ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಬಾಬ್ ವೂಲ್ಮರ್ ಹಂತಕ ಸಿ ಸಿ ಟಿ ವಿಯಲ್ಲಿ ಕಣ್ಣಿಗೆಬಿದ್ದನಂತೆ

April 21, 2007 - 4:33pm — hpn

ಬಾಬ್ ವೂಲ್ಮರ್ ಕೊಲೆಯಾದ ದಿನ ತಂಗಿದ್ದ ಹೋಟೇಲಿನ ಸಿಸಿಟಿವಿ (ಕ್ಲೋಸ್ ಸರ್ಕ್ಯೂಟ್ ಟೆಲಿವಿಶನ್) ಫುಟೇಜ್ ಮೂಲಕ ಸ್ಕಾಟ್ಲೆಂಡ್ ಯಾರ್ಡ್ ಹಂತಕನಾಗಿರಬಹುದಾದ ಒಬ್ಬನನ್ನು ಗುರುತುಹಿಡಿದಿದೆ ಎಂದು 'ದಿ ಇಂಡಿಪೆಂಡೆಂಟ್' ವರದಿ ಮಾಡಿದೆಯಂತೆ. ಹೆಚ್ಚಿನ ಮಾಹಿತಿ ಇಲ್ಲಿದೆ.

ಪ್ರಶ್ನೆ: ಆಗಲೆ ಸುಮಾರು ಒಂದು ತಿಂಗಳು ಕಾಲ ಎಲ್ಲ ಕ್ರಿಕೆಟ್ ಅಸ್ತಿತ್ವ ಇರುವ ದೇಶಗಳ ಸುದ್ದಿಯಲ್ಲಿ ತೇಲಾಡುತ್ತಿರುವ ವೂಲ್ಮರ್ ಹತ್ಯೆ ಕುರಿತ ಸುದ್ದಿಗಳು ಆಗೀಗ ಬರುವ ಸುದ್ದಿಯಾಗಿಯೇ ಉಳಿಯತ್ತದೆಯೆ? ವೂಲ್ಮರ್ ಹತ್ಯೆಯ ಹಿಂದಿರಬಹುದಾದ ರಹಸ್ಯಾತ್ಮಕ ಅಂಶಗಳು ಜನರಿಗೆ ಎಂದಿಗೂ ತಿಳಿಯದೇ ಹೋಗತ್ತದೆಯೆ?

‹ ದಿನ ಪತ್ರಿಕೆಯೂ ಪ್ರಾದೇಶಿಕ ಆವೃತ್ತಿಗಳೂ ಸಚಿನ್ ಸುಳ್ಳು ಸಾಕ್ಷ್ಯ ಹೇಳಿದ್ದರೆ? ›
  • ಸುದ್ದಿ, ಸಮಾಚಾರ
~.~
  • Login or register to post comments
  • 464 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 21, 2007 - 7:11pm — smurthygr

ಉ: ಬಾಬ್ ವೂಲ್ಮರ್ ಹಂತಕ ಸಿ ಸಿ ಟಿ ವಿಯಲ್ಲಿ ಕಣ್ಣಿಗೆಬಿದ್ದನಂತೆ

smurthygr's picture

ವಿಶ್ವಕಪ್ ಕ್ರಿಕೆಟ್ ಮುಗಿಯುವವರೆಗಂತೂ ಈ ವೂಲ್ಮರ್‍ ಕೊಲೆ ಪ್ರಕರಣದ ಹಿಂದಿನ ರಹಸ್ಯ ಬಯಲಾಗಲ್ಲ (ಅಥವಾ ಮಾಡಲ್ಲ) ಅಂತ ಕಾಣುತ್ತೆ.  ಆಮೇಲಾದರೂ ವಿವರಗಳು ಹೊರಬರಬಹುದೇನೋ?  ಅದೂ ದೊಡ್ಡ ಪ್ರಶ್ನೆ.  ಕ್ರಿಕೆಟ್ ಜಗತ್ತಿಗೇ ತೊಂದರೆ ತರುವಂತ ಸುದ್ದಿಯಾದರೆ (ಫಿಕ್ಸಿಂಗ್ ಇತ್ಯಾದಿ) ಅದು ಹಾಗೇ ಎಳೆದೂ ಎಳೆದೂ ಮುಚ್ಚಿಹೋಗುವ ಸಂಭವವೇ ಜಾಸ್ತಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಏಕ್ ಕೋಚ್ ಕಿ ಮೌತ್
  • ಮತ್ತೊಮ್ಮೆ ಮ್ಯಾಚ್ ಫಿಕ್ಸಿಂಗ್ ಹೊಗೆ
  • ಇಗೋ ಬಂತು ಕ್ರಿಕೆಟ್ ಸಮಯ
  • ಈ ದಿನದ ಕ್ರಿಕೆಟ್ ಸುದ್ಧಿ - ಹಾ! ಎಚ್ಚರ ಇವು ಒಳ್ಳೆಯ ಸುದ್ಧಿಗಳು
  • ಬಾಂಡ್... ಶೇನ್ ಬಾಂಡ್
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ
  • ಇಂಗ್ಲೀಷ್ ಇದ್ದದ್ದನ್ನು ಕನ್ನಡದಲ್ಲಿ ಬದಲಾಯಿಸುವುದು
  • ಉಗ್ರರ ವಿರುದ್ಧ ಏಕೆ ಫತ್ವ ಫೋಷಿಸಿಲ್ಲ?
  • "ಇಲಿಗೆ ಪ್ರಾಣ ಸಂಕಟ, ಬೆಕ್ಕಿಗೆ ಚೆಲ್ಲಾಟ"
  • ಈ ಒಗಟು ಬಿಡಿಸಿ
  • ಇಂಗ್ಲಿಶ್ ಅ ಹಾಗೆ ಕನ್ನಡವ್ ಅನ್ ಬರೆದರೆ ಹೇಗೆ?
  • ಗುರು, ಶುಕ್ರ ಮತ್ತು ಚಂದ್ರರ ಯುತಿಯನ್ನು ನೋಡುವ ಭಾಗ್ಯ ಲಭಿಸಿತು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಆ ಹುಡುಗಿಯ ಮನಸ್ಸು
    December 3, 2008 - 1:05am
  • hamsanandi
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 12:12am
  • rasikathe
    ಉ: ಒಗಟು - ಬಿಡಿಸಿ!
    December 2, 2008 - 11:58pm
  • savithru
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 2, 2008 - 11:47pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:32pm
  • kalpana
    ಉ: ಉಗ್ರಗಾಮಿ ಹೇಡಿಗಳ ಹೀನ ಕೃತ್ಯದ ಹಿನ್ನೆಲೆಯಲ್ಲಿ ಒಂದು ಮನವಿ
    December 2, 2008 - 11:16pm
  • ಗಣೇಶ
    ಉ: ನನ್ನ ಮೃದಂಗಾಭ್ಯಾಸ
    December 2, 2008 - 11:10pm
  • mahesha
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 11:04pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 2, 2008 - 10:58pm
  • mahesha
    ಉ: ಮಲ್ಲೂ ಟೇಬಲ್ಲು, ಗುಲ್ಟೂ ಟೇಬಲ್ಲು , ಬಿಹಾರಿ ಟೇಬಲ್ಲು, ಕನ್ನಡ ಟೆಬಲ್ಲು
    December 2, 2008 - 10:46pm
ಇನ್ನಷ್ಟು


ಪದದೊಳಿಲ್ಲ ತಾನರ್ಥದೊಳಿಲ್ಲವು
ಪದಾರ್ಥ ಸ೦ಘಾತದೊಳಿಲ್ಲ
ಎದೆಎದೆಯನು ಪಿಸು ಮಾತೊಳಗರಳಿಸಿ
ಮುದ ಹರಡುವ ಕಲೆ ಋಷಿ ಬಲ್ಲ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator