ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಅಂತರಜಾಲದ ಕನ್ನಡ ಪುಟಗಳು

ಹಪ್ಪಳ ಎಂದರೆ ಹಲಸಿನ ಹಪ್ಪಳವಯ್ಯಾ

May 1, 2007 - 5:26pm — ASHOKKUMAR

"ವಿಚಿತ್ರಾನ್ನ"ದೊಂದಿಗೆ ಕರಾವಳಿ ಕರ್ನಾಟಕದ ಹಲಸಿನ ಹಪ್ಪಳದ ರುಚಿ ನೋಡಿ. ಶ್ರೀವತ್ಸ ಜೋಷಿಯವರು ತಮ್ಮ ಅಂಕಣದಲ್ಲಿ ಹಲಸಿನ ಹಪ್ಪಳದ ಹಳೆಯ ನೆನಪುಗಳನ್ನು ಬಿಚ್ಚಿದ್ದಾರೆ. ಹಲಸಿನ ಹಪ್ಪಳದ ರುಚಿ ಅಮೋಘ ಎಂದು ತಿಂದವರಿಗೆಲ್ಲಾ ಗೊತ್ತು. ಆದರೆ ನಿಮಗೇನನಿಸುತ್ತೆ? ಯಾವ ಹಪ್ಪಳ ಹೆಚ್ಚು ರುಚಿ? ನಿಮ್ಮ ನೆನಪಿನ ಬುತ್ತಿಯನ್ನೂ ಬಿಚ್ಚಿದರೆ ಸ್ವಾಗತ.

ಹಪ್ಪಳ ಎಂದರೆ ಹಲಸಿನ ಹಪ್ಪಳವಯ್ಯಾ

ಚಿತ್ರಸಂಪುಟ

‹ ಫಯರ್ ಫ್ಯಾಕ್ಸ್ ನಲ್ಲಿ ಉದಯವಾಣಿ.. ಎಂತು? ನಾರಾಯಣಮೂರ್ತಿಗಳು ನ್ಯಾಯಾಲಯ ಕಟಕಟೆಯಲ್ಲಿ! ›
  • ಅಂತರಜಾಲದ ಕನ್ನಡ ಪುಟಗಳು
~.~
  • Login or register to post comments
  • 737 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 1, 2007 - 6:32pm — hpn

ಉ: ಹಪ್ಪಳ ಎಂದರೆ ಹಲಸಿನ ಹಪ್ಪಳವಯ್ಯಾ

hpn's picture

ಶಿವಮೊಗ್ಗದಲ್ಲಿ ಉದ್ದಿನ, ಅಕ್ಕಿಯ ಹಪ್ಪಳ ತಿಂದು ಅಭ್ಯಾಸವಿದ್ದ ನಮಗಂತೂ ಮೊದಮೊದಲು ಮಲೆನಾಡಿನ ಮನೆಗಳಿಗೆ ಹೋದಾಗಲೆಲ್ಲ ಹಲಸಿನ ಹಪ್ಪಳ ರುಚಿಯಾಗಿ ಕಾಣುತ್ತಿದ್ದರೂ ಬರೇ ಹಲಸಿನ ಹಪ್ಪಳ, ಸಂಡಿಗೆ, ಚಕ್ಕೋತ (ಜೊತೆಗೆ ಹಲವೆಡೆ ಬಡ್ಡು ಕಾಫಿ) ಹೋದಲ್ಲೆಲ್ಲಾ ಎಲ್ಲರ ಮನೆಯಲ್ಲೂ ಅದನ್ನೇ ಕೊಡುತ್ತಿದ್ದುದು ಬೇಸರವಾಗಿಹೋಗಿತ್ತು Sticking out tongue

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 9, 2007 - 5:54pm — veena

ಉ: ಹಪ್ಪಳ ಎಂದರೆ ಹಲಸಿನ ಹಪ್ಪಳವಯ್ಯಾ

veena's picture

veena.

ಹೌದು ಜೋಷಿಯವರ ಭಾನುವಾರದ ಅಂಕಣವನ್ನು ಓದಿ ಬಾಯಲ್ಲಿ ನೀರು ಸುರಿದು, ಸಂಜೆ ಹಲಸಿನ ಹಪ್ಪಳವನ್ನು ಸುಟ್ಟು ತಿಂದು ಬಿಟ್ಟೆವು. (ಮೊದಲ ಬಾರಿ ಹಪ್ಪಳವನ್ನು ಕರಿಯದೆ)

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 9, 2007 - 7:59pm — suresh_k

ಉ: ಹಪ್ಪಳ ಎಂದರೆ ಹಲಸಿನ ಹಪ್ಪಳವಯ್ಯಾ

suresh_k's picture

ಉತ್ತರ ಕನ್ನಡದ ಶಿರಸಿ, ಸಿದ್ಧಾಪುರ ಮೊದಲಾದೆಡೆ ಹಲಸಿನ ಕಾಯಿ ಜೊತೆಗೆ ಹಣ್ಣಿನ ಹಪ್ಪಳವನ್ನೂ ಮಾಡುತ್ತಾರೆ. ಕಾಯಿ ಹಪ್ಪಳಕ್ಕಿಂತ ಹಣ್ಣಿನ ಹಪ್ಪಳ ನನಗೆ ಇಷ್ಟ. ಇನ್ನು ಹಲಸಿನ ಹಣ್ಣಿನ ದೋಸೆ, ಕಡಬು- ಇವೆಲ್ಲ ನಿಮಗೆ ಗೊತ್ತಿರಬಹುದು. ಯಲ್ಲಾಪುರ ಸಮೀಪದ ಕಳಚೆ ಎಂಬ ಊರಿಗೆ ಹೋದರೆ ಅಲ್ಲಿ ಹಲಸಿನ ಕಾಯಿಯ ವಿಚಿತ್ರ ಹುಳಿ (ಸಾಂಬಾರ್) ಮಾಡುತ್ತಾರೆ. ಅದಕ್ಕೆ `ಕಳಚೆ ಹುಳಿ' ಅಂತಲೇ ಹೆಸರು! ಇದೊಂಥರಾ ವಿಶಿಷ್ಟ ರುಚಿಯ ಪದಾರ್ಥ ಅಲ್ಲಿ.

ಇಷ್ಟಾಗಿಯೂ ಕುಂದಾಪುರ ಕಡೆ ಮಾಡುವ ಉದ್ದಿನ ಖಾರದ ಹಪ್ಪಳದ ರುಚಿಯ ಮುಂದೆ ಇವ್ಯಾವುವೂ ಇಲ್ಲ ಎಂಬುದು ನನ್ನ ಭಾವನೆ. ನಾವು ಚಿಕ್ಕವರಿದ್ದಾಗ ಉದ್ದಿನ ಹಪ್ಪಳಕ್ಕಂತ ಕಲಿಸಿಟ್ಟ ಹಿಟ್ಟನ್ನೇ ಉಂಡೆ ಮಾಡಿ, ಅದಕ್ಕೆ ಕೊಬ್ಬರಿ ಎಣ್ಣೆ ಸುರಿದುಕೊಂಡು..... ಆಹಾ! ಬಾಯಲ್ಲಿ ನೀರೂರುತ್ತಿದೆ!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 9, 2007 - 8:12pm — ASHOKKUMAR

ಉ: ಹಪ್ಪಳ ಎಂದರೆ ಹಲಸಿನ ಹಪ್ಪಳವಯ್ಯಾ

ASHOKKUMAR's picture

ಹಣ್ಣು ಹಲಸಿನ ಹಪ್ಪಳವನ್ನು ಸುಡದೇ, ಕರಿಯದೆ ಹಸಿಯೇ ತಿನ್ನಲು ರುಚಿ--ಮಾಂಬಳದ ಹಾಗೆ ಅನಿಸುತ್ತದೆ.
ಮಾಂಬಳ ಎಂದರೆ ಫ್ರುಟ್ ಬಾರ್(Naturo ಹಾಗೆ).

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಂಶೋಧನೆಗೂ ಆವಿಷ್ಕಾರಕ್ಕೂ ವ್ಯತ್ಯಾಸ ಇದೆಯೇ?
  • ಹೇಗಿದೆ ನಂ ದೇಶ?
  • ವಸುಧೈವ ಕುಟುಂಬಕಂ
  • 'ಕ್ಯೂ'ನಲ್ಲಿ ಕಾಯುವಿಕೆಗಿಂತ ಅನ್ಯ ಕಷ್ಟವಿಲ್ಲ...
  • ವಿಚಿತ್ರಾನ್ನದಲಿ ಕ್ಯಾರೆಟ್
Syndicate content

ಲೇಖಕರು

ASHOKKUMAR's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
  • ಹಲ ಗುಣದೊರೆಗಳ/adjectiveಗಳ ಬಂದಾಗ ಕನ್ನಡದಲ್ಲಿ ಪಜೀತಿ
  • ಯಳ್ಳೆಶಪುರ
  • ಯನಿಕೋಡ್ ಸಂಶಯ
  • ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
  • ಕುಡಿಯೋ ನೀರು ಮತ್ತು ಕುಡಿಯಲು/ಕುಡಿಯಕ್ಕೆ ನೀರು
  • ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:58pm
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:56pm
  • hpn
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 10, 2008 - 11:52pm
  • hamsanandi
    ಉ: ಸಂಗೀತ ನವರಾತ್ರಿ - ವಿಜಯ ದಶಮಿ
    October 10, 2008 - 11:17pm
  • hpn
    ಉ: ಪತನದ ಕತೆ
    October 10, 2008 - 10:16pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೯
    October 10, 2008 - 10:10pm
  • hpn
    ಉ: ಪತನದ ಕತೆ
    October 10, 2008 - 10:07pm
  • hamsanandi
    ಉ: ಪತನದ ಕತೆ
    October 10, 2008 - 9:52pm
  • omshivaprakash
    ಉ: ಲಿನಕ್ಸಾಯಣ - ೨೨ - ಗ್ನೋಮ್ ಸಬ್ ಟೈಟಲ್ಸ್ - ದೃಶ್ಯಾವಳಿಯಲ್ಲಿ ಕನ್ನಡ
    October 10, 2008 - 9:30pm
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 9:27pm
ಇನ್ನಷ್ಟು


ನೀವು ಮಾನವೀಯತೆಯಲ್ಲಿ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬಾರದು. ಮಾನವೀಯತೆಯು ಸಮುದ್ರದಂತೆ; ಕೆಲ ಹನಿಗಳು ಅಪವಿತ್ರಗೊಂಡರೆ, ಸಮುದ್ರವೇ ಅಪವಿತ್ರವಾಗುವುದಿಲ್ಲ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator