ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಗದ್ದಲ

September 26, 2005 - 12:10pm — hpn

ಪ್ರಜಾವಾಣಿಯಲ್ಲಿಂದು ಕಸಾಪ ದಲ್ಲಿ ನಡೆದ ಗಲಾಟೆ ಗದ್ದಲ ಬಗ್ಗೆ ಒಂದು ರಿಪೋರ್ಟ್ ಇದೆ, ಓದಿ.

ಸಾಹಿತ್ಯವನ್ನು 'channel' ಮಾಡಬೇಕಾದ ಸಂಸ್ಥೆಯೊಂದು ಹೀಗೆ 'ರಾಜಕೀಯ'ದಿಂದ ಆವೃತಗೊಂಡು ತನ್ನ ಜವಾಬ್ದಾರಿಯಿಂದ ದೂರ ಹೋಗುತ್ತಿರುವುದು ಬಹಳ ವಿಷಾದನೀಯ ಸಂಗತಿ.

‹ ಪತ್ತನಾಜೆ ಪದದ ಅರ್ಥ ಹೇಳಿ! ಪ್ರಸಾದ್ ಹೆಗ್ಡೆ ›
  • ಸಾಹಿತ್ಯ, ಭಾಷೆ
~.~
  • Login or register to post comments
  • 783 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 26, 2005 - 2:37pm — Rohit

ಗದ್ದಲ....

Rohit's picture

ನನಗೆ ಈಹೊತ್ತಿನ ಪತ್ರಿಕೆಯಲ್ಲಿ ಇದನ್ನು ಓದಿ ಬಹಳ ಬೇಜಾರಾಯಿತು. ಪರಿಷತ್ತಿನಲ್ಲಿ ರಾಜಕೀಯ ನುಸುಳಿರುವ ಬಗ್ಗೆ ಮೊದಲಿನಿಂದಲೂ ತಿಳಿದಿತ್ತಾದರೂ ಅದು ಈ ಮಟ್ಟದಲ್ಲಂತೂ ಹೊರ ಬಿದ್ದಿರಲಿಲ್ಲ. ಸದಸ್ಯರುಗಳಾದರೂ ಪರಿಷತ್ತಿನ ಘನತೆಯನ್ನು ಕಾಪಾಡಲು ಸಮಾಧಾನದಿಂದ ವರ್ತಿಸಬೇಕಿತ್ತು. ಇದನ್ನೆಲ್ಲ ನೋಡಿದರೆ, ಪರಿಷತ್ತು ಮೊದಲಾದ ಯಾವುದೇ ಕನ್ನಡ ಇಲಾಖೆಗಳಿಂದ ಕನ್ನಡಕ್ಕೆ, ಕನ್ನಡ ಜನರಿಗೆ ಕಿಂಚಿತ್ತೂ ಲಾಭವಿಲ್ಲವೆನ್ನುವುದು ಮತ್ತೊಮ್ಮೆ ಖಾತ್ರಿಯಾಯಿತು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗದ್ದಲ
  • ಕೆ ಎಸ್ ನ ಸ್ಮರಣೆ
  • ಕೆ ಎಸ್ ಅಶ್ವಥ್ ರವರ ಕುರಿತು ಪ್ರಜಾವಾಣಿಯಲ್ಲಿಂದು ಲೇಖನ...
  • ಕರ್ನಾಟಕದಲ್ಲಿ ನಿರಾಶ್ರಿತರಾಗಲು ಸೈಕ್ಲೋನ್ ಬೇಕಿಲ್ಲ!
  • 'ಕನ್ನಡ ಸಿನಿಮಾಗೆ ಜಾಗತಿಕ ಮಾರುಕಟ್ಟೆ ಬೇಕು'
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
  • ’ಅವರು’ ಈ ಒರೆ ಯಾವ ಲಿಂಗ ಯಾವ ವಚನ?
  • ೬೦೦೦ದ ಗಡಿ ದಾಟಿದ ಕನ್ನಡ ವಿಕಿ
  • ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
  • ತೋಡು ಮತ್ತು ಮೊಗೆ
  • ಇದು ಯಾವ ಹೂವು? ಹೇಳಿ ನೋಡೋಣ...
  • ಇಂಟರನೆಟ್ ಎಕ್ಸಪ್ಲೊರರ್ ೬ ರೇ ಗ್ರೇಟು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Deeparavishankar
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 8, 2008 - 3:01pm
  • savithasr
    ಉ: ಸ್ವಾತಂತ್ರ್ಯ ಮತ್ತು ಸ್ವರಾಜ್ಯ
    October 8, 2008 - 2:51pm
  • mahesha
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:37pm
  • venkatesh
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:17pm
  • girish.rajanal
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 8, 2008 - 2:08pm
  • Deeparavishankar
    ಉ: ಮರೆಯಲಾಗುವುದೇ ಈ ಅಸಾಧಾರಣ ವ್ಯಕ್ತಿಯನ್ನು!
    October 8, 2008 - 1:59pm
  • venkatesh
    ಉ: ವಿಮಾನದಿಂದ ಕೆಳಗೆ ಕಾಣುವ ಚಿತ್ರ !
    October 8, 2008 - 1:55pm
  • Deeparavishankar
    ಉ: ನನ್ನ ಮನಸ್ಸಿನ ಅಜ್ಞಾನ
    October 8, 2008 - 1:55pm
  • Deeparavishankar
    ಉ: ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
    October 8, 2008 - 1:50pm
  • Deeparavishankar
    ಉ: ಮರಳಿ ಬರಲಿ ಬಾಲ್ಯ
    October 8, 2008 - 1:44pm
ಇನ್ನಷ್ಟು


ಸಂತತದ ಶಿಕ್ಷೆಯಿಂ ದೀರ್ಘದಭ್ಯಾಸದಿಂ-|
ದಂತರಂಗದ ಕಡಲು ಶಾಂತಿಗೊಳಲಹುದು ||
ಸಂತೃಪ್ತವೃತ್ತಿಯಿಂದೇಕಾಂತಸೇವೆಯಿಂ |
ಸಂತಯಿಸು ಚಿತ್ತವನು -- ಮಂಕುತಿಮ್ಮ ||

— ಡಿ. ವಿ. ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator