ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಮಾಜ

ಗಣ್ಯರ ಖಾಸಗಿ ಬದುಕು ಸಾರ್ವಜನಿಕರ ಆಸ್ತಿಯೇ?

June 17, 2008 - 11:08am — roopablrao

ಇತ್ತೀಚಿಗೆ ಈ ಪ್ರಶ್ನೆ ನನ್ನನ್ನು ಅಪಾರವಾಗಿ ಕಾಡುತ್ತಿದೆ.
ಗಣ್ಯರ ಖಾಸಗಿ ಬದುಕನ್ನು ಬೀದಿಗೆ ಎಳೆದು ವರ್ಣರಂಜಿತವಾಗಿ ಬರೆಯುವ ಹಕ್ಕು ಮಾಧ್ಯಮದವರಿಗೆ ಯಾರು ಕೊಟ್ಟರು?
ಬೆಂದ ಮನೆಯಲ್ಲಿ ಸುದ್ದಿ ಎಂಬ ಬೇಳೆ ಬೇಯಿಸಿಕೊಳ್ಳುವ ಇವರಿಗೆ ಏನೆನ್ನಬೇಕು
ಇರುವುದರ ಜೊತೆಗೆ ಇಲ್ಲದಿರುವುದನ್ನು ಸೇರಿಸಿ ಹೇಳಿ, ಮತ್ತೊಬ್ಬರ ತೇಜೊವಧೆ ಮಾಡುವುದರಲ್ಲೂ ಪೈಪೋಟಿ ತೋರಿಸುವ ಮಾಧ್ಯಮಗಳು ಇಂದು ಒಂದು ಜೀವದ ಸಾವಿಗೆ ಕಾರಣವಾಗಿರುವುದು ದುರಂತವೇ.

" ಪ್ರಿಯ ಓ ಪ್ರಿಯ " ಎಂಬ ಟೈಟಲನ್ನು ಇಟ್ಟು ಒಳ್ಳೇ ಸಿನಿಮಾದ ಥರಹ ಒಬ್ಬ ಶಾಸಕರ ಖಾಸಗೀ ಬದುಕನ್ನು ಬೀದಿಗೆ ತಂದಿರುವ ಇವರಿಗೆ ಧಿಕ್ಕಾರ.

ನಿಜವಾಗಲೂ ಅವರ (ಹೆಸರು ಬೇಡ) ಸಾವಿಗೆ ಕಾರಣ ಮಾಧ್ಯಮದವರು ಅದರಲ್ಲೂ ಅವರನ್ನು ಒಳ್ಳೆಯ ನೇರಪ್ರಸಾರ ಕಾರ್ಯಕ್ರಮದ ಹಾಗೆ ಪ್ರಸಾರ ಮಾಡಿದ "ಉತ್ತಮ ಸಮಾಜದ ನಿರ್ಮಾಣಾಕ್ಕಾಗಿ" ಎನ್ನುವ ಸ್ಲೋಗನ ಹೊತ್ತ ಟಿ.ವಿ ಚಾನೆಲ್

ಇದು ನನ್ನ ಅನಿಸಿಕೆ
ನಿಮ್ಮ ಅಭಿಪ್ರಾಯಗಳೇನು

‹ ದಿನ ಮೊದಲ sms ಇಲ್ಲವೇ ಕರೆ ಯಾರಿಂದ ಬರಲಿ? SEZನಿಂದ ಉಂಟಾಗುವ ಸಮಸ್ಯೆ ›
  • ಸಮಾಜ
~.~
  • Login or register to post comments
  • 542 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 17, 2008 - 11:12am — roopablrao

ಉ: ಗಣ್ಯರ ಖಾಸಗಿ ಬದುಕು ಸಾರ್ವಜನಿಕರ ಆಸ್ತಿಯೇ?

roopablrao's picture

" ಪ್ರಿಯ ಓ ಪ್ರಿಯ " ಎಂಬ ಟೈಟಲನ್ನು ಇಟ್ಟು ಒಳ್ಳೇ ಸಿನಿಮಾದ ಥರಹ ಒಬ್ಬ ಶಾಸಕರ ಖಾಸಗೀ ಬದುಕನ್ನು ಬೇದಿಗೆ ತಂದಿರುವ ಇವರಿಗೆ ಧಿಕ್ಕಾರ.

ತಪ್ಪಾಗಿದೆ . Smiling
" ಪ್ರಿಯ ಓ ಪ್ರಿಯ " ಎಂಬ ಟೈಟಲನ್ನು ಇಟ್ಟು ಒಳ್ಳೇ ಸಿನಿಮಾದ ಥರಹ ಒಬ್ಬ ಶಾಸಕರ ಖಾಸಗೀ ಬದುಕನ್ನು ಬೀದಿಗೆ ತಂದಿರುವ ಇವರಿಗೆ ಧಿಕ್ಕಾರ.
ಎಂದು ಓದಿಕೊಳ್ಳಿ

http://thereda-mana.blogspot.com/

ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 17, 2008 - 11:42am — madhava_hs

ಉ: ಗಣ್ಯರ ಖಾಸಗಿ ಬದುಕು ಸಾರ್ವಜನಿಕರ ಆಸ್ತಿಯೇ?

madhava_hs's picture

ನಿಜಕ್ಕೂ ಇವತ್ತು ಮಾಧ್ಯಮಗಳು ಜನರ ಖಾಸಗೀ ಬದುಕನ್ನು ಪ್ರವೇಶಿಸಿವೆ. ಕೇವಲ ೧೫ ವರ್ಷದ ಹಿಂದೆ ಇಂತಹ ವಿಷಯಗಳೆಲ್ಲಾ ಸುದ್ಧಿಯೇ ಆಗುತ್ತಿರಲಿಲ್ಲ. ದಿನಕ್ಕೆ ಒಂದೆರಡುಬಾರಿ ದೂರ ದರ್ಶನ ವಾರ್ತೆ ಬರುತ್ತಿತ್ತು. ಅದರಲ್ಲಿ ಬರೀ ರಾಜಕೀಯ/ಕ್ರೀಡಾ ವಾರ್ತೆಗಳೇ ಇರುತ್ತಿದ್ದವು. ಈ ರೀತಿ ವರ್ಣ ರಂಜಿತ ವಾರ್ತೆಗಳಿರುತ್ತಿರಲಿಲ್ಲ.

ಇಂದು ವಾರ್ತೆ ನೀಡುವುದನ್ನೇ ವ್ಯಾಪಾರ ಮಾಡಿಕೊಂಡಿರುವ ಮಾಧ್ಯಮಗಳು ಜನರಿಗೆ ’ಬ್ರೇಕಿಂಗ್ ನ್ಯೂಸ್’ ಕೊಡುವ ಪೈಪೋಟಿಯಲ್ಲಿ ಎಷ್ಟೊಂದು ಮನೆ, ಮನಗಳನ್ನೇ ಮುರಿದುಹಾಕಬಹುದು ಎಂಬುದಕ್ಕೆ ಇತ್ತೀಚೆಗೆ ನಡೆದ ಘಟನೆ ಸಾಕ್ಷಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ!
  • ಖಾಸಗಿ ಬದುಕಿನ ಹೊದಿಕೆ ಹಾಗೇ ಇರಲಿ ಬಿಡಿ!
  • ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ
  • ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ
  • ಮನುಷ್ಯನ ಖಾಸಗಿ ಸಂಗತಿಗಳು.( ಚಿಂತನೆ)
Syndicate content

ಲೇಖಕರು

roopablrao's picture

ಪೂರ್ಣ ಹೆಸರು
ರೂಪ

ಪರಿಚಯ

ಹಾಯ್
ನಾನು ಬೆಂಗಳೂರಿನಲ್ಲಿ ವಾಸವಾಗಿದ್ದೇನೆ. ಹತ್ತು ಜನರ ಮಧ್ಯೆ ನನ್ನ ಸ್ವಂತಿಕೆ ಎದ್ದು ಕಾಣಬೇಕೆಂಬ ಹಂಬಲದಲ್ಲಿ ಇದ್ದ ಕೆಲಸ ಬಿಟ್ಟು ವಿದ್ಯೆ ನೀಡುವ ಸೇವಾ ಕ್ಶೇತ್ರವೊಂದನ್ನು ಉದ್ಯಮವನ್ನಾಗಿ ಆರಿಸಿದ್ದೇನೆ. ಕತೆ ಕವನ ಲೇಖನ ಇವುಗಳು ನನ್ನ ಹವ್ಯಾಸಗಳು
ನನ್ನ ಗುರಿ
ಸಮಾಜದಲ್ಲಿ ಅಗುವ ಅನ್ಯಾಯದ ವಿರುದ್ದ ಹೋರಾಡಬೇಕೆಂಬ ಛಲವಿದ್ದರೂ ಜೋಡಿಸುವ ಕೈಗಳಿಲ್ಲದೇ ಮೂಕ ಪ್ರೇಕ್ಶಕಳಾಗಿದ್ದೇನೆ. ಆದರೂ ಆಗೊಮ್ಮೆ ಈಗೊಮ್ಮೆ ಎತ್ತುವ ದನಿ ಪರಿಸ್ಥಿತಿಯ ಗುಡುಗಿನ ನಡುವೆ ಕೇಳಿಸುವುದೇ ಇಲ್ಲ.
ಕನ್ನಡ ಎಂದರೆ ನನಗೆ ಅಚ್ಹ್ಚುಮೆಚ್ಹು.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
  • ಹಲ ಗುಣದೊರೆಗಳ/adjectiveಗಳ ಬಂದಾಗ ಕನ್ನಡದಲ್ಲಿ ಪಜೀತಿ
  • ಯಳ್ಳೆಶಪುರ
  • ಯನಿಕೋಡ್ ಸಂಶಯ
  • ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
  • ಕುಡಿಯೋ ನೀರು ಮತ್ತು ಕುಡಿಯಲು/ಕುಡಿಯಕ್ಕೆ ನೀರು
  • ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:58pm
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:56pm
  • hpn
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 10, 2008 - 11:52pm
  • hamsanandi
    ಉ: ಸಂಗೀತ ನವರಾತ್ರಿ - ವಿಜಯ ದಶಮಿ
    October 10, 2008 - 11:17pm
  • hpn
    ಉ: ಪತನದ ಕತೆ
    October 10, 2008 - 10:16pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೯
    October 10, 2008 - 10:10pm
  • hpn
    ಉ: ಪತನದ ಕತೆ
    October 10, 2008 - 10:07pm
  • hamsanandi
    ಉ: ಪತನದ ಕತೆ
    October 10, 2008 - 9:52pm
  • omshivaprakash
    ಉ: ಲಿನಕ್ಸಾಯಣ - ೨೨ - ಗ್ನೋಮ್ ಸಬ್ ಟೈಟಲ್ಸ್ - ದೃಶ್ಯಾವಳಿಯಲ್ಲಿ ಕನ್ನಡ
    October 10, 2008 - 9:30pm
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 9:27pm
ಇನ್ನಷ್ಟು


ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.

— ಮನುಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator