಂದು ಜೋಡಿಸಬಹುದೇ?
  • ಬೋಧನೆಯ ವರಸೆ - ಮತ್ತು ಇತರ ಕಥೆಗಳು
  • ನಿಮ್ಮ ಭಾವನೆಗಳ ಕನ್ನಡಿ ಹಿಡಿಯಿರಿ!
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ಅಬ್ಬಿ, ಅರ್ಬಿ
  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ಕನ್ನಡದಲ್ಲಿ ಓಸಿಆರ್‍ ಇದೆಯೇ?
  • ಪೊಳೆ, ಪೊೞೆ, ಹೊಳೆ, ಹೊೞೆ
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಸ್ತ್ರೀಸೌಂದರ್ಯ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:33pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ನಾನಿರುವುದೆ ನಿಮಗಾಗಿ :REMIX
    July 25, 2008 - 2:22pm
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 2:22pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:19pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:17pm
  • kannadakanda
    ಉ: ಅಬ್ಬಿ, ಅರ್ಬಿ
    July 25, 2008 - 2:09pm
  • ASHMYA
    ಉ: ಅವಳು ಕಥೆಯಾಗಿಯೇ ಉಳಿದಳು!
    July 25, 2008 - 2:08pm
  • savithru
    ಉ: ಅಬ್ಬಿ, ಅರ್ಬಿ
    July 25, 2008 - 1:46pm
  • mahesha
    ಉ: ಅಬ್ಬಿ, ಅರ್ಬಿ
    July 25, 2008 - 1:06pm
  • mahesha
    ಉ: ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
    July 25, 2008 - 12:32pm
ಇನ್ನಷ್ಟು


ಆದರ್ಶವನ್ನು ತೀರಾ ಕೆಳಗಿರಿಸುವುದು ಅಪರಾಧ. ಆದರ್ಶವನ್ನೇ ಕೆಳಗಿಳಿಸಿ ಜಯಗಳಿಸುವುದಕ್ಕಿಂತ ಉಚ್ಚ ಆದರ್ಶವನ್ನಿರಿಸಿಕೊಂಡು ಅಸಫಲಗೊಳ್ಳುವುದೇ ಮನುಷ್ಯನಿಗೆ ಶೋಭದಾಯಕ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator