ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

ಮಹಿಳೆಯರ ಪಾಲ್ಗೊಳ್ಳುವಿಕೆ

May 28, 2008 - 3:48pm — kannadakanda

ನನ್ನ ಬರಹಗಳಾದ ’ದ್ರಾವಿಡ ಶಬ್ದ.....’ ಮತ್ತು ’ಒತ್ತಕ್ಷರಗಳು....’ ಇತ್ಯಾದಿ ವಿಷಯಗಳ ಚರ್ಚೆಯಲ್ಲಿ ಮಹಿಳೆಯರ ಪಾತ್ರ ಕಾಣುತ್ತಿಲ್ಲ. ಮಹಿಳೆಯರಿಗೆ ಇದಱಲ್ಲಿ ಒಲವಿಲ್ಲವೆ? ಅಥವಾ ಇದಱಲ್ಲಿ ಪ್ರಯೋಜನವಿಲ್ಲವೆಂದು ಮಹಿಳೆಯರ ಭಾವನೆಯೇ? ಮಹಿಳಾ ಸದಸ್ಯರಿಂದ ಉತ್ತರದ ನಿರೀಕ್ಷೆಯಲ್ಲಿದ್ದೇನೆ.

‹ ಬಸವಣ್ಣನವರ ವಚನಗಳ ಬಗ್ಗೆ ಒಂದು ಚಿಂತನೆ ಭಾರತ ಸಿಂಧು ರಶ್ಮಿ ›
  • ಸಾಹಿತ್ಯ, ಭಾಷೆ
~.~
  • Login or register to post comments
  • 314 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 28, 2008 - 3:50pm — roopablrao

ಉ: ಮಹಿಳೆಯರ ಪಾಲ್ಗೊಳ್ಳುವಿಕೆ

roopablrao's picture

ಅದ್ಯಾಕೊ ಅದು ತುಂಬಾ ದೊಡ್ಡ ಸಂಗತಿ ಅದರಲ್ಲಿ ನನಗೆ ಅ ಆ ಇ ಈ ನೂ ಗೊತ್ತಿಲ್ಲ ಹಾಗಾಗಿ ಅವುಗಳನ್ನೆಲ್ಲಾ ಓದಿದರೂ ಕಾಮೆಂಟಿಸೋಕೆ ದೈರ್ಯ ಬರ್ತಾ ಇಲ್ಲ ನನಗೆ.

http://thereda-mana.blogspot.com/

ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 28, 2008 - 4:10pm — kannadakanda

ಉ: ಮಹಿಳೆಯರ ಪಾಲ್ಗೊಳ್ಳುವಿಕೆ

kannadakanda's picture

ನೀವೊಬ್ಬರೇ ಮಹಿಳೆಯರಾ? ಅಥವಾ ನಿಮಗೆ ಈ ಬೞಗದಲ್ಲಿ ಬೇಱೆ ಮಹಿಳೆಯರಿದ್ದರೆ ಅವರಿಗೆ ನನ್ನ ಸಂದೇಶವನ್ನು ಓದಲು ದಯವಿಟ್ಟು ಹೇೞಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 28, 2008 - 4:14pm — roopablrao

ಉ: ಮಹಿಳೆಯರ ಪಾಲ್ಗೊಳ್ಳುವಿಕೆ

roopablrao's picture

ನಾನೊಬ್ಬಳೆ ಮಹಿಳೆ ಅಂತ ಹೇಳಲಿಲ್ಲ ನನಗೆ ಯಾಕೆ ಚರ್ಚೇನಲ್ಲಿ ಪಾಲ್ಗೊಳ್ಳಕ್ಕಾಗ್ತಿಲ್ಲ ಅನ್ನಓದು ಹೇಳಿದೆ

ನನ್ನ ತೆರೆದ ಮನಕೊಮ್ಮೆ ಭೇಟಿ ಕೊಡಿ
http://thereda-mana.blogspot.com/

ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 28, 2008 - 4:24pm — kannadakanda

ಉ: ಮಹಿಳೆಯರ ಪಾಲ್ಗೊಳ್ಳುವಿಕೆ

kannadakanda's picture

ಸರಿ. ನಿಮಗೆ ಯಾರಾದರೂ ಈ ಸಂಪದ ಬೞಗದಲ್ಲಿದ್ದರೆ ಅವರಿಗೆ ತಿಳಿಸಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 29, 2008 - 12:50pm — mahesha

ಉ: ಮಹಿಳೆಯರ ಪಾಲ್ಗೊಳ್ಳುವಿಕೆ

mahesha's picture

ವ್ಯಾಕರಣ ಯಾವಗಲೂ ಗಂಡಸರು ಮಾತು. Smiling

ನನಗೆ ಒಬ್ಬಳು ನಮ್ಮ ದೇಶದ ವ್ಯಾಕರಣಗಾರ್ತಿ ಹೊಳೆಯುತ್ತಿಲ್ಲ... Sad

ಆದರೆ ಅದೇನೋ ಇಂಗಳೀಸು ಕಲಿಸೊರು ಹೆಚ್ಚು ಹೆಂಗಸರು. Smiling
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸ್ತ್ರೀದೌರ್ಜನ್ಯ ಕಾಯಿದೆ: ಪುರುಷಮಣಿಗಳ ಸ್ವಾಗತ!
  • ಹೆಂಗಳೆಯರ ಮುಖದಲ್ಲಿ ಹಸನ್ಮುಖಿ ತೋರುವ ’ಜೀವನ್ಮುಖಿ’
  • ವೈವಿಧ್ಯಮಯ ಯಾಹೂ!
  • ನಮ್ಮೂರಲ್ಲಿ...
  • ತ್ರೇತಾ, ದ್ವಾಪರಾ ಮತ್ತು ಕಲಿಯುಗದ ಮಹಿಳೆಯರು.
Syndicate content

ಲೇಖಕರು

kannadakanda's picture

ಪೂರ್ಣ ಹೆಸರು
Anantha Krishna K S

ಪರಿಚಯ

I am an assistant professor in Computer Science. Very much interested in Old Kannada language.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ನೆಗೞ್
  • ಬಂಡಿ, ಬಂಡೆ
  • ಪಂದಿ/ಹಂದಿ, ಪಂದೆ/ಹಂದೆ
  • ಸಾತ್ವಿಕ,ರಾಜಸ,ಥಾಮಸ ಆಹಾರಗಳು
  • ಮೊರೆ, ಮೊಱೆ
  • ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
  • ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • pallavi.dharwad
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 6:32am
  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
ಇನ್ನಷ್ಟು


ಕುಲಗೆಟ್ಟವರ ಚಿಂತೆ | ಒಳಗಿರ್ಪರಂತಲ್ಲ |
ಕುಲಗೆಟ್ಟು ಶಿವನ ಮರೆಹೊಕ್ಕು ಋಷಿಗಳು |
ಕುಲವಾದರಯ್ಯ ಸರ್ವಜ್ಞ ||

— ಸರ್ವಜ್ಞ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator