ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಇತರ ಚರ್ಚೆ › ಅರಳಿ ಕಟ್ಟೆ

ಕ್ಲೂಲೆಸ್೩

December 6, 2007 - 6:23pm — Sunil Jayaprakash

ಗೆಳೆಯರೇ, ಒಂದು ವೇಳೆ ಆಫೀಸಿನಲ್ಲಿ ನೀವು ಈ ಆಟ ಆಡುತ್ತಾ, ಬಾಸ್ ಕೈಲಿ ಬೈಸಿಕೊಂಡರೆ ನನ್ನನ್ನು ದೂಷಿಸಬಾರದು.

ನಾನು ಕಂಡ ಆಟಗಳಲ್ಲಿ ಇದು ಒಂದು ಚಾಂಗ್-ಆದ ಆಟ. ನೀವೂ ಆಡಿ. ನೋಡೋಣ ಎಷ್ಟು ಲೆವೆಲ್ ತನಕ ಹೋಗ್ತೀರಾ ಅಂತ. http://www.iimi-iris.com/iris-2007/irising/klueless3/. ಈ ಆಟ ಆಡುವಾಗ ಸುಳುಹುಗಳೇನಾದರು (ನಾಸೋ ಅವರು ನಡೆಸಿಕೊಡುವ ಥಟ್ ಅಂತ ಹೇಳಿಯ ಪ್ರಭಾವ) ಬೇಕಿದ್ದಲ್ಲಿ http://klueless3.blogspot.com/ ನೋಡಿ.

ಹರಿ, ಸಂಪದ ಫೋರಂಗಳ ಅಡಿ, ಆಟ ಎಂಬ ಒಂದು "ನೋಡ್" ಸೇರಿಸಬೇಕು ಇಂತಹ ಬರಹಗಳಿಗೆ. ಇಷ್ಟು ದಿನ ಹೊಳೆದೇ ಇರಲಿಲ್ಲ.

‹ ಕನ್ನಡ ಎಂದರೆ ಏಕಿಷ್ಟು ನಿರ್ಲಕ್ಷ? ವಿಧಾನಸೌಧದೆದ್ರಿಗೆ ಮತ್ತೊಂದು ಪ್ರತಿಮೆಯಂತೆ !!! ›
  • ಅರಳಿ ಕಟ್ಟೆ
~.~
  • Login or register to post comments
  • 469 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
December 6, 2007 - 9:17pm — hpn

ಉ: ಕ್ಲೂಲೆಸ್೩

hpn's picture

ನೋಡ್ ಅಲ್ಲ ವರ್ಗ?

ಐಐಎಮ್ ನಲ್ಲಿ ಓದುತ್ತಿರುವ ನನ್ನ ಸ್ನೇಹಿತನೊಬ್ಬ ಇದನ್ನು ನೋಡು ಎಂದು ವಾರಗಳ ಹಿಂದೆ ಇ-ಮೇಯ್ಲ್ ಮೂಲಕ ಲಿಂಕು ಕಳುಹಿಸಿದ್ದ. ಸುಮ್ಮನೆ ಒಮ್ಮೆ ಕಣ್ಣು ಹಾಯಿಸಿ ಹೊರಬಂದಿದ್ದೆ. ಒಳ್ಳೆಯ ಆಟ ಎಂಬುದು ನಿಜ. ಹಲವರು ಆಗಲೇ ಈ ಆಟಕ್ಕೆ ಅಡಿಕ್ಟ್ ಆದಂತಿದೆ Smiling
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಗಣಕಯಂತ್ರವು ಸಂಪೂರ್ಣ ಕನ್ನಡದಲ್ಲಿ? - ಕನ್ನಡಪದ ಸೂಚಿಸಿ.
  • ಸಂಪದ ಬಗ್ಗೆ ಸುಧಾದಲ್ಲಿ ನನ್ನ ಲೇಖನ
  • "ಇಂಟರ್‌ನೆಟ್‌ನಲ್ಲಿ ನವಗ್ರಹ ಕಾಟ" ಮತ್ತಿತರ 2007 ರ ಪೂರ್ವಾರ್ಧದ 26 ಲೇಖನಗಳು
  • ವೆಲೆಂಟೈನ್ ಡೇ ಸ್ಪೆಶಲ್
  • ಬೇರೆ ಲಿಪಿ ಸೈಟಗಳನ್ನು ನಮ್ಮ ಲಿಪಿಯಲ್ಲಿ ಹೇಗೆ ಓದೋದು?
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • "ಕನ್ನಡ+ತಮಿಳ್" = ?
  • ಸ್ತ್ರೀಸೌಂದರ್ಯ
  • ಯೋಗವಾಹಕ
  • ತೆರೆ, ತೆಱೆ
  • ಮಾತಿನ ಒಳಗುಟ್ಟು - ಡಾ. ಡಿ.ಎನ್.ಶಂಕರಬಟ್ಟರ ಹೊಚ್ಚ ಹೊಸ ಹೊತ್ತಗೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • roshan_netla
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:38pm
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:06pm
  • keerthi2kiran
    ಉ: ನವ್ಯ, ನವೋದಯ, ಬಂಡಾಯ.....
    July 24, 2008 - 5:05pm
  • mahesha
    ಉ:
    July 24, 2008 - 5:01pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:01pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:00pm
ಇನ್ನಷ್ಟು


ಮಾತನಾಡುವ ಹತ್ತು ಜನರು ಮಾತನಾಡದ ಹತ್ತು ಸಾವಿರ ಜನರಿಗಿಂತ ಹೆಚ್ಚು ಗದ್ದಲ ಮಾಡುತ್ತಾರೆ

— ನೆಪೊಲಿಯನ್ ಬೊನಾಪಾರ್ಟೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator