Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಅರಳಿ ಕಟ್ಟೆ › ದಿನಕ್ಕೊಂದು ಪ್ರಶ್ನೆ

ನವರತ್ನರಾಮ್ ಅವರು ಯಾವ ಹೆಸರಿನಿಂದ ಸುಧಾ ವಾರಪತ್ರಿಕೆಯಲ್ಲಿ ಓದುಗರ ಪ್ರಶ್ನೆಗಳಿಗೆ ಉತ್ತರ ಕೊಡುತ್ತಿದ್ದರು ?

August 10, 2007 - 9:10pm — betala

ವಿ.ಸೂ : ನವರತ್ನರಾಮ್ ಅವರು ಬರೆಯುತ್ತಿರುವ ವಿಷಯ ಎಷ್ಟೊ ವರ್ಷಗಳವರೆಗೆ ಓದುಗರಿಗೆ ಸಸ್ಪೆನ್ಸ್ ಹಾಗೆ ಉಳಿದಿತ್ತು Smiling .

‹ ಪ್ರಶ್ನೆ 250308.....? ಪ್ರಶ್ನೆ 140308.....? ›
  • ದಿನಕ್ಕೊಂದು ಪ್ರಶ್ನೆ
Ornamental seperator
  • Login or register to post comments
  • 390 hits
  • Email this forum
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 10, 2007 - 10:09pm — hamsanandi

ಉ: ನವರತ್ನರಾಮ್ ಅವರು ಯಾವ ಹೆಸರಿನಿಂದ ಸುಧಾ ವಾರಪತ್ರಿಕೆಯಲ್ಲಿ ಓದುಗರ ಪ್ರಶ್ನೆಗಳಿಗೆ ಉತ್ತರ ಕೊಡುತ್ತಿದ್ದರು ?

hamsanandi's picture

ವೃಶ್ಚಿಕ, ಚಿತ್ತಾ ಎನ್ನುವ ಎರಡೂ ಹೆಸರಿನಲ್ಲಿ ಬರೆಯುತ್ತಿದ್ದರು ಅಂತ ನನ್ನ ನೆನಪು

-ಹಂಸಾನಂದಿ

  • Login or register to post comments
  • link
  • Email this ಪ್ರತಿಕ್ರಿಯೆ
February 5, 2008 - 5:00pm — roopablrao

ಉ: ನವರತ್ನರಾಮ್ ಅವರು ಯಾವ ಹೆಸರಿನಿಂದ ಸುಧಾ ವಾರಪತ್ರಿಕೆಯಲ್ಲಿ ಓದುಗರ ಪ್ರಶ್ನೆಗಳಿಗೆ ಉತ್ತರ ಕೊಡುತ್ತಿದ್ದರು ?

roopablrao's picture

ಚಿತ್ತ ಅಂತ
ಈ ಚಿತ್ತ ಗಂಡೋ ಹೆಣ್ಣೋ ಎಂಡು ಬಹಳ ಚರ್ಚೆ ನಡೆಯುತ್ತಿತ್ತು ಆಗ.

  • Login or register to post comments
  • link
  • Email this ಪ್ರತಿಕ್ರಿಯೆ
February 5, 2008 - 6:57pm — ಶ್ರೀನಿವಾಸ ವೀ. ಬ೦ಗೋಡಿ

ಉ: ನವರತ್ನರಾಮ್ ಅವರು ಯಾವ ಹೆಸರಿನಿಂದ ಸುಧಾ ವಾರಪತ್ರಿಕೆಯಲ್ಲಿ ಓದುಗರ ಪ್ರಶ್ನೆಗಳಿಗೆ ಉತ್ತರ ಕೊಡುತ್ತಿದ್ದರು ?

ಶ್ರೀನಿವಾಸ ವೀ. ಬ೦ಗೋಡಿ's picture

roopablrao wrote:
ಈ ಚಿತ್ತ ಗಂಡೋ ಹೆಣ್ಣೋ ಎಂಡು ಬಹಳ ಚರ್ಚೆ ನಡೆಯುತ್ತಿತ್ತು ಆಗ.

ಅವರು ಗಂಡೋ ಹೆಣ್ಣೋ ಎಂದು ತಿಳಿಯಲು, ಬೇರೆ ಬೇರೆ ತರದ ಪ್ರಶ್ನೆಗಳನ್ನು ಓದುಗರು ಕೇಳುತ್ತಿದ್ದರು. ಒಬ್ಬರು ಕೇಳಿದ್ದು, "ನೀವು ಮರಣ ಹೊಂದಿದ ಮೇಲಾದರೂ ನಮಗೆ ಸತ್ಯ ತಿಳಿಯುತ್ತಲ್ಲವೇ?".
ದುರದೃಷ್ಟವಶಾತ್, ಆ ಪ್ರಶ್ನೆ ಬಂದ ವಾರವೇ ನವರತ್ನರಾಮ್ ಮರಣ ಹೊಂದಿದರು. Sad

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಂಪದ ಬಗ್ಗೆ ಸುಧಾದಲ್ಲಿ ನನ್ನ ಲೇಖನ
  • ಕನ್ನಡಿಗರು ಯಾವಾಗಲೂ ಹಿಂಬಾಲಕರಲ್ಲ
  • ಕನ್ನಡ ರಸಪ್ರಶ್ನೆ - ೬
  • ಪ್ರಶ್ನೆ - ಉತ್ತರ
  • ಸಿಹಿ ಸಿಹಿ ಸುದ್ಧಿ. ಸುಧಾ ತೇಲಿ ಬರುತ್ತಿದ್ದಾಳೆ.
Syndicate content

ಲೇಖಕರು

betala's picture

ಪೂರ್ಣ ಹೆಸರು
ಭೀಮೇಶ್ ಚಿನ್ನಸ್ವಾಮಿ

ಪರಿಚಯ

ಕೆಲಸ : ಸಾಫ್ಟ್ ವೇರ್ ಇಂಜಿನಿಯರ್
ಹುಟ್ಟಿದ್ದು, ಬೆಳದದ್ದು : ಬೆಂಗಳೂರು
ಹವ್ಯಾಸ : ವ್ಯಂಗಚಿತ್ರ, ಕನ್ನಡ ಪುಸ್ತಕ ಒದುವುದು, ಕವನ ಬರೆಯುವುದು.
ಆಸೆ : ಇಡಿ ಪ್ರಪಂಚವನ್ನು ಸುತ್ತುವ ಆಸೆ, ಸಂಜೆ ಮಳೆಯನ್ನು ನೋಡುತ್ತ ಬಿಸಿ ಬಿಸಿ ಬೋಂಡ,ಬಿಸಿ ಪಾನಿ ಪುರಿ ತಿನ್ನುತ್ತ ಕಾಪಿ ಕುಡಿಯುವ ಆಸೆ ,.....
ಇಷ್ಟಪಡುವ ವ್ಯಕ್ತಿ : ಸರ್‍. ಎಂ.ವಿ , ಎಡಿಸನ್.
ಇಷ್ಟವಾದ ಪುಸ್ತಕ : ಟಿ.ಪಿ.ಕೈಲಾಸಂ ಸಾಂಗ್ಸು, ಜೋಕ್ಸು, ಬೆಳ್ಳಿತಿಂಮ ನೂರ್‍ಎಂಟು ಹೇಳಿದ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
  • ಇಂಗ್ಲಿ’ ಷ್ ’ ನಲ್ಲಿ ’ ಷ ’ ಕಾರ ಯಾಕೆ? ’ ಶ’ ಸಾಲದೇ?
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ನೀವೆನ೦ತೀರಿ
  • ಮಧುವನ ಕರೆದರೇ, ತನುಮನ ಸೆಳೆದರೆ
  • ಆರನೇ ವಿಬಕುತಿ
  • ಅಪ್ಪಟ-ಕನ್ನಡ ಒರೆ ’ವಾರ್ತೆ’ಗೆ - ೧
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:59pm
  • ಶ್ರೀನಿಧಿ
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 9:39pm
  • ಶ್ರೀನಿಧಿ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 15, 2008 - 9:34pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:23pm
  • Vinod Pattanshetti
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 15, 2008 - 7:19pm
ಇನ್ನಷ್ಟು

"ಅಮ್ಮ ಯಾವಾಗ್ಲೂ ಹೇಳ್ತಿದ್ರು, ಜೀವನವೆಂದರೆ ಚಾಕ್‌ಲೇಟಿನ ಡಬ್ಬಿಯಂತೆ, ನಿನಗೆ ಯಾವುದು ಸಿಗುತ್ತೋ ಗೊತ್ತಿಲ್ಲ"

— ಫಾರೆಸ್ಟ್ ಗಂಪ್, ಆಂಗ್ಲ ಸಿನೆಮಾ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator