Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ತತ್ವಜ್ಞಾನ

ನುಡಿಮುತ್ತುಗಳು - ಪ್ರಸ್ತುತ ಅಪ್ರಸ್ತುತಗಳ ನಡುವೆ

January 6, 2007 - 8:47pm — hpn

ಶ್ಯಾಮ್ ಕಿಶೋರ್ ರವರು ಕೆಲವು ದಿನಗಳಿಂದ ಸಂಪದದಲ್ಲಿ ಬಹಳ ಚೆನ್ನಾಗಿರುವ ಕೆಲವು ನುಡಿಮುತ್ತುಗಳನ್ನ ಹಾಕ್ತಾ ಇದ್ದಾರೆ. ಅದರಲ್ಲಿ ಆಲ್ಬರ್ಟ್ ಐನ್‍ಸ್ಟೈನ್ ರ ಕೆಲವು ನುಡಿಗಳು ನನಗೆ ಬಹಳ ಇಷ್ಟವಾದವು. ಅವನ್ನೋದುವಾಗ ಓ ಎಲ್ ಎನ್ ಸ್ವಾಮಿಯವರು ಈ ಹಿಂದೆ ಬರೆದಿದ್ದ ಝೆನ್ ಕಥೆಗಳು ನೆನಪಿಗೆ ಬರುತ್ತೆ.

ಆಲ್ಬರ್ಟ್ ಐನ್‍ಸ್ಟೈನ್ ರವರ ಈ ಮಾತು ಚಿಂತನೆಯಲ್ಲಿ ಮುಳುಗಿಸಿಬಿಡುತ್ತದೆ:

ಕಲ್ಪನೆ ಮತ್ತು ಕನಸುಗಳು ಬರಿಯ ತಿಳುವಳಿಕೆಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ.

- ಆಲ್ಬರ್ಟ್ ಐನ್‍ಸ್ಟೈನ್

ಹೀಗೊಂದು ನುಡಿಮುತ್ತು ಕೇಳಿ ನಿಮಗೂ ಪ್ರಸ್ತುತ, ಅಪ್ರಸ್ತುತಗಳ ನಡುವೆ ಅವಲೋಕನ ಮಾಡಿ ಚಿಂತನೆ ಮಾಡುವಂತಾಗಿದೆಯೋ? ಹಾಗೊಂದು ಇದ್ದರೆ ನಮ್ಮೊಂದಿಗೆ ಹಂಚಿಕೊಳ್ಳಿ ನೋಡೋಣ!

ಅಮರನಾಥದ ಕಪಟ-ಲಿಂಗ ›
  • ತತ್ವಜ್ಞಾನ
Ornamental seperator
  • Login or register to post comments
  • 538 hits
  • Email this forum
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ವಿಜ್ಞಾನಿಗಳ ನುಡಿಮುತ್ತುಗಳು - ಆಲ್ಬರ್ಟ್ ಐನ್‍ಸ್ಟೈನ್ - ೬
  • ವಿಜ್ಞಾನಿಗಳ ನುಡಿಮುತ್ತುಗಳು - ಆಲ್ಬರ್ಟ್ ಐನ್‍ಸ್ಟೈನ್ - ೭
  • ವಿಜ್ಞಾನಿಗಳ ನುಡಿಮುತ್ತುಗಳು - ಆಲ್ಬರ್ಟ್ ಐನ್‍ಸ್ಟೈನ್ - ೫
  • ವಿಜ್ಞಾನಿಗಳ ನುಡಿಮುತ್ತುಗಳು - ಆಲ್ಬರ್ಟ್ ಐನ್‍ಸ್ಟೈನ್ - ೨
  • ವಿಜ್ಞಾನಿಗಳ ನುಡಿಮುತ್ತುಗಳು - ಆಲ್ಬರ್ಟ್ ಐನ್‍ಸ್ಟೈನ್ - ೩
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಸಹಾಯ ಮಾಡಿ : ಕನ್ನಡದ ವೆಬ್ ಪೇಜ್ ಮಾಡಬೇಕಾಗಿದೆ.
  • ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
  • ನಾಡೋಜ ಎಂದರೆ.....
  • ಸವಾಲೊಂದು ನಿನ್ನ ಮ್ಯಾಲ...
  • ಇಂಗ್ಲಿ’ ಷ್ ’ ನಲ್ಲಿ ’ ಷ ’ ಕಾರ ಯಾಕೆ? ’ ಶ’ ಸಾಲದೇ?
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ನೀವೆನ೦ತೀರಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು

ಎನಗಿಂತ ಕಿರಿಯರಿಲ್ಲ, ಶಿವ ಚಕ್ತರಿಗಿಂತ ಹಿರಿಯರಿಲ್ಲ
ನಿಮ್ಮ ಪಾದಸಾಕ್ಷಿ, ಎನ್ನ ಮನಸಾಕ್ಷಿ
ಕೂಡಲಸಂಗಮದೇವಾ ಎನಗಿದೇ ದಿಭ್ಯ.

— ಬಸವಣ್ಣ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator