ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಸಮುದಾಯ › ಮಾಹಿತಿ ಫಲಕ

ಲೇಖನಗಳ ಆಹ್ವಾನ

May 19, 2008 - 1:13pm — hpn

ಸೂಚನೆ: ಲೇಖನಗಳನ್ನು ಕಳುಹಿಸಲು ಮತ್ತೊಂದು ವಾರದ ಸಮಯಾವಕಾಶ ನೀಡಲಾಗಿದೆ. ಲೇಖನಗಳನ್ನು ಕಳುಹಿಸಲು ಕೊನೆಯ ದಿನಾಂಕ: ಜೂನ್ ೭, 2008.

ಅರ್ಘ್ಯಂ ಸಂಸ್ಥೆಯವರು ನೀರಿನ ಬಳಕೆ, ಉಪಯೋಗ, ನೈರ್ಮಲ್ಯ ಹಾಗೂ ಸಂಬಂಧಪಟ್ಟ ವಿಷಯಗಳ ಕುರಿತು ಅರಿವು ಮೂಡಿಸಲು ಪ್ರಾರಂಭಿಸಿರುವ ಇಂಡಿಯ ವಾಟರ್ ಪೋರ್ಟಲ್ ಕನ್ನಡದ ಪ್ರಾಯೋಗಿಕ ಆವೃತ್ತಿ ಆಗಲೇ ಕನ್ನಡ ಓದುಗರ ಮುಂದಿದೆ.

ಈ ಹೊಸ ಕನ್ನಡ ಪೋರ್ಟಲ್ ಗೆ ಕನ್ನಡ ಲೇಖನಗಳನ್ನು ಸಂಪದ ಸಮುದಾಯದ ಸದಸ್ಯರಿಂದ ಈ ಮೂಲಕ ಆಹ್ವಾನಿಸುತ್ತಿದ್ದೇವೆ.
ವಿಷಯಕ್ಕೆ ಬದ್ಧವಾದ ಉತ್ತಮ ಲೇಖನಗಳನ್ನು ಆಯ್ದು ಇಂಡಿಯಾ ವಾಟರ್ ಪೋರ್ಟಲ್ ನ ಪ್ರಮುಖ ಚಾವಡಿಯಲ್ಲಿ ಪ್ರಕಟಿಸಲಾಗುವುದು. ಜೀವಸೆಲೆಯಾದ ನೀರಿನ ಸುತ್ತ ಈಗಾಗಲೇ ಬರೆದು ಖ್ಯಾತರಾಗಿರುವ ಶ್ರೀಪಡ್ರೆ, ಜಲಗಾರ (ಭರತ್) ಮುಂತಾದವರ ಲೇಖನಗಳೊಂದಿಗೆ ಆಯ್ಕೆ ಮಾಡಿದ ಲೇಖನಗಳು ಪ್ರಕಟವಾಗುವುದು.

• ಲೇಖನಗಳನ್ನು ಕಳುಹಿಸಲು ಕೊನೆಯ ದಿನಾಂಕ: ಮೇ 30, 2008. ಜೂನ್ ೭, 2008.
• ಲೇಖನಗಳು ಕನ್ನಡ ಲಿಪಿಯಲ್ಲಿ ಯೂನಿಕೋಡ್ ನಲ್ಲಿರಬೇಕು (ಸಂಪದದಲ್ಲಿ ಸಾಧಾರಣ ಪೋಸ್ಟ್ ಮಾಡುವಂತೆ)
• ಲೇಖನ ೩೦೦ ಪದಗಳನ್ನು ಮೀರಿರಬಾರದು.
• ಸೂಕ್ತ ಚಿತ್ರಗಳನ್ನು ಹೊಂದಿರುವ ಲೇಖನಗಳಿಗೆ ಆದ್ಯತೆ ಉಂಟು. ಸೂಕ್ತ ಫೋಟೋಗಳಿಗೆ ಗೌರವ ಧನ ಉಂಟು.

ಲೇಖನಗಳನ್ನು hpn@sampada.net ವಿಳಾಸಕ್ಕೆ ಕಳುಹಿಸಿಕೊಡಿ. ಪ್ರಶ್ನೆಗಳಿದ್ದಲ್ಲಿ ನನಗೊಂದು ಸಂದೇಶ ಕಳುಹಿಸಿ.

‹ ಸದಸ್ಯರ ಗಮನಕ್ಕೆ: 'joshsatish' ಎಂಬ ಐಡಿಯನ್ನು ಬಹಿಷ್ಕರಿಸಲಾಗಿದೆ ಸಂಪದದಲ್ಲಿ spam ಕಂಡುಬಂದಲ್ಲಿ ಗಮನಕ್ಕೆ ತನ್ನಿ ›
  • ಮಾಹಿತಿ ಫಲಕ
~.~
  • Login or register to post comments
  • 469 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರಾಜ್ಯೋತ್ಸವಕ್ಕೆ 'ಸಂಪದ'ದ ಇ-ಪುಸ್ತಕ
  • Getting Involved
  • ಲೇಖನಗಳಿಗೆ ಆಹ್ವಾನ!
  • ಎಲ್ಲಿ ಮನಕಳುಕಿರದೊ, ಎಲ್ಲಿ ತಲೆ ಬಾಗಿರದೊ
  • ನಿಮ್ಮ ಬ್ಲಾಗಿಗೆ ನಿಮ್ಮ ಹೆಸರಿನ URL
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಕನ್ನಡ ವಿಕಿಪೀಡಿಯದ ನಿರ್ವಾಹಕ, ಸಂಪದ ಪ್ರಾರಂಭಿಸಿದವ.

ಭೇಟಿ ಕೊಡಿ: ನನ್ನ ಹೋಮ್ ಪೇಜ್, ನಾನು ಬರೆಯುವ ಇಂಗ್ಲಿಷ್ ಬ್ಲಾಗ್, ಸಂಪದದಲ್ಲಿ ನನ್ನ ಬ್ಲಾಗ್

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ತಾತ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ಅಬ್ಬಿ, ಅರ್ಬಿ
  • ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
  • ಕನ್ನಡದಲ್ಲಿ ಓಸಿಆರ್‍ ಇದೆಯೇ?
  • ಪೊಳೆ, ಪೊೞೆ, ಹೊಳೆ, ಹೊೞೆ
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:41pm
  • ಸಂಗನಗೌಡ
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:33pm
  • ಶ್ರೀನಿವಾಸ ವೀ. ಬ೦ಗೋಡಿ
    ಉ: ನಾನಿರುವುದೆ ನಿಮಗಾಗಿ :REMIX
    July 25, 2008 - 2:22pm
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 2:22pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:19pm
  • ಸಂಗನಗೌಡ
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 2:17pm
  • kannadakanda
    ಉ: ಅಬ್ಬಿ, ಅರ್ಬಿ
    July 25, 2008 - 2:09pm
  • ASHMYA
    ಉ: ಅವಳು ಕಥೆಯಾಗಿಯೇ ಉಳಿದಳು!
    July 25, 2008 - 2:08pm
  • savithru
    ಉ: ಅಬ್ಬಿ, ಅರ್ಬಿ
    July 25, 2008 - 1:46pm
  • mahesha
    ಉ: ಅಬ್ಬಿ, ಅರ್ಬಿ
    July 25, 2008 - 1:06pm
ಇನ್ನಷ್ಟು


ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ.

— ಹಿತೋಪದೇಶ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator