Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಸಮುದಾಯ › ಸಮುದಾಯ

'ಕನ್ನಡ ಸಿನಿಮಾಗೆ ಜಾಗತಿಕ ಮಾರುಕಟ್ಟೆ ಬೇಕು'

June 15, 2007 - 11:29pm — ವೈಭವ

ಪ್ರಜಾವಾಣಿ ಯಲ್ಲಿ ಪ್ರಕಟವಾಗಿದೆ.

http://prajavani.net/Content/Jun152007/cinema2007061432731.asp

ಪ್ರೆಂಚ್ ನವರಿಗೆ ಕನ್ನಡ ಸಿನಿಮಾ ಇರಲಿ ಕನ್ನಡ ನುಡಿಯ ಬಗ್ಗೆ ಗೊತ್ತಿರಲಿಲ್ಲವಂತೆ. ಆದರೆ ಬಂಗಾಲಿ ಮತ್ತು ಮಲೆಯಾಳದ ಬಗ್ಗೆ ಅವರಿಗೆ ಗೊತ್ತಿತ್ತಂತೆ.

ಇತ್ತೀಚೆಗೆ ಕನ್ನಡ ಸಿನಿಮಾಗಳು ಚೆನ್ನಾಗಿ ಓಡ್ತಾ ಇವೆ... ಇನ್ನು ಚೆನ್ನಾಗಿ ಓಡ್ಲಿ...ನಾವೇನು ಮಾಡಬಹುದು ?

‹ ಕನ್ನಡ ಬರೆಯುವಾಗ ಒತ್ತು ದೀರ್ಘ ತಾಳೆ((ಚೆಕರ್)) ನೋಡಬಹುದು . ಸಂಪದ ಪ್ಲಸ್! ›
  • ಸಮುದಾಯ
Ornamental seperator
  • Login or register to post comments
  • 525 hits
  • Email this forum
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 16, 2007 - 11:52am — mahesha

ಉ: 'ಕನ್ನಡ ಸಿನಿಮಾಗೆ ಜಾಗತಿಕ ಮಾರುಕಟ್ಟೆ ಬೇಕು'

mahesha's picture

ಈ ಸುದ್ದಿಯಲ್ಲಿ ಗಮನಿಸಿದರೆ..

ಕಾನ್ಸ್ ಅವರಿಗೆ ಕನ್ನಡ ಅಂತ ನುಡಿಯಿದೆ ಅಂತ ಗೊತ್ತೇ ಇರಲಿಲ್ವಂತೆ Smiling

ಅಹಾ! ಭಲಾ ಕನ್ನಡಿಗರೇ!!

ಇಲ್ಲಿ ಕೂತು "ಕಾವೇರಿಯಿಂದ ...", ೨೫೦೦ ಏಡು ಹಳೆಯ ನುಡಿ, ಸಾಸ್ತ್ರೀಯ ನುಡಿ ಪಟ್ಟ ಎಲ್ಲ ಕೂಗಾಡಿಕೊಂಡಿ ಇರೋಣ. ತಮಿಳರು, ತೆಲುಗರು.. ಹಿಂಗೆ ಹೊರನಾಡಲ್ಲಿ ಅವರ ನುಡಿ ಬೆಳೆಸಿಕೊಂಡು ಹೋಗಲಿ! Sad

ಇವೆಲ್ಲಕ್ಕಿಂತ ನಮಗೆ ’ಆವರಣ’, ’ಟಿಪ್ಪು’ ಕಿತ್ತಾಟ ಮುಕ್ಯ! Sad

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಾಳೆಯಿಂದ ಕನ್ನಡ ಕಸ್ತೂರಿ ಹೊನಲು
  • ರಾಗಿ ಮುದ್ದೆ ಕಡುದ್ರೆ ೧೨೫/125 ಏಡು ಬದುಕ್ಬೋದು !!!
  • ಇಗೋ ಕನ್ನಡ
  • ತೀ ನಂ ಶ್ರೀ
  • ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ
Syndicate content

ಲೇಖಕರು

ವೈಭವ's picture

ಪೂರ್ಣ ಹೆಸರು
ಬರತ್ ಕುಮಾರ್

ಪರಿಚಯ

ನಾನು ಮಿನ್ಕೆ ಎಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬ ಹುರುಪಿದೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ನೀವೆನ೦ತೀರಿ
  • ಅಪ್ಪಟ-ಕನ್ನಡ ಒರೆ ’ವಾರ್ತೆ’ಗೆ - ೧
  • ಆರನೇ ವಿಬಕುತಿ
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ದೊಡ್ಡದಾದ ಮಂಚ ???
  • ಯಾವನು ಎಲರಣುಗ ?
  • ಕನ್ನಡದಲ್ಲಿನ ಒತ್ತಕ್ಷರಗಳು - ಭಾಗ ಎರಡು (೨)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಪ್ರತ್ಯಕ್ಷ ನೋಡಿದರೂ...
    May 13, 2008 - 9:05am
  • madhava
    ಉ: ಅಮ್ಮಜಿಖಷೆಸ್ಸ ಖನಮ ಒಜಿ
    May 13, 2008 - 8:59am
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 13, 2008 - 8:11am
  • mahesha
    ಉ: ಸುಭಾಷಿತಗಳು
    May 13, 2008 - 7:39am
  • mahesha
    ಉ: ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
    May 13, 2008 - 7:34am
  • roopablrao
    ಉ: ದೊಡ್ಡದಾದ ಮಂಚ ???
    May 13, 2008 - 6:43am
  • hamsanandi
    ಉ: ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
    May 13, 2008 - 5:44am
  • hamsanandi
    ಉ: ಅಡುಗೆಯ ಸಂಭ್ರಮ
    May 13, 2008 - 5:29am
  • anivaasi
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 13, 2008 - 2:21am
  • omshivaprakash
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 11:35pm
ಇನ್ನಷ್ಟು

ನಾವು ಬುಧ್ಧಿವಂತಿಕೆಯನ್ನು ನಮ್ಮ ದೇವರಾಗಿಸಿಕೊಳ್ಳಬಾರದು; ಬುಧ್ಧಿವಂತಿಕೆಗೆ ಶಕ್ತಿಶಾಲಿ ಸ್ನಾಯುಗಳಿರ ಬಹುದು, ಆದರೆ ಯಾವುದೇ ವ್ಯಕ್ತಿತ್ವವಿಲ್ಲ.

— ಅಲ್‌ಬರ್ಟ್ ಐನ್‌ಸ್ಟೀನ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator