Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ದುರ್ಗೆಯಾಗಿ ಸೋನಿಯಾ

June 22, 2007 - 8:24pm — ritershivaram

ಉತ್ತರ ಪ್ರದೇಶದ ಮೊರಾದಾಬಾದ್ ನ ಕಾಂಗ್ರೆಸ್ ಕಚೇರಿಯಲ್ಲಿ ಸೋನಿಯಾ ಅವರನ್ನು ದುಷ್ಟಶಕ್ತಿ ಸಂಹಾರಕಿ ದುರ್ಗೆಯನ್ನಾಗಿ ಚಿತ್ರಿಸಿ ತೂಗು ಹಾಕಿರವುದು ಇದೀಗ ವಿವಾದಕ್ಕೆ ನಾಂದಿ ಹಾಡಿದೆಯಂತೆ...!! Smiling
-ಕಾರಣವೇನೆಂದರೆ ಕಾಂಗ್ರೆಸ್ ಒಂದು "ಜಾತ್ಯಾತೀತ ಪಕ್ಷ" ಎನ್ನುತ್ತಾರೆ ಮಾಜಿ ಸಂದರೊಬ್ಬರು.

ಅಯ್ಯ.ಸೋನಿಯಾ ಅವರನ್ನು ಫಾತಿಮಾ ಮಾತೆಯನ್ನಾಗಿಯೋ, ಮೇರಿ ಮಾತೆಯನ್ನಾಗಿಯೋ...ಹೀಗೆ ನಮ್ಮ ರಾಷ್ಟ್ರದ ಏನೆಲ್ಲ ಮಹಾನ್ ದೇವತೆಗಳ ಒಂದೊಂದೂ ರೂಪದಲ್ಲಿ ಆಕೆಯನ್ನು ಚಿತ್ರಿಸಿ ತೂಗುಹಾಕಿದರಾಯಿತಲ್ಲ... ನಾವೆಲ್ಲರೂ ಅಲ್ಲಲ್ಲ;ನಮ್ಮರಾಜಕೀಯ ಪಕ್ಷಗಳೆಲ್ಲವೂ "ಜಾತ್ಯಾತೀತ ಪಕ್ಷಗಳು" ಎಂಬುದನ್ನು ಸಾಬೀತು ಪಡಿಸಿದಂತಾಗುತ್ತದೆ. ಯಾಕೆಂದರೆ, ಕಾಂಗ್ರೆಸಿಗೆ ಅಲ್ಪಸಂಖ್ಯಾತರದಷ್ಟೇ ಅಲ್ಲಲ್ಲ;ಮಹಾ ಸಂಖ್ಯಾತರಾದ ಹಿಂದೂಗಳ ಓಟುಗಳೂ ಬೇಡವೇ ?!! Smiling
-ಎಚ್.ಶಿವರಾಂ Life Times
It is to create, and Live in Creative.
ಕನ್ನಡ ಪ್ರಭ ಸುದ್ದಿ ಇಲ್ಲಿದೆ ನೋಡಿ-

‹ ದೊಡ್ಡ ಗಣೇಶನ ದೊಡ್ಡ ಯೋಜನೆಗಳು ಕೋಕ ಕೋಲ ವಿರುದ್ಧ ಪ್ರತಿಭಟನೆ ›
  • ಸುದ್ದಿ, ಸಮಾಚಾರ
Ornamental seperator
  • Login or register to post comments
  • 364 hits
  • Email this forum
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೆಟ್ಟ ಸುದ್ದಿ
  • ಕರಣಾನಿಧಿ ಮತ್ತು ಸಿಂಡಿಕೇಟ್ ಬ್ಯಾಂಕಿನ ಗುಮಾಸ್ತ ಹುದ್ದೆಗೆ ಹಿಂದಿ ಜ್ಞಾನ ಕಡ್ಡಾಯವಂತೆ.
  • ಜನಾರ್ದನ ಪೂಜಾರಿ V/s ಹೇಳಿಕೆ
  • ಹಾಲು ಮಾರಿ ನಾಡಲುಳಿಸಲು ಮರಾಟಿಗಳ ಹಱುವು
  • ಕನ್ನಡಿಗರಿಗೆ ತ್ರಿಭಾಷಾ ಸೂತ್ರ ಬೇಕೇ??
Syndicate content

ಲೇಖಕರು

ritershivaram's picture

ಪೂರ್ಣ ಹೆಸರು
ritershivaram

ಪರಿಚಯ

ನಿವೃತ್ತ ನೌಕರ(Bsnl). ಚಿಂತಕ,ಸಾಹಿತಿ ಮತ್ತು ಕಂಪ್ಯೂಟರ್ ಶಿಕ್ಷಕ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಸಹಾಯ ಮಾಡಿ : ಕನ್ನಡದ ವೆಬ್ ಪೇಜ್ ಮಾಡಬೇಕಾಗಿದೆ.
  • ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
  • ನಾಡೋಜ ಎಂದರೆ.....
  • ಸವಾಲೊಂದು ನಿನ್ನ ಮ್ಯಾಲ...
  • ಇಂಗ್ಲಿ’ ಷ್ ’ ನಲ್ಲಿ ’ ಷ ’ ಕಾರ ಯಾಕೆ? ’ ಶ’ ಸಾಲದೇ?
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ನೀವೆನ೦ತೀರಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
  • vikashegde
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:37pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:30pm
  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:29pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:23pm
ಇನ್ನಷ್ಟು

ಹಂದಿ ಚಂದನದ ಸು
ಗಂಧವನು ಬಲ್ಲುದೆ?
ಒಂದನು ತಿಳಿಯಲರಿಯದ ಗುರುವಿಂಗೆ |
ನಿಂದೆಯೇ ಬಹುದು ಸರ್ವಜ್ಞ |

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator