ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಮಾಜ

ಬೃಹತ್ ಬೆಂಗಳೂರಿನ ನಾಯಿಗಳು ಮತ್ತು ಚರಂಡಿಗಳು

April 24, 2007 - 9:25am — skakkilaya

ಬೆಂಗಳೂರಿನ ಬೀದಿಗಳಲ್ಲಿ ನಾಯಿಗಳು ಕಚ್ಚಿ ಮಕ್ಕಳು ಸತ್ತಾಗಲೇ ಅವುಗಳೊಂದು ಸಮಸ್ಯೆಯೆಂದನಿಸಿದ್ದು; ಪ್ರತೀ ವರ್ಷವೂ ಮೊದಲ ಮಳೆ ಬಿದ್ದು, ಕಸ-ಕಡ್ಡಿಗಳಿಂದ ತುಂಬಿದ ಚರಂಡಿಗಳಲ್ಲಿ ನೀರು ಹರಿಯದೇ ಉಂಟಾಗುವ ಪ್ರವಾಹದಲ್ಲಿ ಒಂದಿಬ್ಬರು ಕೊಚ್ಚಿಹೋದಾಗಲೇ ಓ, ಇದೂ ಒಂದು ಸಮಸ್ಯೆಯೇ ಅಂತನಿಸುವುದು. ಬೃಹತ್ ಬೆಂಗಳೂರು ಮಹಾನಗರಪಾಲಿಕೆಯು ಕಳೆದ ಐದು ವರ್ಷಗಳಲ್ಲಿ ಐವತ್ತು ಸಾವಿರ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಲು ಹೊರಟು ಎರಡು ಲಕ್ಷ ನಾಯಿಗಳ ಮೇಲೆ ಆರು ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದರೂ ನಾಯಿಗಳಿಂದ ಕಚ್ಚಿಸಿಕೊಳ್ಳುವವರ, ಅದರಿಂದ ಸಾಯುವವರ ಸಂಖ್ಯೆಯು ಕಡಿಮೆಯಾದಂತೇನೂ ತೋರುವುದಿಲ್ಲ. ಅದೇ ರೀತಿ, ಚರಂಡಿಗಳ ‘ತುರ್ತು ದುರಸ್ತಿಗಾಗಿ’ ಮುನ್ನೂರು ಕೋಟಿ ರೂಪಾಯಿಗಳ ಯೋಜನೆಯನ್ನು ಬೃ.ಬೆಂ.ಮ.ಪಾ. ಹಾಕಿಕೊಂಡಿದ್ದರೂ, ಅದರಿಂದೇನೂ ಪ್ರಯೋಜನವಾದಂತೆ ಕಾಣುತ್ತಿಲ್ಲ. ಉದ್ಯಾನನಗರಿಯಲ್ಲಿರುವ ಮಾಹಿತಿವಂತ ತೆರಿಗೆದಾರರು ಕಟ್ಟಿದ ಕೋಟಿಗಟ್ಟಲೆ ಹಣವೆಲ್ಲ ಹೀಗೆ ನಾಯಿಪಾಲೋ, ಚರಂಡಿಪಾಲೋ ಆಗುತ್ತಿದ್ದು, ಜನಸಾಮಾನ್ಯರು ತರಗೆಲೆಗಳಂತೆ ಬಿದ್ದು ಸಾಯುತ್ತಿದ್ದರೂ, ಬೆಂಗಳೂರಿಗರು ಮಾತ್ರ ಅದೇಕೆ ಸುಮ್ಮನಿದ್ದಾರೋ?

‹ ಇಂದು ವಿಶ್ವ ಪರಿಸರ ದಿನ - Do I care? ಕದಡುತ್ತಿರುವ ಮಲೆನಾಡಿನ ನೆಮ್ಮದಿ..! ›
  • ಸಮಾಜ
~.~
  • Login or register to post comments
  • 477 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 24, 2007 - 1:21pm — mahesha

ಉ: ಬೃಹತ್ ಬೆಂಗಳೂರಿನ ನಾಯಿಗಳು ಮತ್ತು ಚರಂಡಿಗಳು

mahesha's picture

ಇಲ್ಲಿ ಯಾರು ಬೆಂಗಳೂರಿಗರು ಎನ್ನುವುದೇ ದಿಟವಾದ ಗೊಂದಲ....

ಒಬ್ಬರು ನಾಯಿಗಳನ್ನು ಕೊಲ್ಲಿರಿ ಎಂದರೆ ಇನ್ನೊಬ್ಬರು ನಾಯಿ ಸಿಕ್ಕಾಪಟ್ಟೆ ಒಳ್ಳೇ ಪ್ರಾಣಿ, ಅದನ್ನು ಕೊಲ್ಲೋದು ಮಾಪಾಪಾ ಅಂತಾರೆ.

ಒಟ್ಟಿನಲ್ಲಿ....
ಬೆಂಗಳೂರಲ್ಲಿ ನಾಯಿ, ಚರಂಡಿಗಳಿಂದ ಏಸ್ಕೇಪ್ ಆಗುವ ಕಲೆ ಗೊತ್ತಿರುವವರು ಮಾತ್ರ ಸೇಪು!

೧) ಕಾರಲ್ಲಿ ಓಡಾಡಿ;ಬೈಕಿನವರು ಮತ್ತು ಕಾಲ್ನಡಿಗೆಗಾರರು ಮೈಯಲ್ಲಾ ಕಣ್ಣಾಗಿರಿ, ಎಲ್ಲಿಂದ ಬೇಕಾದರು ನಾಯಿ ದಾಳಿಯಿಡಬಹುದು.
೨) ಚರಂಡಿ ತೊಂದರೆ ಇರುವ ಜಾಗಕ್ಕೆ ಹೋಗಲೇ ಬೇಡಿ..
೩) ಹೆಚ್ಚು ಕರ್ಚಾದರೂ ಮನೆಯನ್ನು ಒಳ್ಳೇ ಬಡಾವಣೆಯಲ್ಲೇ ಮಾಡಿ. ನಾಯಿ, ಚರಂಡಿ ತೊಂದರೆ ಇರದ ಕಡೆ!

ಹಣ ಕರ್ಚು ಮಾಡಿ ಪ್ರಾಣ ಉಳಿಸಿಕೊಳ್ಳಿ!

======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕುಂಟನಿ ಎಂಬ ವಿಸ್ಮಯ
  • "ಪ್ರೀತಿಸಿದ ಹುಡುಗಿ"
  • ಚಿಂತನ
  • ಚಲುವ ಕನ್ನಡ ಕಸ್ತೂರಿ
  • ಒಂಥರಾ ಪ್ರೀತಿ...
Syndicate content

ಲೇಖಕರು

skakkilaya's picture

ಪರಿಚಯ

ವೃತ್ತಿಯಿಂದ ವೈದ್ಯಕೀಯ ತಜ್ಞ. ಅಲ್ಪ-ಸ್ವಲ್ಪ ಬರವಣಿಗೆ (ಅದೂ ಹೆಚ್ಚಾಗಿ ಅಂತರ್ಜಾಲದಲ್ಲಿ) ಒಂದು ಹವ್ಯಾಸ. ಸಮುದಾಯ ಆರೋಗ್ಯದ ಬಗ್ಗೆ ವಿಶೇಷ ಆಸಕ್ತಿ. ಪ್ರಗತಿಪರ ಮಾನವತಾವಾದಕ್ಕೆ ನಿಷ್ಠೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • "ಕನ್ನಡ+ತಮಿಳ್" = ?
  • ಸ್ತ್ರೀಸೌಂದರ್ಯ
  • ಯೋಗವಾಹಕ
  • ತೆರೆ, ತೆಱೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:06pm
  • keerthi2kiran
    ಉ: ನವ್ಯ, ನವೋದಯ, ಬಂಡಾಯ.....
    July 24, 2008 - 5:05pm
  • mahesha
    ಉ:
    July 24, 2008 - 5:01pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:01pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:00pm
ಇನ್ನಷ್ಟು


ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ ।
ಅಭಾಸವನು ಸತ್ಯವೆಂದು ಬೆಮಿಸುವುದುಮ್ ।।
ಸೌಭಾಗ್ಯಗಳನರಸಿ ದೌರ್ಭಾಗ್ಯಕ್ಕೀಡಹುದುಮ್ ।
ಅಭಿಶಾಪ ನರಕುಲಕೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator