ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಅಂತರಜಾಲದ ಕನ್ನಡ ಪುಟಗಳು

ಯಕೃತ್ತಿನ ಜೀವಕೋಶಗಳಿಗೆ ಇನ್ನಿಲ್ಲ ವಿಯಕೃತ್ತಿನ ಜೀವಕೋಶಗಳಿಗೆ ಇನ್ನಿಲ್ಲ ವಿನಾಶ, ಕುತ್ತು! ನಾಶ, ಕುತ್ತು!

August 14, 2007 - 9:46pm — ASHOKKUMAR

ಓದಿ--ಸುಧೀಂದ್ರ ಹಾಲ್ದೊಡ್ಡೇರಿ ಅವರ ನೆಟ್‍ನೋಟ---ವಿ.ಕ.ದಿಂದ

 

 

ನಮ್ಮ ದೇಹಕ್ಕೆ ಯಾವುದೇ ಒಂದು ಮದ್ದು ಒಗ್ಗುತ್ತದೆಯೆ? ಎಂಬ ಪರಿಶೀಲನೆ ನಡೆಸುವಾಗ ಅದು ‘ಲಿವರ್’ ಅಥವಾ ‘ಯಕೃತ್ತು’ವಿನ ಮೇಲೆ ಯಾವ ಬಗೆಯ ಪರಿಣಾಮಗಳನ್ನು ಬೀರುತ್ತದೆ ಎಂದು ತಿಳಿಯುವುದು ಅವಶ್ಯ. ಹೀಗಾಗಿ ಆವಿಷ್ಕಾರವಾದ ಹೊಸ ಮದ್ದಿನ ಮೊದಲ ಮಾದರಿಗಳನ್ನು ಯಕೃತ್ತಿನ ಮೇಲೆ ಪ್ರಯೋಗಿಸಿ ಅಡ್ಡ ಪರಿಣಾಮಗಳ ಬಗ್ಗೆ ದೀರ್ಘ ಕಾಲ ಅಧ್ಯನಗಳನ್ನು ನಡೆಸಲಾಗುತ್ತದೆ. ಏಕೆಂದರೆ, ನಮ್ಮ ದೇಹದ ಜೀರ್ಣಾಂಗ ವ್ಯವಸ್ಥೆಯಲ್ಲಿ ‘ಯಕೃತ್ತಿನ ಪಾತ್ರ ಬಹು ದೊಡ್ಡದು. ಪಿತ್ತರಸ ಸ್ರವಿಸುವ ಈ ನಾಳಿಯ ಗ್ರಂಥಿಯು ಜಠರದ ಬಲಭಾಗದಲ್ಲಿರುತ್ತದೆ. ನಾವು ಸೇವಿಸುವ ಆಹಾರದಲ್ಲಿನ ಕೊಬ್ಬನ್ನು ಇದು ಕರಗಿಸುತ್ತದೆ. ಗ್ಲುಕೋಸ್ ಅನ್ನು ಸಂಗ್ರಹಿಸಬಹುದಾದ ಶಕ್ತಿರೂಪವಾದ ಗ್ಲೈಕೋಜೆನ್ ಆಗಿ ಪರಿವರ್ತಿಸುತ್ತದೆ. ಪ್ರೋಟಿನ್‍ಗಳ ಆಧಾರ ಸ್ತಂಭಗಳಾದ ಅಮೈನೊ ಆಮ್ಲವನ್ನು ಇದು ರೂಪಿಸುತ್ತದೆ. ಮೂತ್ರಕ್ಕೆ ಸೇರುವ ವ್ಯರ್ಥ ಸಾಮಗ್ರಿ ಯೂರಿಯ ಅನ್ನು ಇದೇ ಉತ್ಪಾದಿಸುತ್ತದೆ. ದೇಹಕ್ಕೆ ಅಗತ್ಯವಾದ ಕೆಲವೊಂದು ರಕ್ತ ಪ್ರೋಟಿನ್‍ಗಳನ್ನು ಹಾಗೂ ಕಿಣ್ವಗಳನ್ನು ಇದು ಉತ್ಪಾದಿಸುತ್ತದೆ. ದೇಹವಿಡೀ ಪರಿಚಲಿಸುವ ರಕ್ತ ಯಕೃತ್ತಿನ ವ್ಯಾಪ್ತಿಯಡಿಯಲ್ಲಿ ಬಂದಾಗ ಜೀವಾಣು ವಿಷಗಳ ಇರುವಿಕೆಯ ಬಗ್ಗೆ ಅದು ತಪಾಸಣೆ ನಡೆಸುತ್ತದೆ. ಸಾಧ್ಯವಾದಷ್ಟು ಮಟ್ಟಿಗೆ ಅಂಥ ವಿಷಗಳನ್ನು ನಿವಾರಿಸುತ್ತದೆ. ಅಂದರೆ ನಮ್ಮ ಯಕೃತ್ತು ಸರಿಯಾಗಿ ಕೆಲಸ ಮಾಡುತ್ತಿದ್ದರೆ ದೇಹದ ಸ್ವಾಸ್ಥ್ಯವೂ ಚೆನ್ನಾಗಿದೆಯೆಂದು ಅರ್ಥ. ಓದಿ--ಸುಧೀಂದ್ರ ಹಾಲ್ದೊಡ್ಡೇರಿ ಅವರ ನೆಟ್‍ನೋಟ---ವಿ.ಕ.ದಿಂದ

‹ ವೈರಸ್ ತಿವಿತದಿಂದ ಸ್ಥಿಮಿತಗೊಂಡೀತೆ ಬ್ಯಾಕ್ಟೀರಿಯ? ನನ್ನ ಮೊದಲ ಪ್ರಯತ್ನ ›
  • ಅಂತರಜಾಲದ ಕನ್ನಡ ಪುಟಗಳು
~.~
  • Login or register to post comments
  • 361 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನೆಟ್‍ನೋಟ ಬ್ಲಾಗ್‍ನಲ್ಲಿ ಲಭ್ಯ
  • ಜಗತ್ತಿನ ಮೂರು ಶಕ್ತ ರಾಷ್ಟ್ರಗಳಲ್ಲಿ ಭಾರತವೂ ಒಂದಾದೀತೆ?
  • ನೀಗಿಸಲು ವಿದ್ಯುತ್ ಬರ, ಏರಿತು ಜನರೇಟರ್ ಮತ್ತಷ್ಟು ಎತ್ತರ!
  • ಮಾಹಿತಿ ತಂತ್ರಜ್ಞಾನ ಜನಸಾಮಾನ್ಯರನ್ನು ನಿಜಕ್ಕೂ ಮುಟ್ಟೀತೆ?
  • ಬ್ಯಾಟರಿ - ಇನ್ನು ಮುಂದೆ ಅರ್ಧಕ್ಕೇ ಕೈ ಕೊಡೋದಿಲ್ರಿ?
Syndicate content

ಲೇಖಕರು

ASHOKKUMAR's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ಅಬ್ಬಿ, ಅರ್ಬಿ
  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ಕನ್ನಡದಲ್ಲಿ ಓಸಿಆರ್‍ ಇದೆಯೇ?
  • ಪೊಳೆ, ಪೊೞೆ, ಹೊಳೆ, ಹೊೞೆ
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಸ್ತ್ರೀಸೌಂದರ್ಯ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:33pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ನಾನಿರುವುದೆ ನಿಮಗಾಗಿ :REMIX
    July 25, 2008 - 2:22pm
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 2:22pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:19pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:17pm
  • kannadakanda
    ಉ: ಅಬ್ಬಿ, ಅರ್ಬಿ
    July 25, 2008 - 2:09pm
  • ASHMYA
    ಉ: ಅವಳು ಕಥೆಯಾಗಿಯೇ ಉಳಿದಳು!
    July 25, 2008 - 2:08pm
  • savithru
    ಉ: ಅಬ್ಬಿ, ಅರ್ಬಿ
    July 25, 2008 - 1:46pm
  • mahesha
    ಉ: ಅಬ್ಬಿ, ಅರ್ಬಿ
    July 25, 2008 - 1:06pm
  • mahesha
    ಉ: ಕೊಲ್ಲೆ ನಂನಂನೇ - ಅಪ್ಪಟ ಕನ್ನಡ ಅಪ್ಪಟ ಸವಿಗಂಪಿನ ಇಂಪು
    July 25, 2008 - 12:32pm
ಇನ್ನಷ್ಟು


ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator