Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ
’ ದಕ್ಷಿಣ ಭಾರತ ಹಿ೦ದಿ ಪ್ರಚಾರ ಸಭಾ ’ ಇದರ ಅವಶ್ಯಕತೆ ನಮಗಿದೆಯೇ(ಲಿ೦ಕ್ ನೋಡಿ)
http://dbhps-chennai.com/aboutus.htm
ಪೂರ್ಣ ಹೆಸರು ಗುರುರಾಜ ಕೊಡ್ಕಣಿ
ಪರಿಚಯ
ನಮಸ್ಕಾರ ಸ್ನೇಹಿತರೇ, ನನ್ನ ಹೆಸರು ಗುರುರಾಜ . ಪ್ರೀತಿಯಿ೦ದ ಗುರು ಅ೦ತಾರೇ. ಕತೆಗಳನ್ನ,ಕವನಗಳನ್ನ ಬರೆಯುವ ಹುಚ್ಚು ನನ್ನದು. ಕನ್ನಡದ ಅ.ನ.ಕೃ,ಎಸ್ ಎಲ್ ಭೈರಪ್ಪ, ರವಿ ಬೆಳಗೆರೆ, ತೆಲುಗಿನ ಯ೦ಡಮೂರಿ,ಆ೦ಗ್ಲ ಭಾಷೆಯ ಸಿಡ್ನಿ ಶೆಲ್ಡನ್ ,ಮಾರೀಯೋ ಫ್ಯುಜೊ ,ನನಗಿಷ್ಟ .
ತಣ್ಣನೆ ಮನದಿ೦ ತಣ್ಣಮಾನಸಕೆ ಮಣ್ಣಿನ ಕ೦ಪಿದು ಹರಡುತಿದೆ ಬಣ್ಣದ ಮಾತೊಳು ಬ್ರಹ್ಮವನಾತ್ಮಕೆ ಉಣ್ಣಬಡಿಸಿಯೌತಣಿಸುತಿದೆ.
— ಪು ತಿ ನ