ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಇತರ ಚರ್ಚೆ › ಅರಳಿ ಕಟ್ಟೆ

ವಿಧಾನಸೌಧದೆದ್ರಿಗೆ ಮತ್ತೊಂದು ಪ್ರತಿಮೆಯಂತೆ !!!

September 6, 2005 - 6:19pm — Rohit

ಈಗಾಗ್ಲೇ, ವಿಧಾನಸೌಧವೇ ಕಾಣಿಸದಷ್ಟು ಪ್ರತಿಮೆಗಳು ಅದನ್ನು ಮುತ್ತಿಕೊಂಡಿರುವಾಗ, ಇನ್ನೊಂದು ಹೊಸ ಪ್ರತಿಮೆ ಸ್ಥಾಪಿಸ್ತಾರಂತೆ. ನಮ್ಮ ಕನ್ನಡಿಗರ ಪ್ರತಿಮೆಗಳಿಗೆ ವಿಧಾನಸೌಧದ ಹಿಂದೆ ಜಾಗ, ಕನ್ನಡೇತರ ನಾಯಕರುಗಳ ಮೂರ್ತಿಗಳಿಗೆ ವಿಧಾನ ಸೌಧದೆದುರಿನ ಜಾಗ!...ಈ ಸಾಲಿಗೆ ಹೊಸ ಸೇರ್ಪಡೆ 'ಬಾಬು ಜಗಜೀವನ ರಾಂ'.

ಆಗ್ಲೇ ಕನ್ನಡನಾಡಿನ ರಾಜಧಾನಿಯಲ್ಲಿ ಕನ್ನಡದ ಸ್ಥಿತಿ ಪಾತಾಳ ಮುಟ್ಟಿರುವಾಗ ಇದು ಬೇಕಿತ್ತಾ?

‹ translate.sampada.net ಯಕ್ಷ ಪ್ರಶ್ನೆ ›
  • ಅರಳಿ ಕಟ್ಟೆ
~.~
  • Login or register to post comments
  • 804 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 8, 2005 - 12:53am — ConjKan

ನಮ್ಮ ರಾಜಕಾರಣಿಗಳು

ConjKan's picture

ನಮ್ಮ ರಾಜಕಾರಣಿಗಳಿಗೆ ಮಾಡುವುದಕ್ಕೆ ಬರೋದು ಇಷ್ಟೆ... ಪ್ರತಿಮೆ ಅನಾವರಣ ಮಾಡುವುದು, ದೊಡ್ಡ ದೊಡ್ಡ ಭಾಷಣ ಮಾಡೋದು, ಜಾತಿಗಳ ಮಧ್ಯೆ, ವರ್ಗಗಳ ಮಧ್ಯೆ ಜಗಳ ತಂದಿಡುವುದು!

ಈಗಲೇ ನೋಡಿ, 'ನಾನು ಮುಸ್ಲಿಮ್, ನೀನು ಹಿಂದು' ಎಂದು ನಾವು ದಿನನಿತ್ಯದ ಜೀವನದಲ್ಲಿ ಮಾತನಾಡಿಕೊಳ್ತೇವ್ಯೆ? 'ಅಹಿಂದ, ಪರಿಶಿಷ್ಟ ಜಾತಿಗೆ ಸೇರಿದವನು ನೀನು/ನಾನು' ಅಂತ ಮಾತನಾಡಿಕೊಳ್ತೇವ್ಯೆ? ಇದನ್ನೆಲ್ಲಾ ಹುಟ್ಟುಹಾಕುವವರು ಅಧಿಕಾರದಾಹಿ ಕೆಲವರು ರಾಜಕಾರಣಿಗಳು... ಬ್ರಿಟಿಷರು ಆಗ ಇದೇ ಫಾರ್ಮುಲಾ ಉಪಯೋಗಿಸಿ ಭಾರತೀಯರನ್ನು ಆಳಿದರು, ಈಗ ಭಾರತೀಯರೇ ಆ ಫಾರ್ಮುಲಾ ಉಪಯೋಗಿಸಿ ಅಧಿಕಾರಕ್ಕೆ ಲಾಬಿ ಮಾಡುತ್ತಿದ್ದಾರೆ.

ಆದರೆ ಜಗಜೀವನ ರಾಮ್ ದಲಿತ ಕುಟುಂಬದಿಂದ ಬಂದವರಂತೆ... ಸ್ವಾತಂತ್ರ ಹೋರಾಟಗಾರರು ಕೂಡ. ಆದ್ದರಿಂದ ಅವರ ಪ್ರತಿಮೆ ಇರಿಸಬಹುದು, ಬಿಡಿ. ಆದರೆ ಪ್ರತಿಮೆ ಸ್ಥಾಪನೆ ರಾಜಕೀಯ ಉದ್ದೇಶವುಳ್ಳದ್ದೆಂಬುದು ಹೌದು. ದಲಿತರಿಗೆ ಮೂಲಭೂತ ಸೌಲಭ್ಯಗಳನ್ನೊದಗಿಸುವ ಬದಲು, ನೆರೆ ಮುಂತಾದ ಸಮಯದಲ್ಲಿ ರಕ್ಷಣೆ, ಪರಿಹಾರ ಕೊಡುವ ಬದಲು ಪ್ರತಿಮೆಯೊಂದನ್ನು ಮಾತ್ರ ಸ್ಥಾಪಿಸಿ ದಲಿತರಿಗೆ 'ನಾವೇನೋ ಮಾಡಿದೆವು' ಎಂದು ಕೊಚ್ಚಿಕೊಳ್ಳುತ್ತಾರೆ. ಈ ಟ್ರೆಂಡಿಗೆ ಜನತೆ ಎಡೆ ಮಾಡಿಕೊಡಬಾರದು. ಈ ರಾಜಕೀಯ ಉದ್ದೇಶ 'ಎಮೋಶನಲ್' ಮೌಲ್ಯವುಳ್ಳಂತದ್ದು... ಆದ್ದರಿಂದ ಜನರ ಎಮೋಶನ್ ಬಳಸಿಕೊಂಡು ತಮ್ಮ ವೋಟ್ ಬ್ಯಾಂಕ್ ತುಂಬಿಸಿಕೊಳ್ಳಲು ನೋಡುತ್ತಾರೆ ನೋಡಿ, ರಾಜಕಾರಣಿಗಳು!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
September 8, 2005 - 11:04am — Rohit

ಪ್ರತಿಯೊಬ್ಬರಿಗೂ ಒಂದು ಎಕ್ಸ್ಕ್ಯೂಸ್ ಕೊಡ್ತಾ ಹೋದ್ರೆ..

Rohit's picture

ನಮ್ಮ ನಾಡಿನಲ್ಲಿ ಅನೇಕ ನಾಯಕರುಗಳಿದ್ದಾರೆ. ಹಾಗಂತ ಎಲ್ಲರ ಹ್ರತಿಮೆಗಳನ್ನು ಮಾಡಿ ನಿಲ್ಲಿಸುತ್ತಾ ಹೋದರೆ ಏನಾಗಬಹುದು..ಅದಕ್ಕೇ ಈ ಹಂತದಲ್ಲೇ ಕಡಿವಾಣ ಹಾಕಿದ್ರೆ ಒಳ್ಳೇದಲ್ವೇ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡಸಾಹಿತ್ಯ.ಕಾಂ ಮನವಿಗೆ ಪ್ರೊ|| ಯು ಆರ್‍ ರಾವ್ ರವರಿಂದ ಬೆಂಬಲ
  • ಸಂಪದವನ್ನು ಸಂಪೂರ್ಣ ಕನ್ನಡಮಯ ಮಾಡೋಣ?
  • ಕಳೆಗುಂದಿದ ವಿಧಾನಸೌಧದ ಮುಡಿಗೆ, ನಿಸರ್ಗಮ್ಮನವರು ಮುಡಿಸಿದ, ಹಳದಿ ಹೂಗಳ ಸಿಂಗಾರ !
  • ಪಲ್ಲಕ್ಕಿ ಚಿತ್ರದಲ್ಲಿ ಇರುವ ಉತ್ತಮ ಅಂಶಗಳು..
  • ಶೇಷಾದ್ರಿವಾಸು ರವರಿಗೆ, ನಮ್ಮ ಕನ್ನಡನಾಡಿನ ಹಾಗೂ ಸಂಪದೀಯರ, ತುಂಬುಹೃದಯದ, ಹಾರ್ದಿಕ ಶುಭಾಶಯಗಳು !
Syndicate content

ಲೇಖಕರು

Rohit's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಅಬ್ಬಿ, ಅರ್ಬಿ
  • ಪೊಳೆ, ಪೊೞೆ, ಹೊಳೆ, ಹೊೞೆ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಸ್ತ್ರೀಸೌಂದರ್ಯ
  • ದೋಣಿ
  • ತೊರೆ, ತೊಱೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
ಇನ್ನಷ್ಟು


ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ ।
ಜಗಕೆ ಕಾಣಿಪುದೊಂದು, ಮನೆಯ ಜನಕೊಂದು ।।
ಸೊಗಸಿನೆಳಸಿಕೆಗೊಂದು, ತನ್ನಾತ್ಮಕ್ಕಿನ್ನೊಂದು ।
ಬಗೆಯೆಷ್ಟೊ ಮೊಗವಷ್ಟು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator