ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಮಾಜ

ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಹೋರಾಟ.

May 20, 2008 - 7:13pm — ಹಿರಣ್ಯಾಕ್ಷ

ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣ ಇನ್ನು ಕೆಲವೇ‌ದಿನದಲ್ಲಿ ಕಾರ್ಯಾರಂಭಗೊಳ್ಳಲಿದೆ , ಅಲ್ಲಿ ಕನ್ನಡಕ್ಕೆ ಆದ್ಯತೆ ಮತ್ತು ಕನ್ನಡಿಗರಿಗೆ ಉದ್ಯೋಗದಲ್ಲಿ ಸಿಂಹಪಾಲು ದೊರೆಯಬೇಕು. ಇದಕ್ಕಾಗಿ ನಾವು ಸರ್ಕಾರ ಮತ್ತು ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ.

ನಮ್ಮ ಬೇಡಿಕೆಗಳು-
೧. ವಿಮಾನ ನಿಲ್ದಾಣದಲ್ಲಿರುವ ಉದ್ಯೋಗಗಳು ಕನ್ನಡಿಗರಿಗೆ ದೊರಕಬೇಕು. ವಿಮಾನ ನಿಲ್ದಾಣಕ್ಕೆ ೪೦೦೦ ಎಕರೆ ಭೂಮಿ ನೀಡಿದ ೩೦೦೦ ರೈತ ಕುಟುಂಬದವರಿಗೆ ಆದ್ಯತೆ ನೀಡಬೇಕು.
೨. ವಿಮಾನ ನಿಲ್ದಾಣ ದಲ್ಲಿರುವ ನಾಮಫಲಕಗಳು ಮತ್ತು ಗ್ರಾಹಕ ಸೇವೆ ಕನ್ನಡದಲ್ಲಿರಬೇಕು.
೩. ವಿಮಾನ ನಿಲ್ದಾಣಕ್ಕೆ ನಾಡಪ್ರಭು ಕೆಂಪೇಗೌಡರ ಹೆಸರನ್ನು ಇಡಬೇಕು.

ಈ‌ ನಿಟ್ಟಿನಲ್ಲಿ ಮೇ ೨೧ ನೇ ತಾರೀಖು ಯಲಹಂಕದ ಕೆಂಪೇಗೌಡ ಪ್ರತಿಮೆಯಿಂದ ರಾಜಭವನದವರೆಗೆ ಪ್ರತಿಭಟನಾ ಜಾಥವನ್ನು ಹಮ್ಮಿಕೊಳ್ಳಲಾಗಿದೆ, ಈ ಜಾಥದಲ್ಲಿ ಸಮಸ್ಥ ಕನ್ನಡಿಗರೂ ಪಾಲ್ಗೊಂಡು ತಮ್ಮ ಬೆಂಬಲವನ್ನು ಸೂಚಿಸಬೇಕೆಂದು ವಿನಂತಿಸಿಕೊಳ್ಳುತ್ತೇವೆ.

illu nODi...

http://karave.blogspot.com/search/label/%E0%B2%89%E0%B2%A6%E0%B3%8D%E0%B...

‹ ಜಾತಿಯು ಧರ್ಮಾಧಾರಿತವೇ, ಸಾಮಾಜಿಕವೇ. ಕನ್ನಡಕ್ಕಾಗಿ ಕಯ್ ಎತ್ತಿದರೆ ಕಯ್ಗೆ ಕೋಳ ಬೀಳುತ್ತೆ !!! ›
  • ಸಮಾಜ
~.~
  • Login or register to post comments
  • 208 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 19, 2008 - 8:28am — sipayi

ಉ: ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಹೋರಾಟ.

sipayi's picture

ಸ್ವಾಮಿ ಹಿರಣ್ಯಾಕ್ಷರೆ, "ಆಯ್ಕಂಡ್ತಿನ್ನ ಕೋಳಿ ಕಾಲ್ಮುರ್ದಂತೆ" ಅನ್ನ್ಹಾಂಗೆ, ಕರ್ನಾಟಕದ್‍ಹೊರಗ್ ನೌಕ್ರಿ ಮಾಡ್ತಿರ ಲಕ್ಷಾಂತರ ಕನ್ನಡಿಗರ್ಗ್ಯಾಕ್ರಿ ತೊಂದ್ರೆ ಮಾಡ್ತಿರಾ?

ಇಂಥಾ ಮಾತ್ಗಳು ಲಗೂನ ರಾಜಕೀಯ ಕಳೆ ತಗಂಥಾವ್ರಿ. ಅದ್ಕಾ, ಇಂಥಾ ಮಾತ್ಗಳು ಎಷ್ಟ್ ಕಮ್ಮಿ ಮಾಡ್ತಿರಾ, ಅಷ್ಟು ಒಳ್ಳೇದ್ನೋಡ್ರಿ...

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿ ಕ.ರ.ವೇ. ಜುಲೈ 7 ರಂದು ಬೆಂಗಳೂರಿನಲ್ಲಿ ಜಾಥ ನಡೆಸಿತು
  • ಬೆಂಗಳೂರು ವಿಮಾನ ನಿಲ್ದಾಣ
  • ಬೆಂಗಳೂರು ವಿಮಾನ ನಿಲ್ದಾಣಕ್ಕೆ ಯಾರ ಹೆಸರಿಡಬೇಕು?
  • ಬೆಂ.ಅಂ.ವಿ.ನಿ
  • ಹೆಲ್ಸಿಂಕಿ ವಿಮಾನ ನಿಲ್ದಾಣ
Syndicate content

ಲೇಖಕರು

ಹಿರಣ್ಯಾಕ್ಷ's picture

ಪೂರ್ಣ ಹೆಸರು
ಹಿರಣ್ಯಾಕ್ಷ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಅಬ್ಬಿ, ಅರ್ಬಿ
  • ಪೊಳೆ, ಪೊೞೆ, ಹೊಳೆ, ಹೊೞೆ
  • ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
  • ವಿಶ್ವಾಸ ಮತ ಮತ್ತು ವಿಶ್ವಾಸಘಾತ
  • ಸ್ತ್ರೀಸೌಂದರ್ಯ
  • ದೋಣಿ
  • ತೊರೆ, ತೊಱೆ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 8:40am
ಇನ್ನಷ್ಟು


ಧರ್ಮವಿಲ್ಲದ ವಿಜ್ಞಾನ ಹೇಗೆ ಕುಂಟೋ ಹಾಗೆಯೇ ವಿಜ್ಞಾನವಿಲ್ಲದ ಧರ್ಮ ಕುರುಡು.

- ಆಲ್ಬರ್ಟ್ ಐನ್‍ಸ್ಟೈನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator