ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ › ವ್ಯಾಕರಣ

he, she ಕನ್ನಡದಲ್ಲಿ ಏನು?

May 30, 2008 - 8:34am — mahesha

ನಾವು ಸಾಮನಿಯ he=ಅವನು, she=ಇವಳು ಅಂತ ಅಂದುಕೊಂಡಿದ್ದೀವಿ..

ಆದರೆ ಇವನು, ಇವಳು, ಇದಕ್ಕೆ ಇಂಗಳೀಸಲ್ಲಿ ಪದ ಯಾವುವು?

ನನಗೆ he ಅಂದರೆ ಅವನು/ಇವನು ಎರಡೂ ಕೂಡ ಎಂದು ಅನ್ನಿಸ್ತಾ ಇದೆ

‹ ಕನ್ನಡ ಬರೆಯವಣಿಗೆಯಲ್ಲಿರುವ ತೊಡರುಗಳು - ಹೆಚ್ಚು ಬರವಣಿಗೆ ಗುರುತುಗಳು ವ್ಯಾಕರಣ : ತದ್ಧಿತ ›
  • ವ್ಯಾಕರಣ
~.~
  • Login or register to post comments
  • 518 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 30, 2008 - 10:17am — ವೈಭವ

ಉ: he, she ಕನ್ನಡದಲ್ಲಿ ಏನು?

ವೈಭವ's picture

this is maysa = ಇವನು ಮಾಯ್ಸ
this is maari = ಇವಳು ಮಾರಿ Smiling

ಆಟೆ
--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 30, 2008 - 10:23am — mahesha

ಉ: he, she ಕನ್ನಡದಲ್ಲಿ ಏನು?

mahesha's picture

ಹಾಗಾದರೆ

that is maaysa = ಅವನು ಮಾಯ್ಸ.
that is maari = ಅವಳು ಮಾರಿ.

ಹಾಗಾದರೆ he ಮತ್ತು she ಎಲ್ಲಿ?
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 30, 2008 - 1:24pm — ವೈಭವ

ಉ: he, she ಕನ್ನಡದಲ್ಲಿ ಏನು?

ವೈಭವ's picture

ಹಾಗಾಗಲ್ಲಪ್ಪ ,
put - ಪುಟ್, cut = ಕಟ್ ಯಾಕೆ ಅಂತ ಕೇಳ್ದಂಗಾಯಿತು ..ನೀನೊಳ್ಳೆ.
--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
May 30, 2008 - 1:33pm — mahesha

ಉ: he, she ಕನ್ನಡದಲ್ಲಿ ಏನು?

mahesha's picture

ರೀ ಪುಟ್ ಗೂ ಬಟ್ಗೂ ಇದಕ್ಕೂ ಏನು ನಂಟು...

ಸೊಲ್ಪ ಇರಿ.. ಯಾರಾರ ಹೇೞ್ತಾರೆ.. !!
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 4, 2008 - 2:26pm — kannadakanda

ಉ: he, she ಕನ್ನಡದಲ್ಲಿ ಏನು?

kannadakanda's picture

ಕನ್ನಡದಲ್ಲಿ he, she, it ಗೆ ಸಂವಾದಿಯಾಗಿ ಶಬ್ದಗಳು ಕನ್ನಡದಲ್ಲಿ ಇಲ್ಲ. ಅದಕ್ಕೆ ಅವನು, ಅವಳು ಹಾಗೂ ಅದು ಎಂದೇ ಬೞಸುತ್ತಾರೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 4, 2008 - 2:29pm — mahesha

ಉ: he, she ಕನ್ನಡದಲ್ಲಿ ಏನು?

mahesha's picture

ಅದನ್ನೇ ಸಾರ್‍ ಕೇಳಿದ್ದು

ಹಾಗಾದರೆ he, she ಗಳ ಸರಿಯಾದ ತಿಳಿವು ಬಳಕೆ ಹೇಗೆ?
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 4, 2008 - 6:00pm — ಸಂಗನಗೌಡ

ಉ: he, she ಕನ್ನಡದಲ್ಲಿ ಏನು?

ಸಂಗನಗೌಡ's picture

ಇವನು,ಅವನು ಇವರೆಡಕ್ಕೂ he ಅನ್ನೇ ಬಳಸಿದರಾದೀತು.
ಅದರಂತೆ, ’ಇವಳು’,’ಅವಳು’ ಗಳಿಗೆ she.

he is ravi.
ಅನ್ನುವಲ್ಲಿ,
ರವಿ ಮುಂದೆ, ಇಲ್ಲವೇ ಹತ್ತಿರದಲ್ಲಿದ್ದರೇ, ’ಇವನು ರವಿ’ ಅನ್ನುತ್ತೇವೆ, ಅದೇ ದೂರದಲ್ಲಿ, ಇಲ್ಲವೇ ಆ ಹೊತ್ತಲ್ಲಿ, ಅಲ್ಲಿ ಇರದಿದ್ದರೆ, ’ಅವನು ರವಿ’ ಅನ್ನುತ್ತೇವೆ. ಇಂಗಳಿಸಲ್ಲಿ ಇವೆರಡೂ ನಡೆಗಳಲ್ಲಿ, he is ravi ಅನ್ನುತ್ತಾರೆ.
"ಇವನು ರವಿ" ಅನ್ನುವದನ್ನು ಹಂಗಂಗೇ ಇಂಗಳೀಸಲ್ಲಿ ಹೇಳಬೇಕಾದರೆ, ’this is ravi' ಅಂದರಾದೀತು, ’ಇವನು’ವಿಗೆ ಬೇರೆಯದೇ ಒರೆ ಇಂಗಳೀಸಿನಲ್ಲಿಲ್ಲ.

-------------------------------------------------------------

ದೇವರು ನಗುವದನ್ನು ನೋಡಲು ಅವನಿಗೆ ನಿಮ್ಮ ಯೋಜನೆಗಳ ಬಗ್ಗೆ ಹೇಳಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅವನು ಇವನು ನೀಲುಗಳು
  • ಅವನಿವನುವನ್
  • ಅಂವ , ಇಂವ , ಅಕಿ , ಇಕಿ ........ (ಧಾರವಾಡ ಕನ್ನಡ- ೩)
  • ಸಾರಿ , ನಮ್ಮ ಮನೆ ಚಿಕ್ಕದು , ಆಶ್ ಟ್ರೇಗೆ ಜಾಗ ಇಲ್ಲ ?
  • ಮು೦ಗಾರು ಮಳೆ -- ಇವನು ಗೆಳೆಯನಲ್ಲ
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಬರಹದಿಂದ ಯೂನಿಕೋಡ್‌ಗೆ ಲಿನಕ್ಸನಲ್ಲಿ ಬದಲಾಯಿಸಬಹುದೇ?
  • ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
  • ಜ್ಯೋತಿಷ್ಯ..ವೈಜ್ಞಾನಿಕ ?
  • "ಶಂಖದಿಂದ ಬಂದರೆ ತೀರ್ಥ..."
  • ನರಸಿಂಹ ಸಾಲಿಗ್ರಾಮ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 6:37am
  • Chamaraj
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 6:31am
  • Chamaraj
    ಉ: ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
    September 8, 2008 - 6:25am
  • srivathsajoshi
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 3:01am
  • anivaasi
    ಉ: ಬಿಗುಮಾನದ ಚಿತ್ರಗಳು
    September 8, 2008 - 2:25am
  • anivaasi
    ಉ: ಜೀವ ಕಾಯುವುದೇತಕೆ?
    September 8, 2008 - 2:24am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 1:57am
  • manjunath s reddy
    ಉ: ಜೀವ ಕಾಯುವುದೇತಕೆ?
    September 8, 2008 - 1:41am
  • manjunath s reddy
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 1:31am
  • nekkar_guru
    ಉ: "ಅನ್ನಿ ಯೊಂದಿಗಿನ ಆತ್ಮೀಯ ಒಡನಾಟ"
    September 8, 2008 - 1:29am
ಇನ್ನಷ್ಟು


ಸತ್ಯದಿಂದ ಭೂಮಿಯು ನಿಂತಿದೆ, ಸತ್ಯದಿಂದಲೇ ಸೂರ್ಯನು ಹುಟ್ಟುತ್ತಾನೆ, ಸತ್ಯದಿಂದಲೇ ಗಾಳಿಯು ಬೀಸುತ್ತದೆ, ಸತ್ಯದಿಂದಲೇ ನೀರು ಹರಿಯುತ್ತದೆ.

— ನಾರದಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator