ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ರಾಜಕೀಯ

ಕಾವೇರಿ ಪ್ರತಿಭಟನೆ ಮೆಗಾಧಾರಾವಾಹಿ ಆಗಬೇಕೇ?

February 24, 2007 - 11:15am — ASHOKKUMAR

ಕಾವೇರಿ ನ್ಯಾಯಾಧೀಕರಣದ ತೀರ್ಪು ಬಂದು ಈಗಾಗಲೇ ಮೂರು ವಾರಗಳು ಕಳೆದುವು.ತೀರ್ಪು ರಾಜ್ಯದ ಹಿತಕ್ಕೆ ಮಾರಕ,ಅದರ ವಿರುದ್ಧ ನ್ಯಾಯಾಲಯದ ಮೆಟ್ಟಲು ಹತ್ತಬೇಕು ಇಲ್ಲವೇ ನ್ಯಾಯಾಧಿಕರಣದ ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಸಬೇಕು ಎನ್ನುವ ಒಕ್ಕೊರಲಿನ ಕೇಳಿಕೆ ಜನರಿಂದ ಬಂದಿದೆ. ಮಂಡ್ಯದ ಸಂಸತ್ಸದಸ್ಯ  ರಾಜೀನಾಮೆ ನೀಡಿ,ದೇಶಕ್ಕೆ ಸಂದೇಶ ಹೋಗುವಂತೆ ಮಾಡಿದ್ದಾಗಿದೆ. ಇನ್ನೆರಡು ದಿನಗಳಲ್ಲಿ ಸರಕಾರದ ನಿರ್ಧಾರವೂ ಸ್ಪಷ್ಟವಾಗಲಿದೆ. ಆದರು ರಾಜ್ಯದಾದ್ಯಂತ ರಸ್ತೆ ತಡೆ,ಪ್ರತಿಕೃತಿ ದಹನ,ಘೆರಾವೋ..ಹೀಗೆ ಚಳುವಳಿ ಅವಿರತವಾಗಿ ನಡೆದಿದೆ.ಈ ರೀತಿ ಪ್ರತಿಭಟನೆಗಳನ್ನು ಮಾಡಿ ಜನರ ದೈನಂದಿನ ಜೀವನವನ್ನು ಇನ್ನಷ್ಟು ತ್ರಾಸದಾಯಕವಾಗಿ ಮಾಡಬೇಕೇ? ಇಂತಹ ಪ್ರದರ್ಶನ ಹೋರಾಟಗಳಿಂದ ಹೊರಬಂದು ನೈಜ ಹೋರಾಟವನ್ನು ನ್ಯಾಯಾಲಯದಲ್ಲಿ ನೀಡುವುದಕ್ಕೆ ಗಮನ ಹರಿಸುವುದು ಬೇಡವೇ?

‹ ಬಿಜೆಪಿ ಯ ಪ್ರಣಾಳಿಕೆಯಲ್ಲಿನ ಅರ್ಥವಾಗದಿದ್ದ ಅಂಶ ಮರಾಟಿಗಳ ದಮ್ ನಾವ್ ಕನ್ನಡಿಗ್ರಿಗೆ ಇದ್ಯ? ›
  • ರಾಜಕೀಯ
~.~
  • Login or register to post comments
  • 560 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
February 25, 2007 - 1:30pm — hpn

ಉ: ಕಾವೇರಿ ಪ್ರತಿಭಟನೆ ಮೆಗಾಧಾರಾವಾಹಿ ಆಗಬೇಕೇ?

hpn's picture

ನಿಜ. ಪ್ರತಿಭಟನೆಗಳು ಏನಿದ್ದರೂ ಜನರ ಮನ ಗೆಲ್ಲೋದಕ್ಕೆ, ತಮ್ಮಗಳ ನಿಲುವು ತೋರಿಸೋದಕ್ಕಾಯಿತು.

ಆದರೆ ತೀರ್ಪಿನ ವಿರುದ್ಧ ಪ್ರತಿಭಟನೆ ಮಾಡುವುದು ನ್ಯಾಯಾಲಯದ ತೀರ್ಪೊಂದನ್ನು ಖಂಡಿಸಿದಂತೆ. ತೀರ್ಪಿನ ವಿರುದ್ಧ ಒಂದು ಪೆಟಿಶನ್ ಹಾಕಿ ನ್ಯಾಯಾಲಯದಲ್ಲಿ ಹೋರಾಡಬೇಕೆ ವಿನಹ ಪ್ರತಿಭಟನೆಗಳಿಂದ ಈ ಸನ್ನಿವೇಶದಲ್ಲಿ ಏನೂ‌ ಆಗದು (ಜನರಿಗಾಗುವ ತೊಂದರೆ ಬಿಟ್ಟರೆ) ಎಂಬುದನ್ನ ನಮ್ಮ ಜನ ಮರೆತೇಬಿಟ್ಟಂತಿದೆ.

ಸರಕಾರ ದೇಶದ ಅತ್ಯುತ್ತಮ ಲಾಯರುಗಳನ್ನು ಹಿಡಿದು ಬಲವಾದ ಕೇಸು ಮಂಡಿಸುವಂತಾಗಬೇಕು.

--
Check my Blog
Kannada wikipedia

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕಾವೇರಿ ನೀರು ಹಂಚಿಕೆ ಬಗ್ಗೆ ತೀರ್ಪು ಹೊರಬಿದ್ದಿದೆ
  • ಕಾವೇರಿ
  • ಕಾವೇರಿ ಸಮಸ್ಯೆ ಹಾಗೂ ಹಾಯ್ ಬೆಂಗಳೂರ್!
  • ಕ.ರ.ವೇ. ನಾರಾಯಣ ಗೌಡರ ಕಣ್ಣಿನಲ್ಲಿ ಹೊಗೇನಕ್ಕಲ್
  • Hard disk ಗೌಡರ ಮೌನವೄತ ಮತ್ತು ಮಾಜಿಯ 'ಕಾವೇರಿ'ದ ಜೋಕು!!!!
Syndicate content

ಲೇಖಕರು

ASHOKKUMAR's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
  • ಬೆಂಗಳೂರು ಸುಧಾರಿಸಲು ಸಹಾಯ ಮಾಡಿ
  • ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಹೇಗೆ ?
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ಕನ್ನಡ ಕಸ್ತೂರಿ
  • Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
  • ಜಿಮೇಲ್ ಕನ್ನಡ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • karaddishivaraj
    ಉ: ವೈದ್ಯನಾರಾಯಣಕಥೆ
    July 6, 2008 - 9:06pm
  • Narayana
    ಉ: ವೈದ್ಯನಾರಾಯಣಕಥೆ
    July 6, 2008 - 8:48pm
  • yuvapremi
    ಉ: ಕನಸಿನ ಕನ್ಯ
    July 6, 2008 - 8:46pm
  • Narayana
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:38pm
  • ಗಣೇಶ
    ಉ: ವೈದ್ಯನಾರಾಯಣಕಥೆ
    July 6, 2008 - 8:09pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:03pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:01pm
  • ಗಣೇಶ
    ಉ: ಶಾಸಕರ ರಾಜೀನಾಮೆ ರಾಜಕೀಯ
    July 6, 2008 - 7:54pm
  • venkatesh
    ಉ: ಬ್ರಹ್ಮ ಕಮಲ
    July 6, 2008 - 7:44pm
  • Chamaraj
    ಉ: ಕನಸಿನ ಕನ್ಯ
    July 6, 2008 - 5:57pm
ಇನ್ನಷ್ಟು


ಭಾರತ ಚಿತ್ತವಪ್ಪಳಿಸುತಿವೆ
ಬೇರೆಯ ನಾಡಿನ ಚಿತ್ತಗಳು
ಬೇರೆಯಾಗುತಿದೆ ಸ್ವ೦ತಿಕೆಯಳಿಯುತ
ನೇರಗಾಣದೀ ಒತ್ತಿನೊಳು.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator