Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ › ವ್ಯಾಕರಣ

ವ್ಯಾಕರಣದೋಷ

April 28, 2008 - 8:38pm — kannadakanda

ಸಾಮಾನ್ಯವಾಗಿ ಪ್ರಜಾವಾಣಿ, ಕನ್ನಡಪ್ರಭ ಇತ್ಯಾದಿ ಹಾಗೂ ದೂರದರ್ಶನ ವಾಹಿನಿಗಳಾದ ಕಸ್ತೂರಿ, ಉದಯ, ಈಟಿವಿ ಮಾಡುವ ಸಾಮಾನ್ಯ ತಪ್ಪುಗಳು

ಜನಾರ್ಧನ ತಪ್ಪು ಜನಾರ್ದನ ಸರಿ
ಕೂಲಂಕುಷ ತಪ್ಪು ಕೂಲಂಕಷ ಸರಿ
ಸೃಷ್ಠಿ, ದೃಷ್ಠಿ ತಪ್ಪು ಸೃಷ್ಟಿ, ದೃಷ್ಟಿ ಸರಿ
ಉಪಹಾರ ತಪ್ಪು ಉಪಾಹಾರ ಸರಿ
ಇನ್ನು ಇತ್ಯಾದಿ ಇತ್ಯಾದಿ ತಪ್ಪುಗಳು.

‹ fa ಮತ್ತು za ಆರನೇ ವಿಬಕುತಿ ›
  • ವ್ಯಾಕರಣ
Ornamental seperator
  • Login or register to post comments
  • 553 hits
  • Email this forum
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 28, 2008 - 8:56pm — ವೈಭವ

ಉ: ವ್ಯಾಕರಣದೋಷ

ವೈಭವ's picture

ಇವೆಲ್ಲ ತಪ್ಪುಗಳಾಗುವುದು ಕನ್ನಡದಲ್ಲಿ ಬಲವಂತವಾಗಿ ಮಹಾಪ್ರಾಣವಿಟ್ಟುಕೊಂಡಿರುವುದರಿಂದ. ಮತ್ತು ಈ ತಪ್ಪುಗಳು ಬರಹದಲ್ಲಿ ಮಾತ್ರ. ಹೆಚ್ಚು ಕನ್ನಡಿಗರ ಬಾಯಲ್ಲಿ ಮಹಾಪ್ರಾಣ, ಉಲಿಯುವಿಕೆಯಲ್ಲಿ ಅಲ್ಪಪ್ರಾಣವೇ.

--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • Email this ಪ್ರತಿಕ್ರಿಯೆ
April 30, 2008 - 6:19am — mahesha

ಉ: ವ್ಯಾಕರಣದೋಷ

mahesha's picture

ವಯ್ಬವ ಅವರಿಗೆ ದನಿ ಸೇರಿಸುತ್ತಾ

ಕನ್ನಡದಲ್ಲಿ ಮಹಾಪ್ರಾಣಗಳಿಲ್ಲ..... ಋ ಇಲ್ಲ. ಷ ಇಲ್ಲ

ದಯವಿಟ್ಟು ಶಂಕರ ಬಟ್ಟರ ಹೊತ್ತಗೆಗಳನ್ನು ಓದಿ!

=====================================
ಮಾಯ್ಸ!

  • Login or register to post comments
  • link
  • Email this ಪ್ರತಿಕ್ರಿಯೆ
May 1, 2008 - 8:47pm — kannadakanda

ಉ: ವ್ಯಾಕರಣದೋಷ

kannadakanda's picture

ಹೌದು ಸ್ವಾಮಿ,
ಆದರೆ ಅದನ್ನು ಕನ್ನಡದ ತನ್ನತನಕ್ಕೆ ಒಗ್ಗಿಸಿಕೊಂಡಾಗ ಮಾತ್ರ. ಈ ಸ್ವಾಮಿ ಎಂದು ನಿಮ್ಮನ್ನು ಸಂಬೋಧಿಸಿದ್ದನ್ನು ಸಂಪೂರ್ಣ ಕನ್ನಡಕ್ಕೆ ಒಗ್ಗಿಸಿಕೊಂಡದ್ದೆ ಆದರೆ ಆಗ ನಾನು ’ಹೌದು ಸಾವಿ’ ಎನ್ನಬೇಕಾಗುತ್ತದೆ. ಕೇಶಿರಾಜನ ಶಬ್ದಮಣಿದರ್ಪಣದ ಅಪಭ್ರಂಶಪ್ರಕರಣ ಪದ್ಯ ೨೭೭ನ್ನು ಗಮನಿಸಿ.

  • Login or register to post comments
  • link
  • Email this ಪ್ರತಿಕ್ರಿಯೆ
May 2, 2008 - 7:21am — mahesha

ಉ: ವ್ಯಾಕರಣದೋಷ

mahesha's picture

"ಅದನ್ನು ಕನ್ನಡದ ತನ್ನತನಕ್ಕೆ ಒಗ್ಗಿಸಿಕೊಂಡಾಗ" ಅದೇ ಬೇಕಾಗಿ ಇರೋದು...

ಶಂಕರ ಬಟ್ಟರ ಹೊತ್ತಗೆ! Smiling
=====================================
ಮಾಯ್ಸ!

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತಪ್ಪು-ಒಪ್ಪು
  • ತಪ್ಪು ಒಪ್ಪಿಕೊಳ್ಳುವ ದೊಡ್ಡಗುಣ - ಇದು ನಮ್ಮಲ್ಲಿ ಇಲ್ಲ!
  • ತಪ್ಪು ಒಪ್ಪುಗಳು
  • ಕೋಮುವಾದಿ/ವಿಚಾರವಾದಿ- ಯಾರು ಹಿತವರು ಕಷ್ಟಕಾಲದಿ?
  • SSLC 'ಕನ್ನಡ' question paper ಅಲ್ಲಿ ಮತ್ತು model answerಗಳು ತಪ್ಪು ತಪ್ಪು!!!
Syndicate content

ಲೇಖಕರು

kannadakanda's picture

ಪೂರ್ಣ ಹೆಸರು
Anantha Krishna K S

ಪರಿಚಯ

I am an assistant professor in Computer Science. Very much interested in Old Kannada language.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
  • ನಾಡೋಜ ಎಂದರೆ.....
  • ಸವಾಲೊಂದು ನಿನ್ನ ಮ್ಯಾಲ...
  • ಇಂಗ್ಲಿ’ ಷ್ ’ ನಲ್ಲಿ ’ ಷ ’ ಕಾರ ಯಾಕೆ? ’ ಶ’ ಸಾಲದೇ?
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ನೀವೆನ೦ತೀರಿ
  • ಮಧುವನ ಕರೆದರೇ, ತನುಮನ ಸೆಳೆದರೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 16, 2008 - 10:37am
  • rameshbalaganchi
    ಉ: ನಾಡೋಜ ಎಂದರೆ.....
    May 16, 2008 - 10:31am
  • vikashegde
    ಉ: ಕೆಂಪು, ಕಣ್ಣು ಏನು ಪರಿಹಾರ..???
    May 16, 2008 - 10:14am
  • srikanth
    ಉ: ರವಿವರ್ಮನ ನಾಡಿನಲ್ಲೊ೦ದು ವಾರ
    May 16, 2008 - 10:01am
  • ಶ್ರೀನಿಧಿ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 9:09am
  • hamsanandi
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:25am
  • keshavamurali
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:10am
  • ವೈಭವ
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 8:04am
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:26pm
  • ವೈಭವ
    ಉ: ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
    May 15, 2008 - 10:23pm
ಇನ್ನಷ್ಟು

ಸು:ಖ ದು:ಖ ಗಳನು ತಟಸ್ಥಭಾವದಿ
ಸಕಲಕು ವಿತರಿಸುವುದು ಪ್ರಕೃತಿ
ಸು:ಖವ ಹೆಚ್ಚಿಸುತಾ ದು:ಖವ ತಗ್ಗಿಪ
ಯುಕುತಿಯೆನಿಸುವುದು ಸ೦ಸ್ಕೃತಿ.

— ಪು ತಿ ನ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator