ಒಂದು ಸಂದೇಹ.......
"ಮೋಹದ ಹೆಂಡತಿ ತೀರಿದ ಬಳಿಕ ಮಾವನ ಮನೆಯ ಹಂಗಿನ್ಯಾಕೋ...." ಈ ಸಾಲು ಯಾವ ಕವನದಲ್ಲಿದೆ ಮತ್ತು ಇದನ್ನು ಬರೆದವರಾರು ಎಂಬುದನ್ನು ತಿಳಿದವರು ದಯಮಾಡಿ ತಿಳಿಸುವಿರಾ?

- Login or register to post comments
- 433 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ

"ಮೋಹದ ಹೆಂಡತಿ ತೀರಿದ ಬಳಿಕ ಮಾವನ ಮನೆಯ ಹಂಗಿನ್ಯಾಕೋ...." ಈ ಸಾಲು ಯಾವ ಕವನದಲ್ಲಿದೆ ಮತ್ತು ಇದನ್ನು ಬರೆದವರಾರು ಎಂಬುದನ್ನು ತಿಳಿದವರು ದಯಮಾಡಿ ತಿಳಿಸುವಿರಾ?

ಉ: ಒಂದು ಸಂದೇಹ.......
ಇದು ಸ೦ತ ಶಿಶುನಾಳ ಶರೀಪರು ರಚಿಸುರುವ "ಮೋಹದ ಹೆ೦ಡತಿ...." ಎ೦ಬ ತತ್ವ ಪದದ ಒ೦ದು ಸಾಲು.
ಉ: ಒಂದು ಸಂದೇಹ.......
ಮಾಹಿತಿ ನೀಡಿದಕ್ಕಾಗಿ ಧನ್ಯವಾದಗಳು!