ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಬಸವನಗುಡಿ ನ್ಯಾಶನಲ್ ಕಾಲೇಜು ಆವರಣದಲ್ಲಿ "ಮಹಾಭಾರತ ಉತ್ಸವ"

November 15, 2005 - 7:21am — hpn

ಬಸವನಗುಡಿಯ ನ್ಯಾಶನಲ್ ಕಾಲೇಜು ಆವರಣದಲ್ಲಿ ಭಾನುವಾರ ಸಂಜೆಯಿಂದ "ಮಹಾಭಾರತ ಉತ್ಸವ" ಪ್ರಾರಂಭವಾಗಿದೆಯಂತೆ. ಈ ಪ್ರದರ್ಶನದಲ್ಲಿ ಮಹಾಭಾರತಕ್ಕೆ ಸಂಬಂಧಪಟ್ಟ ಒಂದಷ್ಟು ಪ್ರಾಚೀನ manuscripts ಹಾಗೂ ಅರಬ್ಬೀ ಸಮುದ್ರದಲ್ಲಿ ದ್ವಾರಕೆಗಾಗಿ ನಡೆಸಿದ ಶೋಧದಲ್ಲಿ ದೊರಕಿದ ವಸ್ತುಗಳನ್ನು ಪ್ರದರ್ಶನಕ್ಕಿಟ್ಟಿದ್ದಾರಂತೆ. ಪ್ರದರ್ಶನವನ್ನು MRF (Mahabharata Research Foundation) ನಡೆಸಿಕೊಡುತ್ತಿದೆಯಂತೆ.

‹ ಮೈಕ್ರೊಸಾಪ್ಟ್ ವಿಶ್ವವಿದ್ಯಾಲಯ ಬೆಂಗಳೊರಿನಲ್ಲಿ? ಬಜೆಟ್ ೨೦೦೭ - ಡೌನ್ಲೋಡ್ ಮಾಡಿಕೊಂಡು ಓದಬಹುದು... ›
  • ಸುದ್ದಿ, ಸಮಾಚಾರ
~.~
  • Login or register to post comments
  • 676 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇನ್ಫೋಸಿಸ್‌ಗೆ ಮುತ್ತಿಗೆ
  • ಬೆಂಗಳೂರಿನಲ್ಲಿ ಹಳೆಯ ಕನ್ನಡ ಚಿತ್ರಗಳ 'ಹಬ್ಬ'
  • ಬೆಳ್ಳಿ ಪಲ್ಲಕ್ಕಿ ಉತ್ಸವ- ಬೆಂಗಳೂರಿನಲ್ಲಿ !
  • ರಾಜ್ ಮತ್ತು ದೇವಸ್ಥಾನ
  • ಹೊಸ ಕನ್ನಡ ಕೀಬೋರ್ಡ್ ಬಂತಂತೆ
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಕನ್ನಡ ರಸಪ್ರಶ್ನೆ:೯
  • ಅಳುವ ಗಂಡಸ ನಂಬಬೇಡ?
  • ಮಾಹಿತಿ ಬೇಕಿದೆ
  • ಫೈಲನ್ನು ಪಿಡಿಎಫ್‌ಗೆ ಬದಲಿಸುವುದು ಹೇಗೆ
  • ಮೆಱವಣಿ, ಮೆಱವಣಿಗೆ
  • ಪೞೆಯುೞಿಕೆಗಳು
  • ಹೆಂಡತಿ-ಎಂದರೆ ಜೋಕು ಯಾಕೆ ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 12:56pm
  • savithru
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 12:37pm
  • shashikannada
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 9, 2008 - 12:28pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:18pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:16pm
  • hpn
    ಉ: Abroad ಅನ್ನೋ ಮಾಯೆ...
    July 9, 2008 - 12:04pm
  • uniquesupri
    ಉ: ಅಳುವ ಗಂಡಸ ನಂಬಬೇಡ?
    July 9, 2008 - 11:55am
  • uniquesupri
    ಉ: ನುಡಿ ಚಿತ್ರ ಬರೆಯಲು ಕಲಿತಿದ್ದು
    July 9, 2008 - 11:52am
  • shashikannada
    ಉ: Abroad ಅನ್ನೋ ಮಾಯೆ...
    July 9, 2008 - 11:51am
  • Jayalaxmi.Patil
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 11:47am
ಇನ್ನಷ್ಟು


ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ
ಮೇರುವನು ಮರೆತಂದೆ ನಾರಕಕೆ ದಾರಿ |
ದೂರವಾದೊಡದೇನು ಕಾಲು ಕುಂಟಿರಲೇನು
ಊರ ನೆನಪೇ ಬಲವು -- ಮಂಕುತಿಮ್ಮ ||

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator