Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಇರ್ಫಾನ್ ಮತ್ತು ರಾಷ್ಟ್ರೀಯ ಚಲನಚಿತ್ರ ಮಾಧ್ಯಮಗಳು

January 12, 2007 - 12:12am — ಶ್ಯಾಮ ಕಶ್ಯಪ

ಅಲ್ಲ, ಇರ್ಫಾನ್ ಎಂಬ ಲಷ್ಕರೇ ತೋಯ್ಬ ಉಗ್ರಗಾಮಿಯನ್ನು ಹಿಡಿದಾದ ಮೇಲೆ ಅವರ ಯೋಜನೆಗಳು ಹಾಗಿತ್ತು ಹೀಗಿತ್ತು, ಅಂಥಾ ಕನೆಕ್ಷನ್ ಇಟ್ಕಂಡಿದ್ದ, ಇಂಥಾ ಪ್ಲಾನ್ ಹಾಕಿದ್ದ ಅಂತ ನಮ್ಮ ಸ್ಥಳೀಯ ಪೇಪರ್ ಮತ್ತು ಟೀವಿ ಚಾನೆಲ್ಲುಗಳಲ್ಲಿ ಸುದ್ದಿಯೋ ಸುದ್ದಿ, ರಾಷ್ಟ್ರೀಯ ಚಲನಚಿತ್ರ ಮಾಧ್ಯಮದವರು ಇದನ್ನೇನು ತೋರಿಸುತ್ತಲೇ ಇಲ್ಲವಲ್ಲ, ಏನು ಕರ್ನಾಟಕದಲ್ಲಿ ಭಯೋತ್ಪಾದಕರು ಬಾಂಬ್ ಎಸೆದ ಮೇಲೇ ವರದಿ ಮಾಡೋದು ಅಂತ ನಿರ್ಧರಿಸಿದ್ದಾರೋ ಹೇಗೆ ಇವರು? ಏನು ನಾವು ಉಗ್ರಗಾಮಿಯನ್ನು ಹಿಡಿದ್ರೆ ಅದು ರಾಷ್ಟ್ರೀಯ ಮಟ್ಟದ ಸುದ್ದಿಯಲ್ಲವೇ?

‹ ಕನ್ನಡಿಗರೇಕೆ ಹೀಗೆ? IBM Indic IME ›
  • ಸುದ್ದಿ, ಸಮಾಚಾರ
Ornamental seperator
  • Login or register to post comments
  • 389 hits
  • Email this forum
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 12, 2007 - 1:13am — ಶಿವ

Re: ಇರ್ಫಾನ್ ಮತ್ತು ರಾಷ್ಟ್ರೀಯ ಚಲನಚಿತ್ರ ಮಾಧ್ಯಮಗಳು

ಶಿವ's picture

ಹಾಗೇನೂ ಇಲ್ವಲ್ಲ. ಎನ್‍.ಡಿ.ಟಿ.ವಿ(NDTV) ಮತ್ತು ಸಿ.ಎನ್.ಎನ್-ಐ.ಬಿ.ಎನ್‌ನಲ್ಲಿ ನೋಡಿದ್ದೇನೆ..ಇವತ್ತು ಬೆಳಿಗ್ಗೆ ಕೂಡ ಸಿ ಎನ್ ಎನ್-ಐ ಬಿ ಎನ್‍ನಲ್ಲಿ,ಇಮ್ರಾನ್‍ನ (ಏರ್‍ಪೋರ್ಟ್‍ಗಳನ್ನು ಸ್ಫೋಟಿಸುವ) ಹೇಳಿಕೆಯಿಂದ, ದೇಶದ ಎಲ್ಲಾ ಏರ್‍ಪೋರ್ಟ್‍ಗಳಲ್ಲಿ ಸೆಕ್ಯುರಿಟಿಯನ್ನು ಹೆಚ್ಚು ಮಾಡಿದ್ದಾರೆ ಎಂದು ತೋರಿಸುತ್ತಿದ್ದರು.

  • Login or register to post comments
  • link
  • Email this ಪ್ರತಿಕ್ರಿಯೆ
January 12, 2007 - 9:32am — ಶ್ಯಾಮ ಕಶ್ಯಪ

Re: ಇರ್ಫಾನ್ ಮತ್ತು ರಾಷ್ಟ್ರೀಯ ಚಲನಚಿತ್ರ ಮಾಧ್ಯಮಗಳು

ಶ್ಯಾಮ ಕಶ್ಯಪ's picture

ಹೌದೇ? ನನಗೆ ಗೊತ್ತಿರಲಿಲ್ಲ. ನಾನು ನೋಡಿದಾಗಲೆಲ್ಲ ಅದರ ಒಂದು ಚಿಕ್ಕ ವರದಿಯೂ ಇರಲಿಲ್ಲ. ನಿನ್ನೆ CNN-IBN ವೆಬ್ಸಿಟಿನಲ್ಲು ಹುಡುಕಿದೆ.. ಏನು ಇದ್ದಂತಿರಲಿಲ್ಲ.
ಸರಿ ಹಾಗಾದ್ರೆ, ವರದಿಯಾಗಿದ್ರೆ ಒಳ್ಳೆಯದೇ.

--

ಇರುವುದೆಲ್ಲವ ಬಿಟ್ಟು, ಇರದುದದೆಡೆಗೆ ತುಡಿವುದೇ ಜೀವನ

  • Login or register to post comments
  • link
  • Email this ಪ್ರತಿಕ್ರಿಯೆ
January 13, 2007 - 11:29pm — ಶ್ಯಾಮ ಕಶ್ಯಪ

Re: ಇರ್ಫಾನ್ ಮತ್ತು ರಾಷ್ಟ್ರೀಯ ಪ್ರಸಾರ ಮಾಧ್ಯಮಗಳು

ಶ್ಯಾಮ ಕಶ್ಯಪ's picture

ಗಮನಿಸಿಯೇ ಇರಲಿಲ್ಲ, ಚಲನಚಿತ್ರ ಮಾಧ್ಯಮ ಅಂತ ಬರೆದುಬಿಟ್ಟಿರುವೆ, ಪ್ರಸಾರ ಮಾಧ್ಯಮ ಅಂತ ಹೇಳುವುದಕ್ಕೆ ಹೊರಟದ್ದ,ಕ್ಷಮೆಯಿರಲಿ.

--

ಇರುವುದೆಲ್ಲವ ಬಿಟ್ಟು, ಇರದುದದೆಡೆಗೆ ತುಡಿವುದೇ ಜೀವನ

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಡಾಕ್ಟರ್ ವಂದನ ಶಿವ ಅವರಿಂದ ಭಾಷಣ - ವಿಷಯ: ರಾಷ್ಟ್ರೀಯ ಕೃಷಿ ನೀತಿ
  • ದಿನಕ್ಕೊಂದು ಪ್ರಶ್ನೆ - - - - ಕನ್ನಡದ ಮೊಟ್ಟ ಮೊದಲ ಟಾಕೀ ಚಲನಚಿತ್ರ ಯಾವುದು? [ಅಂದರೆ: ಕನ್ನಡದ ಮೊಟ್ಟ ಮೊದಲ "ಮಾತುಗಳನ್ನೊಳಗೊಂಡ" ಚಲನಚಿತ್ರ ಯಾವುದು?]
  • ರಾಷ್ಟ್ರೀಯ ಭಾಷೆ
  • ಭಯೋತ್ಪಾದಕ ವರದಿಗಳು
  • ಕನ್ನಡ ಚಿತ್ರವೊಂದಕ್ಕೆ ಎ ಆರ್ ರೆಹಮಾನ್ ಸಂಗೀತ
Syndicate content

ಲೇಖಕರು

ಶ್ಯಾಮ ಕಶ್ಯಪ's picture

ಪೂರ್ಣ ಹೆಸರು
ಶ್ಯಾಮ ಕಶ್ಯಪ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಸವಾಲೊಂದು ನಿನ್ನ ಮ್ಯಾಲ...
  • ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
  • ಇಂಗ್ಲಿ’ ಷ್ ’ ನಲ್ಲಿ ’ ಷ ’ ಕಾರ ಯಾಕೆ? ’ ಶ’ ಸಾಲದೇ?
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ನೀವೆನ೦ತೀರಿ
  • ಮಧುವನ ಕರೆದರೇ, ತನುಮನ ಸೆಳೆದರೆ
  • ಆರನೇ ವಿಬಕುತಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:23pm
ಇನ್ನಷ್ಟು

ಬರಹಗಾರನಿಗಿರಬೇಕಾದ ಅತ್ಯುಚ್ಚ ನಿಷ್ಠೆಯೆಂದರೆ ಭಾಷೆಗಿರುವ ಅವನ ಒಲವು.

— ಜೇಮ್ಸ್ ಬ್ರಾಡ್‌ಸ್ಕಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator