Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಓದುಗರ ಗಮನಕ್ಕೆ: ವ್ಯತ್ಯಯವಾದಲ್ಲಿ ತಿಳಿಸಿ.

ಸಂಪದ › ಚರ್ಚಾ ವೇದಿಕೆ › ಅರಳಿ ಕಟ್ಟೆ › ಹರಟೆ ಕಟ್ಟೆ

ಕರ್ನಾಟಕದಲ್ಲಿ ನಿರಾಶ್ರಿತರಾಗಲು ಸೈಕ್ಲೋನ್ ಬೇಕಿಲ್ಲ!

September 26, 2005 - 12:39pm — hpn

ಹಿಡಕಲ್ ಜಲಾಶಯದ ನೀರು ಗ್ರಾಮದೊಳ ನುಗ್ಗಿ ಕ್ಯಾಟ್ರಿನ, ರೀಟ ಅಮೇರಿಕನ್ನರಿಗೆ ತಂದಿತ್ತ ವೇದನೆಯೇ ಗೋಕಾಕ ಗ್ರಾಮವಾಸಿಗಳದ್ದೂ.

ಇಡೀ ಪ್ರದೇಶ ಹೊಲಸು ತುಂಬಿಕೊಂಡು ದುರ್ನಾತ ಬೀರತೊಡಗಿದೆ. ಹಂದಿ, ನಾಯಿಗಳು ಅಲ್ಲಲ್ಲೇ ಸತ್ತುಬಿದ್ದಿವೆ.

ಪ್ರಜಾವಾಣಿಯ ಈ ಲೇಖನ ಓದಿ.

‹ FM radio internet streaming ? ಪ್ಯಾಂಟಿಂದ ಪಂಚೆಗೆ !!! ›
  • ಹರಟೆ ಕಟ್ಟೆ
Ornamental seperator
  • Login or register to post comments
  • 821 hits
  • Email this forum
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 29, 2005 - 11:02pm — pavanaja

ಬೆಂಗಳೂರನ್ನು ಅಸ್ತವ್ಯಸ್ತ ಮಾಡಬೇಕಾದರೆ....

pavanaja's picture

ಪ್ರಜಾವಾಣಿಯ ಮೆಟ್ರೋ ವಿಭಾಗದಲ್ಲಿ ಪ್ರಕಟವಾದ ಒಂದು ಮಾತು ನೆನಪಾಯಿತು-

ಕೆಲವು ಉಗ್ರವಾದಿಗಳು ಬೆಂಗಳೂರಿನ ಜನಜೀವನವನ್ನು ಅಸ್ತವ್ಯಸ್ತ ಮಾಡಲು ಯೋಜನೆ ಹಾಕುತ್ತಿದ್ದಾರೆ ಎಂದು ಸುದ್ದಿ ಬಂದಿದೆ. ಬೆಂಗಳೂರಿನ ಜನಜೀವನವನ್ನು ಅಸ್ತವ್ಯಸ್ತ ಮಾಡಬೇಕಾದರೆ ಅಂತಹ ಘೋರವಾದ ಯಾವ ಕಾರ್ಯವೂ ಬೇಕಾಗಿಲ್ಲ. ಒಬ್ಬ ಟ್ರಾಫಿಕ್ ಪೋಲೀಸ್ ಮೂತ್ರ ಮಾಡಲು ಹೋದರೆ ಸಾಕು.

ಸಿಗೋಣ,
ಪವನಜ
-----------
Think globally, Act locally

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರಜಾವಾಣಿಯಲ್ಲಿ ನಾ ಕಸ್ತೂರಿಯವರ ಬಗ್ಗೆ ಲೇಖನ
  • ಕಾಲೇಜು ಹುಡುಗರ ಕವನಗಳು
  • 'ಸವಾಯ್ ಗಂಧರ್ವ'
  • ಪ್ರಜಾವಾಣಿಯಲ್ಲಿ ತ ಸು ಶಾಮರಾಯರ ಬಗ್ಗೆ ಲೇಖನ
  • ತೀ ನಂ ಶ್ರೀ
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಲೇಖನಗಳ ಆಹ್ವಾನ

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
  • MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
  • ಚಾಗದ ಭೋಗದಕ್ಕರದ...
  • ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
  • IPL ಎಂಬ ಅತಿ ಕ್ರಿಕೇಟು
  • ಡಂಕಣಕ - ಸಮಸ್ಯೆ ಬಿಡಿಸಿ ಬಹುಮಾನ ಗೆಲ್ಲಿರಿ
  • ಏಕೆ ಹೀಗೆ ಅನಿಸುತ್ತದೆಯೋ!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Prabhu Murthy
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 23, 2008 - 12:54am
  • ಮನಹ್ಪಠಲ
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 11:40pm
  • Sunil Jayaprakash
    ಉ: ಯೂಹೂ ಮ್ಯಾಪ್ ಕನ್ನಡದಲ್ಲಿ
    May 22, 2008 - 11:10pm
  • prasannasp
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 9:32pm
  • venkatesh
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 9:18pm
  • harshab
    ಉ: ಇರೀರು ಕಿರೀರ್ಗೆ ಜಾಗ ಬಿಟ್ಕೊಟ್ಟು , ಆಸೀರ್ವಾದ ಮಾಡೋದೆ, ಅರಸೋದೆ ಅಲ್ವ್ರ, ನಮ್ಮ ಕನ್ನಡದೋರ್ ಪರಂಪರೆ. ಏನಂತೀರ ದೇವ್ರು ?
    May 22, 2008 - 7:23pm
  • Sunil Jayaprakash
    ಉ: MAC OS ನಲ್ಲಿ ಬರಹ ಅಥವಾ ನುಡಿ ಕನ್ನಡದ ವರ್ಶನ್ಗಳು ಸಿಗುತ್ವಾ?
    May 22, 2008 - 7:03pm
  • shylaswamy
    ಉ: ಅದೃಷ್ಟ
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:39pm
  • thiligola
    ಉ: ಬೆಂಗಳೂರು ಏರ್‍ಪೋರ್ಟಿಗೆ ಯಾಕೆ ಕೆಂಪೇಗೌಡರ ಹೆಸರಿಡಬೇಕು?
    May 22, 2008 - 6:34pm
ಇನ್ನಷ್ಟು

ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ.

— ಹಿತೋಪದೇಶ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator