ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ರಾಜಕೀಯ

ಹೆಸರು ಜಾತಿ ಪರತಾಪ ಸಿಂಮ

June 5, 2008 - 12:07pm — mahesha

http://thatskannada.oneindia.in/column/pratap/2008/0603-naming-bia-prata...

ಓದಿಕೊಳ್ಳಿರಿ

‹ ನಿತ್ಯೋತ್ಸವ ಕವಿ ನಿಸಾರರ ಹಾಡುಗಳಿಗೆ ಬಹಿಷ್ಕಾರ ಭಾರತದ ಭಯೋತ್ಪಾದಕರಿಂದ ಸುರಕ್ಷಿತ ರಾಜ್ಯಗಳು ›
  • ರಾಜಕೀಯ
~.~
  • Login or register to post comments
  • 467 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 5, 2008 - 12:30pm — gururajkodkani

ಉ: ಹೆಸರು ಜಾತಿ ಪರತಾಪ ಸಿಂಮ

gururajkodkani's picture

ಗುಱುಱಾಜ
www.kannadaguru.blogspot.com

ಅದನ್ನು ಮೊದಲೇ ಓದಿಯಾಯಿತು ಮಾಯ್ಸಣ್ಣ.ಬಾಯಿಗೆ ಬ೦ದದ್ದೇಲ್ಲಾ ಹೇಳಿದ್ದಾರೆ. ಹಿ೦ದಿನ ಲೇಖನದ ಸಮರ್ಥನೆ ಎನ್ನುವ೦ತಿತ್ತು ಆ ಲೇಖನ (’ಎನ್ನುವ೦ತಿತ್ತು ’ಏಕೆ೦ದರೆ ಅದು ಈಗ ಅದುವೇ ಕನ್ನಡದಿ೦ದ ಮಾಯ !!)ತನ್ನ ಲೇಖನದ ನ೦ತರವಷ್ಟೇ ಕರವೇಯ "೧೪ ಸೂತ್ರಗಳನ್ನೊಳಗೊ೦ಡ ಮನವಿ ಪತ್ರ ಸಲ್ಲಿಸಲಾಯಿತು ಎನ್ನುವ೦ತೆ ಬರೆದಿದ್ದಾರೆ.ಆದರೆ ಲೇಖನ ಬ೦ದಿದ್ದು ಮೇ ೨೪ರ೦ದು ಅ೦ದೇ ಬೆಳಿಗ್ಗೆ ಕರವೇ ಮನವಿ ಪತ್ರ ಸಲ್ಲಿಸಿಯಾಗಿತ್ತು ಎನ್ನುವುದು ಪ್ರತಾಪಗೆ ಗೊತ್ತಿದ್ದ೦ತಿಲ್ಲ.ಹಾಗಾಗಿ ಜನ ಸಾಕಷ್ಟು ಉಗಿದು ಲೇಖನವನ್ನೆ ಮನೆಗೆ ಕಳುಹಿಸಿದ೦ತಿದೆ. ಅಲ್ಲದೇ ಕರವೇಗೆ ಸ೦ಬ೦ಧಿಸಿದ೦ತೆ ಪ್ರತಾಪ್ ರ orkut ನಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸುವ ಗೋಜಿಗೆ ಹೋಗಿಲ್ಲ ಪ್ರತಾಪ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 5, 2008 - 1:14pm — vikashegde

ಉ: ಹೆಸರು ಜಾತಿ ಪರತಾಪ ಸಿಂಮ

vikashegde's picture

ಆ ಪುಟ ಮತ್ತು ಅದರ ನಂತರ ಪ್ರತಾಪ ಸಿಂಹ ಬರೆದ ಮತ್ತೊಂದು ಲೇಖನ ದಟ್ಸ್ ಕನ್ನಡದಿಂದ ಸದ್ಯಕ್ಕೆ ಮಾಯವಾಗಿವೆ.
ಓದುಗರು ಲೇಖಕರನ್ನು ತರಾಟೆಗೆ ತೆಗೆದುಕೊಂಡು ಹಿಗ್ಗಾ ಮುಗ್ಗಾ ಜಾಡಿಸಿದ್ದರು ಅದರಲ್ಲಿ. Smiling

*****************
......ನಾದವಂತೆ ವೇದವಂತೆ
ಒಂದೂ ತಿಳಿಯೇ ನಾ.........
*****************

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 5, 2008 - 2:00pm — mahesha

ಉ: ಹೆಸರು ಜಾತಿ ಪರತಾಪ ಸಿಂಮ

mahesha's picture

ಅಯ್ಯೋ ಕಾಪಿ ಮಾಡಿಬಿಡಬೇಕಿತ್ತು !! ಮಿಸ್ ಮಾಡಿಕೊಂಡರು ಓದೇ ಹೋದವರು. Smiling
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೆಂಪೇಗವುಡ ಗವುಡ ಅದಕ್ಕೆ ಬೇಡ, ಆದರೆ ವಿಶ್ವೇಶ್ವರಯ್ಯ ಬೇಕು ಯಾಕೆ? - ಪ್ರತಾಪ ಸಿಂಮ
  • ಮತಾಂತರದ ಬಗ್ಗೆ ಒಂದು ಒಳ್ಳೆ ಲೇಖನ..
  • ಪಂಚೆ ಉಟ್ಟು, ಬಾಯಿ ಮುಚ್ಚಿಕೊಂಡು, ಯಾವುದಕ್ಕೂ ಪ್ರತಿಭಟನೆ ಮಾಡದವನೇ ಕನ್ನಡಿಗ !!!
  • ಈ ಪರಿಯ ಸೊಬಗು
  • ಪ್ರತಾಪ್ ಸಿಂಹ, ವಿ.ಕ
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ನೆಗೞ್
  • ಬಂಡಿ, ಬಂಡೆ
  • ಪಂದಿ/ಹಂದಿ, ಪಂದೆ/ಹಂದೆ
  • ಸಾತ್ವಿಕ,ರಾಜಸ,ಥಾಮಸ ಆಹಾರಗಳು
  • ಮೊರೆ, ಮೊಱೆ
  • ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
  • ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು


ವಯಸ್ಸಾಗುತ್ತ ಹೋದಂತೆ ಈ ಮೂರು ಘಟನೆಗಳು ಜರುಗುತ್ತವೆ. ಮೊದಲನೆಯದಾಗಿ ನಿಮ್ಮ ಸ್ಮರಣ ಶಕ್ತಿ ಹೋಗುತ್ತದೆ, ಮತ್ತು .... ಕ್ಷಮಿಸಿ ಇನ್ನೂ ಎರಡು ನೆನಪಾಗ್ತಾ ಇಲ್ಲ...

— ಸರ್ ನಾರ್ಮನ್ ವಿಸ್ಡಮ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator