ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

majavani

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಮಾಜ

ರೈತರ ಮೇಲೆ ಗೋಲಿಬಾರಿಗೆ ಅದೇಶಿಸಿದ್ದು ಸರಿಯೇ?

June 13, 2008 - 2:35pm — lgnandan

ಅನ್ನಕೊಡುವ ರೈತನಿಗೆ ಭದ್ರತೆ ಕೊಡದೆ ಅವನ ಅಸಹಾಯಕತೆಯನ್ನೆ ಮುಂದಿಟ್ಟುಕೊಂಡು, ನ್ಯಾಯ ಕೇಳಲು ಬಂದವರಿಗೆ ಗೋಲಿಬಾರಿಗೆ ಅದೇಶಿಸಿದ್ದು ಸರಿಯಾದ ಕ್ರಮವೇ? ರೈತ ತನ್ನ ಸ್ವಾರ್ಥಕೋಸ್ಕರ ಬೆಳೆ ಬೆಳೆಯುತ್ತಿಲ್ಲ, ದೇಶದ ಆಹಾರ ಭದ್ರತೆ ಅವನ ಜವಬ್ದಾರಿ. ಅವನ ಜವಬ್ದಾರಿಯನ್ನು ಪೂರೈಸಿಕೊಳ್ಳಲು ಬಿಡದೆ ಅವನ ಮೇಲೆಯೆ ಎರಗುವುದು ಸರಿಯೇ? ಇದಕ್ಕೆಲ್ಲ ಯಾರು ಹೊಣೆಯೆಂದು ನಿಮ್ಮಗನ್ನಿಸುತ್ತದೆ.

‹ ಭಾರತ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವುದನ್ನು ನಿಲ್ಲಿಸುವುದು ಒಳಿತಲ್ಲವೇ? ಕುಮಾರ ಸ್ವಾಮಿಯ ನಿಕ್ರುಷ್ಟ ಮಾತುಗಾರಿಕೆ ›
  • ಸಮಾಜ
~.~
  • Login or register to post comments
  • 127 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರಜಾಪ್ರಭುತ್ವ
  • ಮಳೆ
  • ನಮ್ಮ ಬೆಂಗಳೂರು ಬಸ್ನಿಲ್ದಾಣದಲ್ಲಿ ಬಿಗಿ ಭದ್ರತೆ. ಪ್ರಯಾಣಿಕರಿಗೆ ತಲೆನೋವು !
  • ಮಹಾಭಾರತ ದಲ್ಲಿ ಧರ್ಮರು ಯಾರು ಅಧರ್ಮರು ಯಾರು, ಗಲಿಬಿಲಿ
  • ರಿಲಯನ್ಸ್ ಪವರ್ ಘೋಶಿಸಿರುವ ಬೋನಸ್ ಶೇರು ಸರಿಯೇ?
Syndicate content

ಲೇಖಕರು

lgnandan's picture

ಪೂರ್ಣ ಹೆಸರು
ನಂದನ್

ಪರಿಚಯ

ನಾನು ಇಂಜಿನಿಯರಿಂಗ್ ವಿದ್ಯಾರ್ಥಿ. ಹಾಸನದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್ ಸ್ಯೆನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ವ್ಯಾಸಾಂಗ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬಾನೇ ಅಭಿಮಾನ. ಆ ಅಭಿಮಾನ ನನ್ನ ಬದುಕಿಗೊಂದು ಅರ್ಹತೆ. ಕನ್ನಡದ ಕಾದಂಬರಿಗಳು, ಲೇಕನಗಳನ್ನು ಓದುವ ಹವ್ಯಾಸ. ಆಗಾಗೇ ಮನಸ್ಸಿಗೆ ತೋಚಿದ್ದನ್ನು ಬರೆಯುತ್ತಿರುತ್ತೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ರ, ಱ ಹಾಗೂ ಳ, ೞ ಬಗ್ಗೆ ವಿಚಾರವಿನಿಮಯ ಮಾಡಿಕೊಳ್ಳಲು ಸಂಪದದಲ್ಲಿ ಒಬ್ಬನೇ ಒಬ್ಬ ಕನ್ನಡಿಗ/ಕನ್ನಡಗಿತ್ತಿ ಇಲ್ಲ.
  • ಶಬ್ದಗಳನ್ನು ಸೇರಿಸುವುದು ಹೇಗೆ
  • ಬಿಡ್ತಾರ್‍
  • ಪೆಱೆ/ಹೆಱೆ
  • ಉನ್ನತ ಶಿಕ್ಷಣದಲ್ಲಿ ಕನ್ನಡ ಸಾಧ್ಯವೇ??
  • must, can, may - ಕನ್ನಡದಲ್ಲಿ ಸಮಗಳೇನು?
  • ಕೆಲವು ಸಂಖ್ಯಾವಾಚಿಗಳು ಹಾಗೂ ಅವುಗಳ ಸಾಧಿತ ಪದಗಳು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:40am
  • srinivasps
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 30, 2008 - 12:07am
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 11:48pm
  • shylaswamy
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 11:17pm
  • anil.ramesh
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:48pm
  • hpn
    ಉ: ಟೋಪಿ ಹಳೆಯದಾದರೇನು?! ಕೋತಿ ನವನವೀನ!
    August 29, 2008 - 10:39pm
  • Sunil Jayaprakash
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:33pm
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 29, 2008 - 10:22pm
  • kulmanju
    ಉ: ಅಕ್ಶತೆಯಾಗಿ ಅಕ್ಕೀಕಾಳೇ ಆಗಬೇಕು?
    August 29, 2008 - 10:07pm
  • hamsanandi
    ಉ: ದಾಸರ ಪದಗಳ ಖಣಿ, ಗಮಕ ಕಲಾನಿಧಿ ಅನಂತಾಚಾರ್ಯ ಕಟಗೇರಿ ದಾಸರು ನಮಗೆ ಹಿತ್ತಿಲ ಗಿಡ!
    August 29, 2008 - 10:03pm
ಇನ್ನಷ್ಟು


ಮಾತಾಡುವುದನ್ನು ನಿಲ್ಲಿಸಿ, ಕೆಲಸ ಮಾಡುವುದೇ ಯಶಸ್ಸಿನ ಶುಭಾರಂಭ!

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator