ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ › ವ್ಯಾಕರಣ

ಕನ್ನಡದಲ್ಲಿ ಒರೆಗಳ ಮೊದಲ ಅಕ್ಕರ

May 27, 2008 - 8:20am — mahesha

ಇದು ಕನ್ನಡದ ಉಲಿಕೆ phonology ಮೇಲೇ ನಡೆಯುತ್ತಿರುವ ಮಾತುಕತೆಯ ಒಂದು ಕವಲು.

ಕನ್ನಡಕಂದರ ಕೊಡುಗೆಗೆ ನನ್ನಿ ಮೊದಲೇ ಹೇಳಿಬಿಡುವೆನು.

ಕನ್ನಡದಲ್ಲಿ ಒರೆಗಳು

ಇ ಎ ಉ ಅ ಒ ಮತ್ತು ಅದರ ಉದ್ದ ಸೊರಗಳು

ಕ ಗ
ಚ ಜ
ಟ ಡ
ತ ದ ನ
ಪ ಬ ಮ

ರ ಲ ಸ ಹ

ಈ ಬಱೀ ಅಕ್ಕರಗಳಿಂದ ಮೊದಲಾಗುವುದು.

ಐ = ಅಯ್ ಅ ಇಂದ
ಔ = ಅವ್ ಅ ಇಂದ ಮೊದಲು.

’ಯ’ ಕಾರ ದಿಂದ ಮೊದಲಾಗುವವು ’ಎ’ದಿಂದಕ್ಕೆ ಬದಲಾಗುವುವು ಯತ್ನ => ಎತ್ನ ( ಮಾಡಲೆತ್ನಿಸು )
’ವ’ ಕಾರ ದಿಂದ ಮೊದಲಾಗುವುವು
ವ ಇದ್ದರೆ ಒ ಆಗಿ ( ವಂಚನೆ = ಒಂಚನೆ, ವಸ್ತು => ಒಸ್ತು )
ವಾ => ಓ ( ವಾಲೆ <=> ಓಲೆ, ವಾಟೆ => ಓಟೆ )
ಮಿಕ್ಕ ಸೊರದೊಡನೆ ಬಂದಾಗ ’ವ’ ಮಱೆಯಾಗುವುದು
ವೇಮಾರಿಸು => ಏಮಾರಿಸು
ವೆಂಕಟ => ಎಂಕಟ
ವೋಟು => ಓಟು
ವೀರ => ಈರ
ವುಡ್ => ಉಡ್

ಹೀಗೆ ಗಮನಿಸಿದರೆ ಕನ್ನಡದ ಬೇರುಗಳು ಬಱೀ ಈ ಅಕ್ಕರಗಳಿಂದ ಮೊದಲಾಗುವುದು.

‹ ಮಧುವನ ಕರೆದರೇ, ತನುಮನ ಸೆಳೆದರೆ ಕನ್ನಡದಲ್ಲಿ ಬರದ ಕೂಡುವೆಂಜನಗಳು/ಸಂಯುಕ್ತವೆಂಜನಗಳು/ಒತ್ತಕ್ಕರಗಳು - ೧ ›
  • ವ್ಯಾಕರಣ
~.~
  • Login or register to post comments
  • 159 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತಿಳಿವು ಮಾರ್ಪು-ಅರ್ಥಾಂತರ!
  • ಮಾತಿನ ಒಳಗುಟ್ಟು - ಶಂಕರಬಟ್ಟರ ಹೊಸ ಹೊತ್ತಗೆ ಇಣಕುನೋಟ
  • ಇದೂ ಕನ್ನಡ ಒರೆಗಂಟು
  • ಪ್ರತಿಯೊಂದು ಸದ್ದಿಗೂ ಒಂದು ಲಿಪಿಯಕ್ಕರ ಇರಬೇಕಿಲ್ಲ
  • ಕನ್ನಡದಲ್ಲಿ science ಬರೆವಣಿಗೆ ಓದಕ್ಕೆ ಸಿಕ್ಕಾಪಟ್ಟೆ ಕಸ್ಟ.. !!!
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ನೆಗೞ್
  • ಬಂಡಿ, ಬಂಡೆ
  • ಪಂದಿ/ಹಂದಿ, ಪಂದೆ/ಹಂದೆ
  • ಸಾತ್ವಿಕ,ರಾಜಸ,ಥಾಮಸ ಆಹಾರಗಳು
  • ಮೊರೆ, ಮೊಱೆ
  • ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
  • ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator