ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

मृग = ಜಿಂಕೆ ?

March 18, 2008 - 11:02pm — Vasanth Kaje

ನಮಸ್ತೆ,

 ನಾನು ನನ್ನ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದಾಗ ’ಮೃಗನಯನಿ’ ಎನ್ನುವ ಶಬ್ದದ ಬಗ್ಗೆ ಪ್ರಸ್ತಾಪವಾಯಿತು. ನಾನು ನನಗೆ ತಿಳಿದಂತೆ ಅದನ್ನು ಅನುವಾದಿಸಿ ’ಕಾಡುಪ್ರಾಣಿಯಂತೆ ಚುರುಕಾದ ಕಣ್ಣುಳ್ಳವಳು’ ಎಂದು ವ್ಯಾಖ್ಯಾನಿಸಿದೆ. ನನ್ನ ಹಿಂದಿ ಸ್ನೇಹಿತರು, ಮೃಗ ಅಂದರೆ ಜಿಂಕೆ, ಮೃಗನಯನಿ ಅಂದರೆ ’ಜಿಂಕೆಯಂತೆ ಕಣ್ಣುಳ್ಳವಳು’ ಎಂದು ಹೇಳಿದರು. ಅಲ್ಲದೆ ಹಿಂದಿಯಲ್ಲಿ ’ಮೃಗ್’ ಅಂದರೆ ’ಜಿಂಕೆ’ ಎಂದೇ ಅರ್ಥ (absolute meaning) ಎಂದು ವಾದಿಸಿದರು.

ನನ್ನ ಊಹೆಯಂತೆ (happy to be corrected), ಮೃಗ ಸಂಸ್ಕೃತದಿಂದ ಕನ್ನಡ ಮತ್ತು ಹಿಂದಿಗೆ ಬಂದಿರಬಹುದು ಮತ್ತು ಅದರ ಮೂಲ ಅರ್ಥ ’ಪ್ರಾಣಿ’ (animal) ಹೊರತು ’ಜಿಂಕೆ’ ಅಲ್ಲ. ಸತತವಾದ ಬಳಕೆಯಿಂದ ಹಿಂದಿಯಲ್ಲಿ ’ಜಿಂಕೆ’ ಎಂಬ ಅರ್ಥ ಹೆಚ್ಚು ಪ್ರಚಲಿತದಲ್ಲಿರಬಹುದು.

ತಿಳಿದವರು ಹೇಳುವಿರಾ?

ವಸಂತ್ ಕಜೆ.

‹ ಎಣ್ಮಯ ಎಂದರೆ ಯಾರು ಕನ್ನಡ ಪದಗಳ ಬಳಕೆಯಲ್ಲಿನ ಮುಜುಗರವನ್ನು ಮೀರೋದು ಹೇಗೆ ? ›
  • ಸಾಹಿತ್ಯ, ಭಾಷೆ
~.~
  • Login or register to post comments
  • 422 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
March 19, 2008 - 10:54am — hamsanandi

ಉ: मृग = ಜಿಂಕೆ ?

hamsanandi's picture

ಸಂಸ್ಕೃತದಲ್ಲಿ ಮೃಗ ಎನ್ನುವುದು generic ಆದ ಪ್ರಾಣಿ, ಮತ್ತು specific ಆದ ಜಿಂಕೆ ಎರಡೂ ಅರ್ಥಗಳಲ್ಲಿ ಉಪಯೋಗವಾಗುತ್ತೆ.

(ಕನ್ನಡದಲ್ಲಿ ಒಂದು ಸಮಾಂತರವಾದ ಉದಾಹರಣೆ ಕೊಡಬೇಕಾದರೆ, ಕಾಯಿ ಎನ್ನುವ ಪದ ತೆಗೆದುಕೊಳ್ಳಿ:
ಕಾಯಿ ಯಾವುದೇ ಆದರೂ, ಅಡುಗೆ ಮಾಡುವಾಗ ಕಾಯಿ ರುಬ್ಬಿ ಹಾಕುವುದೋ, ಅಥವಾ ಮದುವೆ ಮನೆಯಲ್ಲಿ ಕಾಯಿ ಎಲೆಅಡಿಕೆ ಕೊಡುವುದು ಎಂದಾಗ, ಅದು ತೆಂಗಿನಕಾಯನ್ನೇ ಹೇಳುತ್ತಲ್ಲ? ಹಾಗೆ)

ಉದ್ಯಮೇ ನ ಹಿ ಸಿದ್ಧಂತಿ ಕಾರ್ಯಾಣಿ ನ ಮನೋರಥೈಃ
ನ ಹಿ ಸುಪ್ತಸ್ಯ ಸಿಂಹಸ್ಯ ಪ್ರವಿಶಂತಿ ಮುಖೇ ಮೃಗಾಃ

ಎಂಬ ಒಂದು ಪ್ರಸಿದ್ಧ ಸುಭಾಷಿತದಲ್ಲಿ, ಯಾವುದೇ ಅರ್ಥ ತೆಗೆದುಕೊಂಡರೂ ಸರಿಯ್ತಾಗುತ್ತದೆ.

-ಹಂಸಾನಂದಿ
ನನ್ನ (mostly) ಇಂಗ್ಲಿಷ್ ಬ್ಲಾಗ್ - ಅಲ್ಲಿದೆ ನಮ್ಮ ಮನೆ:- http://neelanjana.wordpress.com/

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 19, 2008 - 11:06am — mahesha

ಉ: मृग = ಜಿಂಕೆ ?

mahesha's picture

ಹಂಸಾನಂದಿ ಹೇಳಿದ್ದು ಸರಿ..

ಮೃಗನಯನಿ ಅಂದ್ರೆ ಜಿಂಕೆಗಣ್ಣೆ..

Animal = ? ( ಪ್ರಾಣಿ = ಉಸಿರಾಡುವಂತಹದ್ದು )

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
March 20, 2008 - 1:12am — Vasanth Kaje

ಉ: मृग = ಜಿಂಕೆ ?

Vasanth Kaje's picture

ಹಂಸಾನಂದಿಯವರೇ ಮತ್ತು ಮಹೇಶರೇ,
ಉತ್ತರಕ್ಕಾಗಿ ವಂದನೆಗಳು. ಅದನ್ನು ಸಂಬಂಧಿತರಲ್ಲಿ ಚರ್ಚಿಸಿ ಅವರಿಗೆ ಮನದಟ್ಟು ಮಾಡಿದ್ದೇನೆ Eye-wink
ವಸಂತ್ ಕಜೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ’ರಾಜೀನಾಮೆ’ ಗೆ ಕನ್ನಡದ ಪದ ಇದೆಯೇ?
  • ’ಸಖೇದಾಶ್ಚರ್ಯ’ ಮತ್ತು ’ಸನೇಕ’
  • ’ನಾಱು’ ಪದದ ಅರ್ಥ
  • ಸಂಗೀತಕ್ಕೆ ಕನ್ನಡ ಹಿಂದಿ ಒಗ್ಗಿದಷ್ಟು ಒಗ್ಗುವುದಿಲ್ಲವೆ?
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
Syndicate content

ಲೇಖಕರು

Vasanth Kaje's picture

ಪೂರ್ಣ ಹೆಸರು
Vasanth Kaje

ಪರಿಚಯ

ವೃತ್ತಿಯಿಂದ ಕಂಪ್ಯೂಟರ್ ಪ್ರೋಗ್ರಾಮ್ಮರ್.
ಪ್ರವೃತ್ತಿಯಿಂದ ಛಾಯಾಚಿತ್ರಗ್ರಾಹಕ, ಪರಿಸರಾಸಕ್ತ.
ಕೃಷಿ ಹಿನ್ನೆಲೆಯಿಂದ ಬಂದವನು ಮತ್ತು ಕೃಷಿಯ ಬಗ್ಗೆ ಒಲವುಳ್ಳವನು.
http://www.kaje.in/ (ಸದ್ಯಕ್ಕೆ Mozilla ಬಳಸಿ!)

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ನೆಗೞ್
  • ಬಂಡಿ, ಬಂಡೆ
  • ಪಂದಿ/ಹಂದಿ, ಪಂದೆ/ಹಂದೆ
  • ಸಾತ್ವಿಕ,ರಾಜಸ,ಥಾಮಸ ಆಹಾರಗಳು
  • ಮೊರೆ, ಮೊಱೆ
  • ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
  • ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು


ಗುರುವಿನ ವಿಸ್ತರದ | ಪರಿಯ ನಾನೇನೆಂಬೆ
ಮೆರೆವ ಬ್ರಹ್ಮಾಂಡದೊಳಹೊರಗನವ ಬೆಳಗಿ |
ಪರಿಪೂರ್ಣನಿಪ್ಪ ಸರ್ವಜ್ಞ ||

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator