ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಇತರ ಚರ್ಚೆ › ದಿನಕ್ಕೊಂದು ಪ್ರಶ್ನೆ

ಪಂಚಭೂತಗಳು ಯಾವವು ?

August 14, 2007 - 7:25pm — betala

ಈ ಭೂತಗಳು ಈಗಿನ ಕಾಲಕ್ಕೂ ಪ್ರಸ್ತುತವೇ ?? Smiling

‹ ಕನ್ನಡ ರಸಪ್ರಶ್ನೆ:೫ ಪ್ರಶ್ನೆ 150308.....? ›
  • ದಿನಕ್ಕೊಂದು ಪ್ರಶ್ನೆ
~.~
  • Login or register to post comments
  • 331 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 14, 2007 - 7:43pm — mahesha

ಉ: ಪಂಚಭೂತಗಳು ಯಾವವು ?

mahesha's picture

ರೀ ಬೇತಾಳಯ್ಯ,

ಎದಕ್ಕೆ ಹಿಂಗೆ ಎರಡು ಮೂರು ಕ್ಲಾಸಿನ ಮಕ್ಕಳಿಗೆ ಕೇಳ್ದಂಗೆ, ಕೇಳ್ತಿದ್ದೀರಿ?

ಪಂಚಭೂತಗಳು = ಭೂಮಿರಾಪೋsನಲೋsನಿಲೋ ನಭ, ಪೃಧ್ವಿರಾಪಸ್ತೇಜಃ ವಾಯುರಾಕಾಶ, ಖಂ ವಾಯುರ್ಜ್ಯೋತಿರಾಪಃ ಪೃಥಿವೀ ( ವಿಶ್ವಸ್ಯ ಧಾರಿಣೀ Smiling )

ಉರು ಹೊಡೆಯಕ್ಕೆ ಸಲೀಸು...

ಕನ್ನಡದಾಗಿ = ಮಣ್ಣೀರೆಲರ್ವೆಂಕಿವಾನು Smiling ( ಮಣ್ + ನೀರ್‍ + ಎಲರ್‍ + ಬೆಂಕಿ + ಬಾನು ) ಇವೇ ಐದು ಬೂತಗಳು ( ಐಬೂತಗಳು; ಐವತ್ತು ಹಾಗೆ )

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 14, 2007 - 7:51pm — betala

ಉ: ಪಂಚಭೂತಗಳು ಯಾವವು ?

betala's picture

ಸುಮ್ನೆ ಕೇಳ್ತಾ ಇದ್ದಿನಿ Smiling ಯಾಕೆ ಕೇಳಬಾರದ ??

-ನಿಮ್ಮ ಬೆಂಬಿಡದ ಬೇತಾಳ .....

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 14, 2007 - 7:59pm — mahesha

ಉ: ಪಂಚಭೂತಗಳು ಯಾವವು ?

mahesha's picture

ಸುಮ್ನೆಯೋ ಸರಿ ಸರಿ..!!

ಕೇಳ್ರಿ! ನಾನು ಕೇಳ್ತೀನಿ ನೋಡ್ತಿರಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರೇಮದ ಓಲೆ
  • ನನ್ನ ಕಾವ್ಯ
  • ನಾನು ಯಾವ ಆತ್ಮ
  • ಕನಸ್ಸು
  • ಬಸವಣ್ಣನ ನುಡಿ
Syndicate content

ಲೇಖಕರು

betala's picture

ಪೂರ್ಣ ಹೆಸರು
ಭೀಮೇಶ್ ಚಿನ್ನಸ್ವಾಮಿ

ಪರಿಚಯ

ಕೆಲಸ : ಸಾಫ್ಟ್ ವೇರ್ ಇಂಜಿನಿಯರ್
ಹುಟ್ಟಿದ್ದು, ಬೆಳದದ್ದು : ಬೆಂಗಳೂರು
ಹವ್ಯಾಸ : ವ್ಯಂಗಚಿತ್ರ, ಕನ್ನಡ ಪುಸ್ತಕ ಒದುವುದು, ಕವನ ಬರೆಯುವುದು.
ಆಸೆ : ಇಡಿ ಪ್ರಪಂಚವನ್ನು ಸುತ್ತುವ ಆಸೆ, ಸಂಜೆ ಮಳೆಯನ್ನು ನೋಡುತ್ತ ಬಿಸಿ ಬಿಸಿ ಬೋಂಡ,ಬಿಸಿ ಪಾನಿ ಪುರಿ ತಿನ್ನುತ್ತ ಕಾಪಿ ಕುಡಿಯುವ ಆಸೆ ,.....
ಇಷ್ಟಪಡುವ ವ್ಯಕ್ತಿ : ಸರ್‍. ಎಂ.ವಿ , ಎಡಿಸನ್.
ಇಷ್ಟವಾದ ಪುಸ್ತಕ : ಟಿ.ಪಿ.ಕೈಲಾಸಂ ಸಾಂಗ್ಸು, ಜೋಕ್ಸು, ಬೆಳ್ಳಿತಿಂಮ ನೂರ್‍ಎಂಟು ಹೇಳಿದ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • "ಕನ್ನಡ+ತಮಿಳ್" = ?
  • ಸ್ತ್ರೀಸೌಂದರ್ಯ
  • ಯೋಗವಾಹಕ
  • ತೆರೆ, ತೆಱೆ
  • ಮಾತಿನ ಒಳಗುಟ್ಟು - ಡಾ. ಡಿ.ಎನ್.ಶಂಕರಬಟ್ಟರ ಹೊಚ್ಚ ಹೊಸ ಹೊತ್ತಗೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:06pm
  • keerthi2kiran
    ಉ: ನವ್ಯ, ನವೋದಯ, ಬಂಡಾಯ.....
    July 24, 2008 - 5:05pm
  • mahesha
    ಉ:
    July 24, 2008 - 5:01pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:01pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:00pm
  • bhcsb
    ಉ:
    July 24, 2008 - 4:59pm
ಇನ್ನಷ್ಟು


ಕರ್ಮ ಮಾರ್ಗ ಪ್ರಕೃತಿ ಪರಾಯಣ, ಜ್ಞಾನಮಾರ್ಗ ಆತ್ಮ ಪರಾಯಣ ಮತ್ತು ಭಕ್ತಿಮಾರ್ಗ ಪ್ರಭು ಪರಾಯಣವಾಗಿರುತ್ತದೆ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator