Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಸಮುದಾಯ › ಮಾಹಿತಿ ಫಲಕ

ಕಳೆದ ವಾರದಲ್ಲಿ 'ಸಂಪದ'

July 29, 2007 - 8:35pm — hpn

ಕಳೆದ ವಾರ ಸಂಪದದಲ್ಲಿ ಹಲವಾರು ಚಿಕ್ಕ ಪುಟ್ಟ ಬದಲಾವಣೆಗಳನ್ನು ಮಾಡಿದೆವು. ಸದಸ್ಯರು ಕಳುಹಿಸಿದ ಸಲಹೆಗಳನ್ನು ಪರಿಶೀಲಿಸಿ ಸಾಧ್ಯವಾದಾಗಲೆಲ್ಲ ಉತ್ತಮಪಡಿಸುವತ್ತ ಗಮನಹರಿಸಿದ್ದೇವೆ. ಕೆಲವು ಬದಲಾವಣೆಗಳು ಎಲ್ಲರಿಗೂ ಹಿಡಿಸದಿರಬಹುದು. ಹಿಡಿಸದಿದ್ದರೆ ತಪ್ಪದೆ ನಮಗೆ ತಿಳಿಸಿ, ನಿಮ್ಮ ಸಲಹೆ/ಅಭಿಪ್ರಾಯಗಳನ್ನೂ ಕಳುಹಿಸುತ್ತಿರಿ. ಸಂಪದಕ್ಕಾಗಿ ಕೆಲಸ ಮಾಡುತ್ತಿರುವ ನಾವೆಲ್ಲರೂ ಬಿಡುವಿನ ಸಮಯದಲ್ಲಿ ಈ ಕಾರ್ಯಗಳನ್ನು ನಿರ್ವಹಿಸುತ್ತಿರುವುದರಿಂದ ಸಲಹೆಗಳನ್ನು ಕೂಡಲೆ ಕಾರ್ಯಗತಗೊಳಿಸಲಾಗದಿದ್ದರೂ ಸಮಯವಾದಂತೆ ಖಂಡಿತ ಕೈಗೆತ್ತಿಕೊಳ್ಳುವೆವು.

ಹಾಗೆಯೇ ನೀವು ಕಳುಹಿಸಿದ ಸಂದೇಶಕ್ಕೆ ಹಿಂದೆ ಉತ್ತರ ಬಂದಿಲ್ಲವೆಂದು ಬರೆಯದೆ ಇರಬೇಡಿ. ಇ-ಮೇಯ್ಲುಗಳ dozeಉ ಹೆಚ್ಚಾದಾಗ ಹಲವು ಮೇಯ್ಲುಗಳು ಓದಲ್ಪಟ್ಟರೂ ಉತ್ತರ ಪಡೆಯದೆ ಕಳೆದುಹೋಗುತ್ತವೆ. ಕಳೆದ ವಾರ ಬರೆದ ಚರ್ಚೆಯ ವಿಷಯಕ್ಕೆ ಸ್ಪಂದಿಸಿ ಆಸಕ್ತಿಯಿಂದ ಪತ್ರ ಬರೆದ ಎಲ್ಲ ಓದುಗರಿಗೂ ವಂದನೆಗಳು.

ಬರೆಯುತ್ತಿರಿ.

- ಹರಿ ಪ್ರಸಾದ್ ನಾಡಿಗ್

ಸದಸ್ಯರ ಗಮನಕ್ಕೆ: ಸಂಪದದ ಸಕ್ರಿಯ ಸದಸ್ಯರಿಗೆ ಈಗ ಗೂಗಲ್ ವತಿಯಿಂದ username @ sampada.net ಎಂಬಂತಿರುವ ಇ-ಮೇಯ್ಲ್ ಐಡಿ ಲಭ್ಯ (ಗಮನಿಸಿ: ಲಾಗಿನ್ info ಬೇರೆ ಬೇರೆ). ನಿಮಗೊಂದು ಐಡಿ ಬೇಕಿದ್ದರೆ ನಮಗೊಂದು ಮೇಯ್ಲ್ ಹಾಕಿ. (ಜೀಮೇಯ್ಲ್ ಐಡಿಯಂತೆಯೇ ಇದೂ ಕೂಡ, ಹೆಸರು ಮಾತ್ರ @sampada.net ಎಂದಿರುತ್ತದೆ. ಮತ್ತೇನೂ ವಿಶೇಷವಿಲ್ಲ. ಸ್ಟ್ರಿಕ್ಟಾಗಿ ಸಕ್ರಿಯ ಸದಸ್ಯರಿಗೆ ಮಾತ್ರ.)

‹ ಕನ್ನಡ ದಿನದರ್ಶಿ-Calendar ೨೦೦೭ ಸಂಪದದಲ್ಲಿ ಇಂದಿನಿಂದ ಕಥಾ ಮಾಲಿಕೆಗಳು ›
  • ಮಾಹಿತಿ ಫಲಕ
Ornamental seperator
  • 664 hits
  • Email this forum
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಿಮ್ಮೆಲ್ಲರ ಭಾಗವಹಿಸುವಿಕೆ ಅಗತ್ಯ
  • 'ಸಂಪದ'ದ ಸದಸ್ಯರಿಂದ ಬರೆಯಲ್ಪಟ್ಟ ಪುಸ್ತಕಗಳು ಈಗ ಲಭ್ಯ...
  • ಪ್ಲಾನೆಟ್ ಕನ್ನಡ ಹೊಸ ರೂಪದಲ್ಲಿ
  • ಸಂಪದ ಸದಸ್ಯರ ಮೀಟಿಂಗ್
  • ಸರ್ವರ್ ಸ್ಥಳಾಂತರ ಪೂರ್ಣ...
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ದೊಡ್ಡದಾದ ಮಂಚ ???
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
  • ಡ್ರೈವರ್‌ ಎಂಬ ಆಪತ್ಬಾಂಧವ
  • ಯಥೇಚ್ಛವೋ ಯಥೇಷ್ಟವೋ?
  • ಎದೆಹಾಲು ಮಕ್ಕಳ ಐ.ಕ್ಯು ಹೆಚ್ಚಿಸುವದಂತೆ.
  • ನಮ್ಮಲ್ಲಿಲ್ಲದ ’ನಮ್ಮದು’
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • prasannasp
    ಉ: ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
    May 12, 2008 - 3:32pm
  • prasannasp
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 2:58pm
  • Sunil Jayaprakash
    ಉ: ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
    May 12, 2008 - 2:49pm
  • madhava_hs
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 2:38pm
  • roopablrao
    ಉ: ಅತ್ಯಾಚಾರ ಮತ್ತು ಕಾರಣಗಳು
    May 12, 2008 - 2:12pm
  • ಗಣೇಶ
    ಉ: ದಾವೂದ್ ಇಬ್ರಾಹಿಂ ಬಂಧನ......ನಂತರ
    May 12, 2008 - 2:12pm
  • Shivakumar.Revadi
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 1:59pm
  • vikashegde
    ಉ: ಅತ್ಯಾಚಾರ ಮತ್ತು ಕಾರಣಗಳು
    May 12, 2008 - 1:38pm
  • vikashegde
    ಉ: ಪ್ರತ್ಯಕ್ಷ ನೋಡಿದರೂ...
    May 12, 2008 - 1:23pm
  • sushil
    ಉ: ವಚನ ಚಿಂತನ: ಈ ವಚನವನ್ನು ಅರ್ಥಮಾಡಿಕೊಳ್ಳುವುದು ಹೇಗೆ?
    May 12, 2008 - 1:19pm
ಇನ್ನಷ್ಟು

ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ |
ಜ್ಞಾನಸಂಧಾನದಲಿ, ಮೌಲ್ಯ ಗಣನೆಯಲಿ ||
ಮಾನವತೆ ಮಾನುಷ್ಯ ಧಾರ್ಮಿಕತೆಯೆದ್ದುನಿಲೆ |
ಆನಂದ ಧರೆಗಂದು -- ಮಂಕುತಿಮ್ಮ ||

— ಡಿ ವಿ ಜಿ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator