Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ › ವ್ಯಾಕರಣ

ಕನ್ನಡ ವ್ಯಾಕರಣ ಚೆಕರ್

January 20, 2007 - 1:51pm — ವೈಭವ

ನಾವು ಇಲ್ಲ್ಲಿ ಬರೆಯುವಾಗ ಎಷ್ಟೊ ತಪ್ಪುಗಳು ( ಅಲ್ಪ ಪ್ರಾಣ, ಮಹಾ ಪ್ರಾಣ) ಮತ್ತು ಇನ್ನಿತರ ವ್ಯಾಕರಣಕ್ಕೆ ಸಂಬಂಧಿಸಿದ ತಪ್ಪುಗಳು ಅವ್ಯಾಹತವಾಗಿ ಆಗಿಹೋಗುತ್ತವೆ. ಓದುವವರಿಗೆ ಆಭಾಸವಾಗುತ್ತದೆ.

ಆದ್ದರಿಂದ ಒಂದು ವ್ಯಾಕರಣ ನಿಯಮಗಳನ್ನು ಪರೀಕ್ಷಿಸುವ 'ಚೆಕರ್' ನ್ನು ಸಂಪದಗಳಲ್ಲಿ ಅಳವಡಿಸುವುದು ಸೂಕ್ತವಲ್ಲವೆ? ಅಥವ ಈಗಾಗಲೆ ಇಂಥ ಚೆಕರ್ ಇದ್ದರೆ ಅದನ್ನು ಉಪಯೋಗಿಸುವ ಬಗ್ಗೆ ಬಲ್ಲವರು ತಿಳಿಸಿ

ನೀವೇನನ್ನುತ್ತೀರಿ?

‹ ಪದದ ಮೂಲ ಈ ಸಾಲು ಸರಿಯೇ? ›
  • ವ್ಯಾಕರಣ
Ornamental seperator
  • Login or register to post comments
  • 629 hits
  • Email this forum
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 20, 2007 - 2:15pm — hpn

ಉ: ಕನ್ನಡ ವ್ಯಾಕರಣ ಚೆಕರ್

hpn's picture

ಸದ್ಯಕ್ಕೆ ಈ ಸೌಲಭ್ಯವಿಲ್ಲ. ಒಂದು ಸ್ಪೆಲ್ ಚೆಕರ್ ಮಾಡೋದಕ್ಕೆ word list ಬೇಕು. word list ಒಟ್ಟು ಮಾಡುವ ಪ್ರಯತ್ನದಲ್ಲಿ ಕೈಜೋಡಿಸಿ - ಯಾರಿಗೆ ಗೊತ್ತು, ಬರುವ ದಿನಗಳಲ್ಲಿ ಕನ್ನಡಕ್ಕೆ ಒಂದು ಸ್ಪೆಲ್ ಚೆಕರ್ ಮಾಡಿಯೂ ಮುಗಿಸಬಹುದು.

ಈ ಬಗ್ಗೆ ಆಸಕ್ತಿಯಿದ್ದರೆ ಈ ಅಂಚೆಪೆಟ್ಟಿಗೆಗೆ ಸದಸ್ಯರಾಗಿ. ತಾಂತ್ರಿಕ ಚರ್ಚೆಯನ್ನು ಅಲ್ಲಿ ಮುಂದುವರಿಸಬಹುದು.

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • Email this ಪ್ರತಿಕ್ರಿಯೆ
January 21, 2007 - 6:24pm — ವೈಭವ

Re: ಉ: ಕನ್ನಡ ವ್ಯಾಕರಣ ಚೆಕರ್

ವೈಭವ's picture

 

ಧನ್ಯವಾದಗಳು ನಾಡಿಗ್ ರವರಿಗೆ,

ನಾನು ಆ ಅಂಚೆ ಪೆಟ್ಟಿಗೆ ಸದಸ್ಯನಾಗಿದ್ದೇನೆ. 

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ಬರೆಯುವಾಗ ಒತ್ತು ದೀರ್ಘ ತಾಳೆ((ಚೆಕರ್)) ನೋಡಬಹುದು .
  • ವ್ಯಾಕರಣದೋಷ
  • ಕನ್ನಡ ಬರಹವನ್ನು ಸರಿಪಡಿಸೋಣ - ಶಂಕರಭಟ್ಟರ ಪುಸ್ತಕ
  • ಗಣಕ ಯಂತ್ರದಲ್ಲಿ ಕನ್ನಡ ಅಳವಡಿಕೆ
Syndicate content

ಲೇಖಕರು

ವೈಭವ's picture

ಪೂರ್ಣ ಹೆಸರು
ಬರತ್ ಕುಮಾರ್

ಪರಿಚಯ

ನಾನು ಮಿನ್ಕೆ ಎಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬ ಹುರುಪಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಮೊಝಿಲ್ಲಾ ಫೈರ್ ಫಾಕ್ಸ್ ಮತ್ತು ಪ್ರಜಾವಾಣಿ ಈ ಪೇಪರ್.....
  • ಸಹಾಯ ಮಾಡಿ : ಕನ್ನಡದ ವೆಬ್ ಪೇಜ್ ಮಾಡಬೇಕಾಗಿದೆ.
  • ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
  • ನಾಡೋಜ ಎಂದರೆ.....
  • ಸವಾಲೊಂದು ನಿನ್ನ ಮ್ಯಾಲ...
  • ಇಂಗ್ಲಿ’ ಷ್ ’ ನಲ್ಲಿ ’ ಷ ’ ಕಾರ ಯಾಕೆ? ’ ಶ’ ಸಾಲದೇ?
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು

ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator