ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಕಲೆ › ವ್ಯಂಗಚಿತ್ರ, ಚಿತ್ರಕಲೆ

ನಾವಿರೋದು ಹೀಗೇ...

October 11, 2005 - 1:32am — hpn

ಸುಮಾರು ಎರಡು ವರ್ಷ ಹಿಂದೆ ಬರೆದದ್ದು. ಆಗ ನನ್ನ ಬಳಿ ಸ್ಕ್ಯಾನರ್ ಇರಲಿಲ್ಲ. ಸ್ನೇಹಿತನೊಬ್ಬನ ಮನೆಯಲ್ಲಿ ಸರ್ಕಸ್ ಮಾಡಿ ಸ್ಕ್ಯಾನ್ ಮಾಡಿದ್ದಾದ್ದರಿಂದ ನೀಲಿ ಬಣ್ಣದ ರೇಖೆಗಳೂ ಚಿತ್ರದೊಡನೆ ಸೇರಿಕೊಂಡು ಬಿಟ್ಟಿವೆ. Smiling

ನೋಡಿ ಸ್ವಾಮಿ ನಾವಿರೋದು ಹೀಗೆ...

‹ ವಿಜ್ಞೇಶ್ವರನನ್ನು ಚಿತ್ರಿಸುವ ಕಲೆ ದೇವಸ್ಥಾನವನ್ನು ಬಚ್ಚಲುಮನೆ ಮಾಡೋದು ಹೇಗೆ ? ›
  • ವ್ಯಂಗಚಿತ್ರ, ಚಿತ್ರಕಲೆ
~.~
  • Login or register to post comments
  • 828 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
October 11, 2005 - 12:15pm — tvsrinivas41

ಭೂತಾಕಾರ

tvsrinivas41's picture

ಚಿತ್ರ ಚೆನ್ನಾಗಿ ಬರೆದಿದ್ದೀರಿ. ಆ ಹೊಗೆ ಭೂತವಾಗಿ ಕಾಣಿಸುತ್ತಿದೆ. ಇನ್ನು ಸ್ವಲ್ಪ ದಿನಗಳು ಕಳೆದರೇ ಎಲ್ಲ ಕಡೆ ಅವುಗಳೇ ತುಂಬಿಹೋಗಬಹುದೇನೋ?

ವಂದನೆಗಳೊಂದಿಗೆ
---
ತವಿಶ್ರೀನಿವಾಸ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
October 11, 2005 - 12:16pm — pavanaja

ಉತ್ತರ: ನಾವಿರೋದೇ ಹೀಗೆ

pavanaja's picture

ಕೆಲವು ರಿಕ್ಷಾ ಚಾಲಕರುಗಳಿಗೆ ಒಂದು ಹವ್ಯಾಸವಿದೆ. ಪ್ರಚಲಿತ ಜನಪ್ರಿಯ ಸಿನಮಾದ ಹೆಸರನ್ನು ತಮ್ಮ ರಿಕ್ಷಾದಲ್ಲಿ ಬರೆಸುವುದು. ಹೀಗೆ ಒಂದು ರಿಕ್ಷಾದಲ್ಲಿ "ನೋಡಿ ಸ್ವಾಮಿ ನಾವಿರೋದೆ ಹೀಗೆ" ಎಂದು ಬರೆಸಿದ್ದರು. ಆ ರಿಕ್ಷ ಅಪಘಾತವಾಗಿ ಚರಂಡಿಯಲ್ಲಿ ತಲೆಕೆಳಗಾಗಿ ನಿಂತಿತ್ತು. ಅದರ ಚಿತ್ರ ಮಂಗಳೂರಿನಿಂದ ಪ್ರಕಟವಾಗುವ ಉದಯವಾಣಿ ಪತ್ರಿಕೆಯಲ್ಲಿ ನೋಡಿದ ನೆನಪು ಈಗಲೂ ನನ್ನ ಮನದಲ್ಲಿದೆ.

ಸಿಗೋಣ,
ಪವನಜ
-----------
Think globally, Act locally

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನೋಡಿ ಸ್ವಾಮಿ ನಾವಿರೋದು ಹೀಗೆ...
  • ಫಾದರ್ ಸೆರ್ಗಿಯಸ್ (ಟಾಲ್ಸ್‌ಟಾಯ್ ಕಥೆ) - ಓ ಎಲ್ ಎನ್ ಸ್ವಾಮಿ
  • ಯೆ ದಿಲ್ ಮಾಂಗೇ ನೋ ಮೋರ್!...
  • ಕನ್ನಡದ ಗತಿ
  • ಎರಡನೆಯ ಸಂಚಿಕೆ - ಕಂಬಾರರೊಂದಿಗೆ
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • "ಕನ್ನಡ+ತಮಿಳ್" = ?
  • ಸ್ತ್ರೀಸೌಂದರ್ಯ
  • ಯೋಗವಾಹಕ
  • ತೆರೆ, ತೆಱೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:06pm
  • keerthi2kiran
    ಉ: ನವ್ಯ, ನವೋದಯ, ಬಂಡಾಯ.....
    July 24, 2008 - 5:05pm
  • mahesha
    ಉ:
    July 24, 2008 - 5:01pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:01pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:00pm
ಇನ್ನಷ್ಟು


ಸತ್ತೆನೆಂದೆನಬೇಡ; ಸೋತೆನೆಂದೆನಬೇಡ ।
ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ।।
ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು ।
ಮತ್ತೆ ತೋರ್ಪುದು ನಾಳೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator