Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

ಸಂಸ್ಕೃತ ಸಾರ್ಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಿರುದು

June 14, 2007 - 6:02pm — mahesha

http://thatskannada.oneindia.in/news/2007/06/14/sartha_nagaraj_rao.html

"2006ನೇ ಸಾಲಿನಲ್ಲಿ ಭಾಷಾಂತರಕ್ಕಾಗಿ ಎಸ್.ಎಲ್.ಭೈರಪ್ಪ ಅವರ ಸಾರ್ಥ ಕಾದಂಬರಿಯನ್ನು ಸಂಸ್ಕೃತಕ್ಕೆ ಅನುವಾದಿಸಿದ, ಸಂಸ್ಕೃತ ವಿದ್ವಾಂಸ ಹೆಚ್.ವಿ.ನಾಗರಾಜರಾವ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ."

ಸಂಸ್ಕೃತದಲ್ಲಿ ಸಾರ್ಥ ಓದಬೇಕೊಮ್ಮೆ!! Smiling

"ಸಾರ್ಥ"ದ ಬಗ್ಗೆ ಕೆಲವು ಮಾತು ಆಡೋಣ.

ಒಳ್ಳೆಯ ಹೊತ್ತಗೆ ಮತ್ತೆ ಮತ್ತೆ ಓದಬೇಕು ಅನ್ನಿಸುತ್ತದೆ!

‹ ಕನ್ನಡಿಗರನ್ನು ಅವಹೇಳನ ಮಾಡುವ ಕವನ ??? ಕನ್ನಡದ ಬಗ್ಗೆ ಒಂದು ವಿಶಿಷ್ಟವಾದ ಪದ್ಯ - ಸುಲಿದ ಬಾಳೆಯ ಹಣ್ಣಿನಂದದಿ ›
  • ಸಾಹಿತ್ಯ, ಭಾಷೆ
Ornamental seperator
  • Login or register to post comments
  • 517 hits
  • Email this forum
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 14, 2007 - 10:38pm — ವೈಭವ

ಉ: ಸಂಸ್ಕೃತ ಸಾರ್ಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಿರುದು

ವೈಭವ's picture

ಯಾಕೆ ? ಕನ್ನಡದ 'ಸಾರ್ಥ' ದಲ್ಲಿ ೯೦% ಸಂಸ್ಕ್ರುತ ಇದೆ... ಸುಮ್ನೆ ಕನ್ನಡದಲ್ಲೇ ಓದಿ.. Smiling Smiling

  • Login or register to post comments
  • link
  • Email this ಪ್ರತಿಕ್ರಿಯೆ
June 14, 2007 - 11:16pm — jaiguruji

ಉ: ಸಂಸ್ಕೃತ ಸಾರ್ಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಿರುದು

jaiguruji's picture

ಇದೇನು ವ್ಯಂಗ್ಯವಾ? ಅಥವಾ...?

  • Login or register to post comments
  • link
  • Email this ಪ್ರತಿಕ್ರಿಯೆ
June 14, 2007 - 11:22pm — ವೈಭವ

ಉ: ಸಂಸ್ಕೃತ ಸಾರ್ಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಿರುದು

ವೈಭವ's picture

ಅಲ್ಲ... ದಿಟವನ್ನ ಲೈಟಾಗಿ ಹೇಳಿದ್ದೀನಿ

  • Login or register to post comments
  • link
  • Email this ಪ್ರತಿಕ್ರಿಯೆ
June 18, 2007 - 6:58pm — nandakishore_bhat

ಉ: ಸಂಸ್ಕೃತ ಸಾರ್ಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಿರುದು

nandakishore_bhat's picture

ಸಂಸ್ಕೃತದಲ್ಲಿ ’ಸಾರ್ಥ’ ನಿಜವಾಗಿಯೂ ಚೆನ್ನಾಗಿದೆ. ನಾನು ಸುಮಾರು ಅರ್ಧದಷ್ಟು ಓದಿದ್ದೆ; ಆಮೇಲೆ ಆ ಪುಸ್ತಕ ಸಿಗಲಿಲ್ಲ. ಕನ್ನಡದಲ್ಲಿ ಮುಂದುವರಿಸಿದೆ. ಅಂದರೆ ಅನುವಾದವನ್ನು ಮೊದಲು ಆರಂಭಿಸಿ ಮೂಲದಲ್ಲಿ ಮುಂದುವರಿಸಿ ಓದಿದ್ದೆ. ಭಾವ ಮತ್ತು ಅರ್ಥಪ್ರತಿಪತ್ತಿಗೆ ಎರಡರಲ್ಲೂ ಏನೂ ವ್ಯತ್ಯಾಸ ಕಾಣಲಿಲ್ಲ. ನಾಗರಾಜರಾಯರು ಅಭಿನಂದನೀಯರು. ಮೈಸೂರಲ್ಲಿ ಸಂಸ್ಕೃತ ಸಾರ್ಥ ಎಲ್ಲಾದರೂ ಸಿಗುವುದಿದ್ದರೆ ಬಲ್ಲವರು ತಿಳಿಸಿ.

  • Login or register to post comments
  • link
  • Email this ಪ್ರತಿಕ್ರಿಯೆ
June 15, 2007 - 3:06pm — mahesha

ಉ: ಸಂಸ್ಕೃತ ಸಾರ್ಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಿರುದು

mahesha's picture

Smiling
ಹೌದು...

ಆದರೆ ಸಾರ್ಥದ ತಿರುಳು ಹಾಗಿದೆ!

  • Login or register to post comments
  • link
  • Email this ಪ್ರತಿಕ್ರಿಯೆ
June 14, 2007 - 11:08pm — jaiguruji

ಉ: ಸಂಸ್ಕೃತ ಸಾರ್ಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಿರುದು

jaiguruji's picture

ನಿಜಕ್ಕೂ ’ಸಾರ್ಥ’ವನ್ನು ಸಂಸ್ಕೃತದಲ್ಲಿ ಓದಿದರೆ ಹೇಗನಿಸುತ್ತೊ ನೋಡಬೇಕು? ನಂಗೂ ಅದನ್ನ ಸಂಸ್ಕೃತದಲ್ಲಿ ಓದಬೇಕು ಅಂತ ತುಂಬಾ ದಿನಗಳಿಂದ ಆಶೆ ಇದೆ.

ನಿಮಗೆ ಸಂಸ್ಕೃತ ’ಸಾರ್ಥ’ ಬೇಕಿದ್ದಲ್ಲಿ ಗಿರಿನಗರದಲ್ಲಿರುವ ’ಅಕ್ಷರಂ’ನಲ್ಲಿ ದೊರೆಯುತ್ತೆ. ಅಕ್ಷರಂ ವಿಳಾಸ ಬೇಕಿದ್ದಲ್ಲಿ ಆಮೇಲೆ ಪೊಸ್ಟ್ ಮಾಡುವೆ.

  • Login or register to post comments
  • link
  • Email this ಪ್ರತಿಕ್ರಿಯೆ
June 15, 2007 - 3:03pm — mahesha

ಉ: ಸಂಸ್ಕೃತ ಸಾರ್ಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಿರುದು

mahesha's picture

ಗಿರಿನಗರದ ಅಕ್ಷರಂ ನಾನೇ ಬರುವೆನು.

ಅವರ ವೆಬ್ ಸೈಟ್ ಇದ್ರೆ ತಿಳಿಸಿ.

ನಂಗೆ ಕಾಳಿದಾಸ, ಭಾಸರ ಕೆಲವು ಹೊತ್ತಗೆಗಳು ಬೇಕು

  • Login or register to post comments
  • link
  • Email this ಪ್ರತಿಕ್ರಿಯೆ
June 15, 2007 - 3:38pm — jaiguruji

ಉ: ಸಂಸ್ಕೃತ ಸಾರ್ಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಿರುದು

jaiguruji's picture

ಅಕ್ಷರಂ ಮಾಹಿತಿಗಾಗಿ : http://www.samskrita-bharati.org/newsite/index.php

  • Login or register to post comments
  • link
  • Email this ಪ್ರತಿಕ್ರಿಯೆ
June 15, 2007 - 3:54pm — jaiguruji

ಉ: ಸಂಸ್ಕೃತ ಸಾರ್ಥಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಿರುದು

jaiguruji's picture

ಅಕ್ಷರಂ ಪ್ರಕಟಣೆಗಳು : http://www.samskrita-bharati.org/newsite/publications.php

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ರಸಪ್ರಶ್ನೆ:೮
  • IT ಕನ್ನಡಿಗರಿಂದ ಕಾವೇರಿಗಾಗಿ ಹೋರಾಟ
  • ಕನ್ನಡತಿ, ಪ್ರೊ. ಮಾಲತಿರಾವ್ ರವರಿಗೆ ಅಭಿನಂದನೆಗಳು.
  • ’ಅನಿವಾಸಿ’ - ಈ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
  • ಪಂಚೆ ಉಟ್ಟು, ಬಾಯಿ ಮುಚ್ಚಿಕೊಂಡು, ಯಾವುದಕ್ಕೂ ಪ್ರತಿಭಟನೆ ಮಾಡದವನೇ ಕನ್ನಡಿಗ !!!
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಹೇಶ

ಪರಿಚಯ

ನನಗೆ ಎಲ್ಲ ಗೊತ್ತಿಲ್ಲ!!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ದೊಡ್ಡದಾದ ಮಂಚ ???
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
  • ಡ್ರೈವರ್‌ ಎಂಬ ಆಪತ್ಬಾಂಧವ
  • ಯಥೇಚ್ಛವೋ ಯಥೇಷ್ಟವೋ?
  • ಎದೆಹಾಲು ಮಕ್ಕಳ ಐ.ಕ್ಯು ಹೆಚ್ಚಿಸುವದಂತೆ.
  • ನಮ್ಮಲ್ಲಿಲ್ಲದ ’ನಮ್ಮದು’
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • prasannasp
    ಉ: ದೊಡ್ಡದಾದ ಮಂಚ ???
    May 12, 2008 - 4:10pm
  • prasannasp
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    May 12, 2008 - 3:32pm
  • prasannasp
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 2:58pm
  • Sunil Jayaprakash
    ಉ: ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
    May 12, 2008 - 2:49pm
  • madhava_hs
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 2:38pm
  • roopablrao
    ಉ: ಅತ್ಯಾಚಾರ ಮತ್ತು ಕಾರಣಗಳು
    May 12, 2008 - 2:12pm
  • ಗಣೇಶ
    ಉ: ದಾವೂದ್ ಇಬ್ರಾಹಿಂ ಬಂಧನ......ನಂತರ
    May 12, 2008 - 2:12pm
  • Shivakumar.Revadi
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 1:59pm
  • vikashegde
    ಉ: ಅತ್ಯಾಚಾರ ಮತ್ತು ಕಾರಣಗಳು
    May 12, 2008 - 1:38pm
  • vikashegde
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 1:23pm
ಇನ್ನಷ್ಟು

ಮೂರಿಟ್ಟರಾರಕ್ಕು | ಆರು ಹನ್ನೆರಡಕ್ಕು |
ಹೇರುವ ಗೊಡ್ಡು ಹಯನಕ್ಕು ಗುರುಕರುಣ |
ತೋರುವ ದಿನಕೆ ಸರ್ವಜ್ಞ

— ಸರ್ವಜ್ಞ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator