ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಕಲೆ › ಸಿನಿಮಾ

ಸವಾಲೊಂದು ನಿನ್ನ ಮ್ಯಾಲ...

May 16, 2008 - 8:52am — hpn

ಯೂ ಟ್ಯೂಬಿನಲ್ಲಿ ಯಾವುದೋ ವೀಡಿಯೋ ಹುಡುಕುತ್ತಿರುವಾಗ ಇದು ಸಿಕ್ಕಿತು. ಶಿಶುನಾಳ ಶರೀಫರ ಚಿತ್ರಕ್ಕೆ ತಯಾರು ಮಾಡಿದ್ದ ಸುಮಾರು ಎಲ್ಲ ಹಾಡುಗಳನ್ನೂ ಕ್ಯಾಸೆಟ್ಟಿನಲ್ಲಿ ಕೇಳುತ್ತ ಬಂದಿದ್ದೆ. ಇತ್ತೀಚೆಗೆ ಸಿಡಿ ಸಿಕ್ಕಿದ್ದು. ಆದರೆ ವೀಡಿಯೋ ಸುಲಭದಲ್ಲಿ ಸಿಗಲಿಲ್ಲ, ಸಿಕ್ಕರೂ ಒಳ್ಳೆಯ ಕ್ವಾಲಿಟಿಯದ್ದಾಗಿರಲಿಲ್ಲ, ಕೆಳಗಿನ ವೀಡಿಯೋ ಅಂತಹದ್ದೇ ಸಿಡಿಯಿಂದ ಬಹುಶಃ ತೆಗೆದುಹಾಕಿದಂತಿದೆ. ವೆಬ್ ನಲ್ಲಿ ನೋಡೋಕೆ ಓಕೆ.


‹ ಮುಂಗಾರು ಮಳೆ ಕಾಮಣ್ಣನ ಮಕ್ಕಳು - ಒಂದು ಸಕ್ಕತ್ ಜಾಲಿ ಸಿನಿಮ ›
  • ಸಿನಿಮಾ
~.~
  • Login or register to post comments
  • 386 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 19, 2008 - 8:36am — mahesha

ಉ: ಸವಾಲೊಂದು ನಿನ್ನ ಮ್ಯಾಲ...

mahesha's picture

ಈ ಹಾಡಲ್ಲಿ ಗಮನಿಸಬೇಕಾದುದು...

೧) ಇದು ಇಸ್ಲಾಮ್ ದರುಮದವರ ಹಾಡು.. ( ನಮ್ ಬಾಸೇಲಿ ಸಾಬ್ರ ಹಾಡು )
೨) ಇದರಲ್ಲಿ ಹೇರಳ ಉರ್ದು ಒರೆಗಳ ಬೞಕೆ.
೩) ಆ ಕಡೆಯ ಮುಸ್ಲಿಮ್ರೂ ನಮಾಜೂ ಕೂಡ ಕನ್ನಡದಲ್ಲೇ ಮಾಡ್ತಾರಂತೆ..( ಕಲುಬುರುಗಿ ಕಡೆಯ ಒಬ್ಬರು ನನ್ನ ಜೊತೆ ಕೆಲಸ ಮಾಡ್ತಿದ್ದವರು ಹೇಳಿದ್ದು )
೪) ಇದು ನಮ್ಮ ಹಳ್ಳೀ ಹಾಡಿನ ಬಗೆಯಲ್ಲಿದೆ.
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 19, 2008 - 10:49pm — hamsanandi

ಉ: ಸವಾಲೊಂದು ನಿನ್ನ ಮ್ಯಾಲ...

hamsanandi's picture

ಯಶ್ವಂತ ಹಳಿಬಂಡಿ ಅವರು ಬಹಳ ಚೆನ್ನಾಗಿ ಹಾಡಿದಾರೆ.

-ಹಂಸಾನಂದಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 20, 2008 - 12:28am — hpn

ಉ: ಸವಾಲೊಂದು ನಿನ್ನ ಮ್ಯಾಲ...

hpn's picture

ನಿರ್ಮಾಪಕರ ಹೆಸರುಗಳನ್ನು ಗಮನಿಸಿ. Smiling
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 20, 2008 - 8:37am — vinayudupa

ಉ: ಸವಾಲೊಂದು ನಿನ್ನ ಮ್ಯಾಲ...

vinayudupa's picture

"We're sorry, this video is no longer availbale."

ಅಂತ ಬರುತ್ತಿದೆಯಲ್ಲ...?

-- -- --
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 20, 2008 - 8:51am — hpn

ಉ: ಸವಾಲೊಂದು ನಿನ್ನ ಮ್ಯಾಲ...

hpn's picture

ಇಲ್ಲಿ ಸರಿಯಾಗಿ ಪ್ಲೇ ಆಗ್ತಾ ಇದೆ. ಈಗ ತಾನೆ ಮತ್ತೊಮ್ಮೆ ಚೆಕ್ ಮಾಡಿದೆ. ಪುಟ ರಿಲೋಡ್ ಮಾಡಿ ಪ್ರಯತ್ನಿಸಿ.
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 20, 2008 - 2:08pm — ಶ್ರೀನಿವಾಸ ವೀ. ಬ೦ಗೋಡಿ

ಉ: ಸವಾಲೊಂದು ನಿನ್ನ ಮ್ಯಾಲ...

ಶ್ರೀನಿವಾಸ ವೀ. ಬ೦ಗೋಡಿ's picture

vinayudupa wrote:
"We're sorry, this video is no longer availbale."

websiteನ್ನು block ಮಾಡಿದ್ರೆ ಹೀಗೆ ತೋರಿಸುತ್ತೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 20, 2008 - 3:46pm — vinayudupa

ಉ: ಸವಾಲೊಂದು ನಿನ್ನ ಮ್ಯಾಲ...

vinayudupa's picture

ಮಾಹಿತಿಗಾಗಿ ನನ್ನಿ. Smiling

ಮೊದಲು "ಕಲಿತರೆ ಹೀಗೆ..." ಅನ್ನೋ ನವಿಲು ಗರಿ ಬೀಸಣಿಕೆ ಮಾರೋ ಹುಡುಗನ ವೀಡಿಯೊ ಪ್ಲೇ ಆಯ್ತು. ಅದುಕ್ಕೆ ಅನುಮಾನ ಬಂತು. ಈಗ ಅದೂ ಪ್ಲೇ ಆಗ್ತ ಇಲ್ಲ. Sad

-- -- --
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • 'ಮುಕ್ತ' ಹಾಡಿನ ಹಿಂದೆ...
  • ಪತ್ರ ಬರೆಯಲಾ?ಇಲ್ಲ ಚಿತ್ರ ಬಿಡಿಸಲಾ? - ಅರಮನೆ
  • ಆಶ್ಡೆನ್ ಪ್ರಶಸ್ತಿ
  • ಗಾಳಿಪಟ
  • ಏ ಆರ್‍ ರೆಹಮಾನ್ ಹಾಡಿರುವ ಕನ್ನಡ ಹಾಡು - ಗಬ್ಬಾಗಿದೆ.
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
  • ಹಲ ಗುಣದೊರೆಗಳ/adjectiveಗಳ ಬಂದಾಗ ಕನ್ನಡದಲ್ಲಿ ಪಜೀತಿ
  • ಯಳ್ಳೆಶಪುರ
  • ಯನಿಕೋಡ್ ಸಂಶಯ
  • ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
  • ಕುಡಿಯೋ ನೀರು ಮತ್ತು ಕುಡಿಯಲು/ಕುಡಿಯಕ್ಕೆ ನೀರು
  • ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:52pm
  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:37pm
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:19pm
  • ಸಂಗನಗೌಡ
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 5:36pm
  • hndivya
    ಉ: ಗೆಳತಿ, ತವರಿಗೆ ಹೋದಾಗ....
    October 12, 2008 - 5:20pm
  • ಸಂಗನಗೌಡ
    ಉ: ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
    October 12, 2008 - 5:17pm
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 4:09pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:59pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 12:35pm
  • vasant.shetty
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 11:01am
ಇನ್ನಷ್ಟು


ಶೋಧನ ಭೋಧನ ಮೋಧನ ಮಾರ್ಗದಿ
ಓದುಗ ಮನದಾರಾಧನಕೆ
ಪ್ರಾದುರ್ ಭವಿಸುತ ಕವಿವಾಕ್ ನಡೆವುದು
ನಾದ ಬ್ರಹ್ಮ ನಿಕೇತನಕೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator