ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಅಂತರಜಾಲದ ಕನ್ನಡ ಪುಟಗಳು

ಮೂಲಿಮನಿ ಮಾಸ್ತರು ಮತ್ತು ಕರ್ನಾಟಕದ ಗಡಿ!

June 20, 2007 - 7:35pm — ASHOKKUMAR

ಉದಯವಾಣಿ

ಕಾರವಾರದ ಸಮೀಪ ಗೋವದ ಗಡಿಯ ಹಳ್ಳಿಗೆ ವರ್ಗವಾಗಿ ಬಂದ ಮೇಷ್ಟ್ರು ಅಲ್ಲಿನ ಜನರ ಕೊಂಕಣಿ ಮತನಾಡುವುದು ಕೇಳಿ ಸುಸ್ತಾಗುತ್ತಾರೆ. ಹೇಳಿ ಕೇಳಿ ಅವರದ್ದು ಬಯಲುಸೀಮೆ.

"ದುಂಡಗೆ ಬರೀರಿ" ಅಂತ ಮಕ್ಕಳಿಗೆ ಹೇಳಿದಾಗ ಮುಸಿಮುಸಿ ನಗು.

ತನ್ನ ಉಡುಗೆ ಸರಿಯಿಲ್ವೋ ಅಂತ ಮೇಷ್ಟ್ರಿಗೆ ಡೌಟು.

ಕೊಂಕಣಿಯಲ್ಲಿ ಮಕ್ಕಳಿಗೆ ಕಲಿಸಿದ್ದಕ್ಕೆ ಟೀಚರಮ್ಮನನ್ನು ಆಕ್ಷೇಪಿಸಿದರೆ, ಮೇಷ್ಟ್ರಿಗೆ ಭಾಷಾ ಅಸಹನೆ ಅಂತ ಟೀಚರಮ್ಮನಿಗೆ ಅಸಮಾಧಾನ.

ಓದಿ

‹ IIScಯ ಡಿಜಿಟಲ್ ಲೈಬ್ರರಿ ಅಫ್ ಇಂಡಿಯ ಆವೃತ್ತಿ ಒಳ್ಳೆಯ ಇಂಗ್ಲೀಷ್ ಕನ್ನಡ ಪದಕೋಶ ಅಂತರ್ಜಾಲದಲ್ಲಿ ಇದೆಯೇ? ›
  • ಅಂತರಜಾಲದ ಕನ್ನಡ ಪುಟಗಳು
~.~
  • Login or register to post comments
  • 438 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 20, 2007 - 7:38pm — ASHOKKUMAR

ಉ: ಮೂಲಿಮನಿ ಮಾಸ್ತರು ಮತ್ತು ಕರ್ನಾಟಕದ ಗಡಿ!

ASHOKKUMAR's picture

ಬರಹ ಶ್ರೀಧರ ಬಳೆಗಾರ ಅವರದ್ದು.
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 20, 2007 - 10:50pm — hamsanandi

ಉ: ಮೂಲಿಮನಿ ಮಾಸ್ತರು ಮತ್ತು ಕರ್ನಾಟಕದ ಗಡಿ!

hamsanandi's picture

ನಾನು ಮೊದಲ ಬಾರಿ, ಬೆಳಗಾವಿ ಮೂಲಕ ಪುಣೆಗೆ ಹೋದದ್ದು ನೆನಪಾಯಿತು.
ಹಾಸನದಿಂದ ಬೆಳಗಾಗಿವೆ ಬಸ್ ಹಿಡಿದಿದ್ದೆ. ಅಲ್ಲಿ ಇಳಿದು, ಮತ್ತೆ ಪುಣೆಯ ಬಸ್ ಬಗ್ಗೆ ವಿಚಾರಿಸಹೊರಟೆ.
ಸಂಜಿ ಸವಾ ಏಳಕ್ಕೆ ಒಂದು ಬಸ್, ಪೌಣೇ ಎಂಟಕ್ಕೆ ಒಂದೈತ್ರೀ ಅಂತ ಕೌಂಟರ್‍ನಲ್ಲಿದ್ದವ ಹೇಳಿದಾಗ ನಾನು ಕಕ್ಕಾಬಿಕ್ಕಿಯಾಗಿದ್ದೆ!

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 21, 2007 - 12:40pm — shreekant.mishrikoti

ಉ: ಮೂಲಿಮನಿ ಮಾಸ್ತರು ಮತ್ತು ಕರ್ನಾಟಕದ ಗಡಿ!

shreekant.mishrikoti's picture

"ಒಮ್ಮೆ ಆಲಂದದ ಬಸ್ ನಿಲ್ದಾಣದಲ್ಲಿ ನಿಂತಿದ್ದೆ. ಆಗ ಒಬ್ಬಾತ ಬಂದು ಸಮಯವೆಷ್ಟು ಎಂದು ಕೇಳಿದ (ವೇಳೆ ಏಷ್ಟಾತ್ರೀ ಸಾಯಬ್ರ). ನಾನು ಗಡಿಯಾರ ನೋಡಿಕೊಂಡು ಒಂದೂವರೆ ಎಂದಿದ್ದೆ. ಅದಕ್ಕವನು - ಸರಿಯಾ ಬೋಲ್ರೀ ಅರ್ಥ ಆಗೂದಿಲ್ಲ ಎಂದಿದ್ದ. ಮತ್ತೆ ಒಂದೂವರೆ ಎಂದು ಗಡಿಯಾರವನ್ನು ಅವನ ಮುಖದ ಮುಂದೆ ಹಿಡಿದಿದ್ದೆ. ಅದಕ್ಕವನ ಪ್ರತಿಕ್ರಿಯೆ - ದೀಡ್ ಬೋಲ್ರೀ. ಇದೆಂಥಾ ಸೀಮೀ ಕನ್ನಡ ಮಾತಾಡ್ತೀರ್ರೀ ಎನ್ನೋದೇ.

http://venkatesha.wordpress.com/2007/03/29/%E0%B2%B0%E0%B2%9C%E0%B2%A4%E...
ದಿಂದ ನಮ್ಮ ತ.ವಿ.ಶ್ರೀನಿವಾಸರವರ ಅನುಭವ

ಕುಂ.ವೀ. ರವರ ಒಂದು ಕಥೆಯಲ್ಲಿ , ಕಿತ್ತೂರ ಬಶ್ಟ್ಯಾಂಡಿನಾಗ ಬೆಂಗಳೂರ ಕಡೆಯ ಕಂಡಕ್ಟರನ ಭಾಷೆಗೆ ಅಲ್ಲಿನ ಹೆಣ್ಣು ಮಗಳ ಪ್ರತಿಕ್ರಿಯೆ - ಅದು ತಮಿಳೋ ತೆಲುಗೋ ಅಂತ !

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ವಚನ + ಟಿಪ್ಪಣಿ
  • ದೇವರಿಗೊಂದು ಮನವಿ
  • ಅಲ್ಲಮನ ವಚನವನ್ನು ಬಿಡಿಸಿ
  • ಜಾನಪದಶೈಲಿಯ ಗೀತೆ
  • ಆಶಯ ಗೆಳೆಯ/ಗೆಳತಿ ಯರಿಗೆ
Syndicate content

ಲೇಖಕರು

ASHOKKUMAR's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕನ್ನಡ ರಸಪ್ರಶ್ನೆ:೯
  • ಅಳುವ ಗಂಡಸ ನಂಬಬೇಡ?
  • ಮಾಹಿತಿ ಬೇಕಿದೆ
  • ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
  • ಮೆಱವಣಿ, ಮೆಱವಣಿಗೆ
  • ಪೞೆಯುೞಿಕೆಗಳು
  • ಹೆಂಡತಿ-ಎಂದರೆ ಜೋಕು ಯಾಕೆ ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 12:56pm
  • savithru
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 12:37pm
  • shashikannada
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 9, 2008 - 12:28pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:18pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:16pm
  • hpn
    ಉ: Abroad ಅನ್ನೋ ಮಾಯೆ...
    July 9, 2008 - 12:04pm
  • uniquesupri
    ಉ: ಅಳುವ ಗಂಡಸ ನಂಬಬೇಡ?
    July 9, 2008 - 11:55am
  • uniquesupri
    ಉ: ನುಡಿ ಚಿತ್ರ ಬರೆಯಲು ಕಲಿತಿದ್ದು
    July 9, 2008 - 11:52am
  • shashikannada
    ಉ: Abroad ಅನ್ನೋ ಮಾಯೆ...
    July 9, 2008 - 11:51am
  • Jayalaxmi.Patil
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 11:47am
ಇನ್ನಷ್ಟು


ನನಗೆ ಯಾರೂ ಶತ್ರುಗಳಿಲ್ಲ. ಅವರೆಲ್ಲರೂ ಈಗಾಗಲೇ ಸತ್ತಿದ್ದಾರೆ

— ವಿನ್ ಸ್ಟನ್ ಚರ್ಚಿಲ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator