ಕನ್ನಡ ರಸಪ್ರಶ್ನೆ:೮
ಡಿ.ವಿ. ಗುಂಡಪ್ಪನವರ ಮಗ ಪ್ರಸಿದ್ದ ಸಸ್ಯಶಾಸ್ತ್ರಜ್ಞ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ.
ಹಸಿರು ಹೊನ್ನು ಎಂಬ ಪ್ರಸಿದ್ಧ ಜೀವವಿಜ್ಞಾನ ಪುಸ್ತಕದ ರಚನಕಾರರಾದ ಅವರ ಹೆಸರು ಬಿ ಜಿ ಎಲ್ ಸ್ವಾಮಿ.
ಈ ಬಿ ಜಿ ಎಲ್ ಸ್ವಾಮಿಯವರ ಹೆಸರನ್ನು ವಿಸ್ತರಿಸಿರಿ.

- Login or register to post comments
- 457 hits
- Email this forum





RSS:
ಉ: ಕನ್ನಡ ರಸಪ್ರಶ್ನೆ:೮
ಬೆಂಗಳೂರು ಗುಂಡಪ್ಪ ಲಕ್ಷ್ಮೀನಾರಾಯಣ ಸ್ವಾಮಿ
ಉ: ಕನ್ನಡ ರಸಪ್ರಶ್ನೆ:೮
ನಿಮ್ಮ ಉತ್ತರ ಸರಿಯಿದೆ. ಅಭಿನಂದನೆಗಳು
ಪ್ರೀತಿಯಿಂದ
ಸಿ ಮರಿಜೋಸೆಫ್