ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ರಾಜಕೀಯ

ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ

January 6, 2008 - 9:35am — ಹಿರಣ್ಯಾಕ್ಷ

೨೦೦೮ ನೇ ಇಸ್ವಿ, ರೈಲ್ವೇ ಗ್ರೂಪ್ ಡಿ ಪರೀಕ್ಷೆ ಬೆಂಗಳೂರು, ಮೈಸೂರು ಹಾಗು ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ.
ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಬಂದವರಲ್ಲಿ ಬಹುತೇಕರು ಪರರಾಜ್ಯದವರು. ಶೇ ೧೦ ಮಾತ್ರ ಕನ್ನಡಿಗರು.

೧. ಕೆಳ ದರ್ಜೆಯ ಕೆಲಸಕ್ಕೆ ಏಕೆ ಬೇಕು ಪರ ರಾಜ್ಯದವರು?
೨. ಕನ್ನಡ ಪತ್ರಿಕೆಗಳಲ್ಲಿ, ರೈಲ್ವೇ ಗ್ರೂಪ್ ಡಿ ಅರ್ಗಿಗಳ ಜಾಹಿರಾತುಗಳು ಏಕೆ ಬರಲಿಲ್ಲ?

ಇದನ್ನು ಪ್ರಶ್ನಿಸ ಬೇಕದ್ದು ಕರ್ನಾಟಕದಿಂದ ಚುನಾಯಿತರಾದ ಸಂಸದರ ಕರ್ತವ್ಯ, ಆದರೆ, ಪ್ರಶ್ನಿಸಿದ್ದು ಮಾತ್ರ ಕರ್ನಾಟಕ ರಕ್ಷಣಾ ವೇದಿಕೆ.

ಈ ನಿಟ್ಟಿನಲ್ಲಿ ದೊಡ್ಡ ಹೋರಾಟವೇ ನಡೆಯುತ್ತಿದೆ. ಅದರ ಬಗ್ಗೆ ತಿಳಿಯಲು ಓದಲು, ಕೆಳಕಂಡ ಕೊಂಡಿಗಳನ್ನಿ ನೋಡಿ.

http://www.karnatakarakshanavedike.org/modes/view/58/railway-ilaakheyall...

http://karave.blogspot.com/2008/01/blog-post.html

http://karave.blogspot.com/2008/01/blog-post_04.html

http://karave.blogspot.com/2008/01/blog-post_05.html

‹ ಶಿವಾಜಿನಗರದಲ್ಲಿ ಬಡಿ-ಕಡಿ : ಕೊಳಕು ರಾಜಕೀಯದ ಫಲ ನಮ್ಮ ದೇಶದಲ್ಲಿ ಬುದ್ದಿ ಜೀವಿಗಳು ಯಾರು? ›
  • ರಾಜಕೀಯ
~.~
  • Login or register to post comments
  • 421 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
January 7, 2008 - 6:12pm — vikashegde

ಉ: ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ

vikashegde's picture

ಕ.ರ.ವೇ ಕನ್ನಡಿಗರಿಗಾಗಿ ಕೆಲಸ ಮಾಡುತ್ತಿರುವ ಒಂದು ಉತ್ತಮ ಸಂಘಟನೆ. ಅದಕ್ಕೆ ಬೆಂಬಲ ಕೊಡುವುದು ನಮ್ಮೆಲ್ಲರ ಕರ್ತವ್ಯ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 9, 2008 - 2:41pm — ಹಿರಣ್ಯಾಕ್ಷ

ಉ: ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ

ಹಿರಣ್ಯಾಕ್ಷ's picture

ಈ ಹೋರಾಟ ದಿನ ಕಳೆದಂತೆ, ಉಗ್ರ ರೂಪ ತಾಳುತ್ತಿದೆ. ಸ್ಪಂದಿಸದ ಸಂಸದರು ಈಗ ಸ್ಪಂದಿಸುವಂತಾಗಿದೆ.
ಸಾಗಿದ ಹೋರಾಟಕ್ಕೆ ಇಲ್ಲಿ ನೋಡಿ...

http://karave.blogspot.com/2008/01/blog-post_2686.html

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 9, 2008 - 4:35pm — thiligola

ಉ: ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ

thiligola's picture

== ಕನ್ನಡ ಪತ್ರಿಕೆಗಳಲ್ಲಿ, ರೈಲ್ವೇ ಗ್ರೂಪ್ ಡಿ ಅರ್ಗಿಗಳ ಜಾಹಿರಾತುಗಳು ಏಕೆ ಬರಲಿಲ್ಲ?
ಇದ್ದಕ್ಕೆ ಉತ್ತರ ಯೇನು ಎಂದು ಯಾರಿಗಾದರೂ ಗೊತ್ತಿದ್ದರೆ ಎಲ್ಲರಿಗೂ ಗೊತ್ತಾಗುವಂತೆ ಹೇಳಬೇಕು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
January 11, 2008 - 9:25am — ಹಿರಣ್ಯಾಕ್ಷ

ಉ: ನೈರುತ್ಯ ರೈಲ್ವೇ ವಲಯದ ಕನ್ನಡ ವಿರೋಧಿ ನಿಲುವಿನ ವಿರುದ್ಧ ಕ.ರ.ವೇ ಪ್ರತಿಭಟನೆ

ಹಿರಣ್ಯಾಕ್ಷ's picture

ಕೆಂದ್ರ ಸರ್ಕಾರದ ದ್ವಂದ್ವ ನೀತಿ ಇದಕ್ಕೆ ಕಾರಣ. ಕರ್ನಾಟಕದ ಮೇಲೆ ನಡೆದಿರುವ ಮಲತಾಯಿ ಧೋರಣೆ ಇದಕ್ಕೆ ಕಾರಣ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕ.ರ.ವೇ. ಇಂದ ಬೃಹತ್ ಪ್ರತಿಭಟನ ಜಾಥಾ
  • ಚಿತ್ರಚಾಪ -ಪುಸ್ತಕ ಬಿಡುಗಡೆ
  • ರೈಲ್ವೆ ಇಲಾಖೆಯ ವಿರುದ್ಧ ಹೋರಾಟ ನಿಲ್ಲೋದಿಲ್ಲ - ಕರವೇ ಸ್ಪಷ್ಟನೆ
  • ಕರ್ನಾಟಕ ರಕ್ಷಣಾ ವೇದಿಕೆ - ಒಂದು ಹೊಸ ದಿಗಂತ
  • ನೀಲುಗಳು
Syndicate content

ಲೇಖಕರು

ಹಿರಣ್ಯಾಕ್ಷ's picture

ಪೂರ್ಣ ಹೆಸರು
ಹಿರಣ್ಯಾಕ್ಷ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • "ಕನ್ನಡ+ತಮಿಳ್" = ?
  • ಸ್ತ್ರೀಸೌಂದರ್ಯ
  • ಯೋಗವಾಹಕ
  • ತೆರೆ, ತೆಱೆ
  • ಮಾತಿನ ಒಳಗುಟ್ಟು - ಡಾ. ಡಿ.ಎನ್.ಶಂಕರಬಟ್ಟರ ಹೊಚ್ಚ ಹೊಸ ಹೊತ್ತಗೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 24, 2008 - 5:28pm
  • vikashegde
    ಉ: ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
    July 24, 2008 - 5:27pm
  • uniquesupri
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 24, 2008 - 5:23pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:13pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:06pm
  • keerthi2kiran
    ಉ: ನವ್ಯ, ನವೋದಯ, ಬಂಡಾಯ.....
    July 24, 2008 - 5:05pm
  • mahesha
    ಉ:
    July 24, 2008 - 5:01pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:01pm
  • srinivasps
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 24, 2008 - 5:00pm
  • bhcsb
    ಉ:
    July 24, 2008 - 4:59pm
ಇನ್ನಷ್ಟು


ವಯಸ್ಸಾಗುತ್ತ ಹೋದಂತೆ ಈ ಮೂರು ಘಟನೆಗಳು ಜರುಗುತ್ತವೆ. ಮೊದಲನೆಯದಾಗಿ ನಿಮ್ಮ ಸ್ಮರಣ ಶಕ್ತಿ ಹೋಗುತ್ತದೆ, ಮತ್ತು .... ಕ್ಷಮಿಸಿ ಇನ್ನೂ ಎರಡು ನೆನಪಾಗ್ತಾ ಇಲ್ಲ...

— ಸರ್ ನಾರ್ಮನ್ ವಿಸ್ಡಮ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator