ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

awesome ಗೆ 'ಚಿಂದಿ' ಸರಿಯಾದ ಪದವೆ?

March 23, 2007 - 11:47am — ವೈಭವ

'ಚಿಂದಿ' ಪದದ ಸರಿಯಾದ ಅರ್ಥ ಹರಕಲು ಬಟ್ಟೆ(ವಸ್ತು) ಅಂತ....ಆದರೆ ಇದನ್ನು ಇಂಗ್ಲಿಷಿನ 'awesome' ಗೆ ಸರಿಸಮಾನವಾಗಿ ಬಳಸ್ತೀವಿ. ಇದು ಕೇವಲ slangಆ ? 

‹ ಭರತೇಶ ವೈಭವ : ವಿಜಯನಗರ ಸಾಮ್ರಾಜ್ಯದಲ್ಲಿ ನೌಕಾನೆಲೆ ?? - ಕಲ್ಪು ೬ ತೊಟ್ಲುಗಾಯಿ, ಬಟ್ಲುಗಾಯಿ ಅಂದರೇನು ? ಗೊತ್ತಾ ›
  • ಸಾಹಿತ್ಯ, ಭಾಷೆ
~.~
  • Login or register to post comments
  • 622 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 26, 2007 - 2:09pm — Shyam Kishore

ಪ್ರ: awesome ಗೆ 'ಚಿಂದಿ' ಸರಿಯಾದ ಪದವೆ?

Shyam Kishore's picture

ಹೌದು, ನನಗೆ ತಿಳಿದ ಮಟ್ಟಿಗೆ ಇದೊಂದು ಸ್ಲಾಂಗ್ ಇರಬೇಕು ಅಷ್ಟೆ.

- ಶ್ಯಾಮ್ ಕಿಶೋರ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 26, 2007 - 2:15pm — mahesha

awesome = ಸಕ್ಕತ್‌, ಬೊಂಬಾಟ್, ಮಸ್ತ್

mahesha's picture

awesome = ಸಕ್ಕತ್‌, ಬೊಂಬಾಟ್, ಮಸ್ತ್ ಇನ್ನು ಮುಂದಾದವು ಇವೆ.

ನಾವು 'ಬೊಂಬಾಟ್' ಜಾಸ್ತಿ ಬಳಸ್ತೇವೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 11, 2007 - 9:30pm — nandakishore_bhat

ಉ: awesome = ಸಕ್ಕತ್‌, ಬೊಂಬಾಟ್, ಮಸ್ತ್

nandakishore_bhat's picture

ನಾವು ಹೇಳುವುದು "ಭಯಂಕರ" Smiling - ಇದನ್ನು ನೋಡಿದೊಡನೆ ನಮ್ಮೂರನ್ನು ಗುರುತಿಸಬಹುದು. ಹೌದು, ಕರಾವಳಿ ಕಡೆ ’ಭಯಂಕರ ಮಾರ್ರೆ’ ಅಂತೇವೆ. ಕನ್ನಡದಲ್ಲಿ ’ಅದ್ಭುತ’ (ಇದು ಸಂಸ್ಕೃತಪದ ಅನ್ನುವುದು ಬೇರೆ ವಿಷಯ) ಎಂಬ ಶಬ್ದವನ್ನು ಸುಮಾರಾಗಿ awesomeಗೆ ಬಳಸುತ್ತಾರೆ. ಅಚ್ಚಕನ್ನಡ ಪದವನ್ನು ಹುಡುಕಬೇಕಷ್ಟೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 26, 2007 - 9:26pm — Rohith

Re: awesome ಗೆ 'ಚಿಂದಿ' ಸರಿಯಾದ ಪದವೆ?

Rohith's picture

ನಾವು ದಾವಣಗೆರೆ ಕಡೆ ಇದಕ್ಕೆ ಮಸ್ತಾಗಿದೆ, ಸಕ್ಕತ್ತಾಗಿ ಇದೆ ಅಥವಾ ಬೆಂಕಿ ಇದೆ ಅಂತ ಬಳಿಸ್ತೀವಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 27, 2007 - 12:47pm — ವೈಭವ

Re: awesome ಗೆ 'ಚಿಂದಿ' ಸರಿಯಾದ ಪದವೆ?

ವೈಭವ's picture

ದಾವಣಗೆರೆ ಕಡೆ 'ದೂಳಾರೆ ಇದೆ' ಅಂತಾರೆ ಅಂತ ಕೇಳಿದೀನಿ.. ಇಂಗಂದ್ರೆ 'ಸಕ್ಕತ್' ಅಂತನಾ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ray ಕಿರಣ ಆದ್ರೆ radiation ವಿಕಿರಣ ಅಂತೆ !?
  • ದೇವರಿಗೊಂದು ಮನವಿ
  • ವಚನ + ಟಿಪ್ಪಣಿ
  • ಅಲ್ಲಮನ ವಚನವನ್ನು ಬಿಡಿಸಿ
  • ಆಶಯ ಗೆಳೆಯ/ಗೆಳತಿ ಯರಿಗೆ
Syndicate content

ಲೇಖಕರು

ವೈಭವ's picture

ಪೂರ್ಣ ಹೆಸರು
ಬರತ್ ಕುಮಾರ್

ಪರಿಚಯ

ನಾನು ಮಿನ್ಕೆ ಎಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬ ಹುರುಪಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
  • ಬೆಂಗಳೂರು ಸುಧಾರಿಸಲು ಸಹಾಯ ಮಾಡಿ
  • ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳುವುದು ಹೇಗೆ ?
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ಕನ್ನಡ ಕಸ್ತೂರಿ
  • Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?
  • ಜಿಮೇಲ್ ಕನ್ನಡ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • karaddishivaraj
    ಉ: ವೈದ್ಯನಾರಾಯಣಕಥೆ
    July 6, 2008 - 9:06pm
  • Narayana
    ಉ: ವೈದ್ಯನಾರಾಯಣಕಥೆ
    July 6, 2008 - 8:48pm
  • yuvapremi
    ಉ: ಕನಸಿನ ಕನ್ಯ
    July 6, 2008 - 8:46pm
  • Narayana
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:38pm
  • ಗಣೇಶ
    ಉ: ವೈದ್ಯನಾರಾಯಣಕಥೆ
    July 6, 2008 - 8:09pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:03pm
  • pradeep_adiga
    ಉ: Windows START ಗುಂಡಿಯಲ್ಲಿ START ಶಬ್ದದ ಬದಲಿಗೆ ಬೇರೆ ಶಬ್ದ ನಾವು ಹಾಕಬಹುದೇ?
    July 6, 2008 - 8:01pm
  • ಗಣೇಶ
    ಉ: ಶಾಸಕರ ರಾಜೀನಾಮೆ ರಾಜಕೀಯ
    July 6, 2008 - 7:54pm
  • venkatesh
    ಉ: ಬ್ರಹ್ಮ ಕಮಲ
    July 6, 2008 - 7:44pm
  • Chamaraj
    ಉ: ಕನಸಿನ ಕನ್ಯ
    July 6, 2008 - 5:57pm
ಇನ್ನಷ್ಟು


ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator