ಭಾರತಕ್ಕಾಗಿ ಕಡಿಮೆ ಬೆಲೆಯ ವಿಂಡೋಸ್ ತಂತ್ರಾಂಶ
(ಅರುಣ್ ಶರ್ಮರವರ ಬ್ಲಾಗಿನಿಂದ)
ಮೈಕ್ರೊಸಾಫ್ಟ್ ಭಾರತಕ್ಕಾಗಿಯೇ ಒಂದು ಕಡಿಮೆ ಬೆಲೆಯ ವಿಂಡೋಸ್ ತಂತ್ರಾಂಶ ತರಲಿದೆ ಎಂದು ಯಾಹೂ ವರದಿ ಮಾಡಿದೆ. ಹೊರದೇಶದಲ್ಲಿ ತುಟ್ಟಿಯಾದ ಪುಸ್ತಕಗಳು ಭಾರತದಲ್ಲಿ ಕಡೆಮೆ ಬೆಲೆಗೆ ಲಭ್ಯವಿರುವಂತೆ ಇದೂ ಕೂಡ ಎನ್ನುತ್ತದೆ, ವರದಿ.
ಈ ಕಡಿಮೆ ಬೆಲೆಯ ಆಪರೇಟಿಂಗ್ ಸಿಸ್ಟಮ್ ಇಂಗ್ಲೀಷ್ ಮತ್ತು ಹಿಂದಿ ಆವೃತ್ತಿಗಳಲ್ಲಿ ೧,೦೦೦ ರೂ ಗಳಿಗೆ ದೊರೆಯಲಿದೆಯಂತೆ.

- Login or register to post comments
- 873 hits
- Email this forum





RSS: