ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ › ವ್ಯಾಕರಣ

ವ ಮತ್ತು ಯ ಇಂದ ಸುರುವಾಗುವ ಕನ್ನಡದ ಒರೆ/ಪದಗಳು - ಪಟ್ಟಿ

June 30, 2008 - 4:43pm — mahesha

ಇವು ಬಲು ಕಡಮೆ...

ಆವ => ಯಾವ
ಏಕೆ => ಯಾಕೆ
ಆರು => ಯಾರು

ಓಲೆ => ವಾಲೆ

ವಾಡಿಕೆ, ವಲ, ವೇಮಾರು(ಏಮಾರು).

೨೦ ಸಿಗೋದಕ್ಕೂ ಎಡರು!

‹ ಕುಡಿಯೋ ನೀರು ಮತ್ತು ಕುಡಿಯಲು/ಕುಡಿಯಕ್ಕೆ ನೀರು ಪ್ರತಿಯೊಂದು ಸದ್ದಿಗೂ ಒಂದು ಲಿಪಿಯಕ್ಕರ ಇರಬೇಕಿಲ್ಲ ›
  • ವ್ಯಾಕರಣ
~.~
  • Login or register to post comments
  • 196 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 1, 2008 - 8:13am — ವೈಭವ

ಉ: ವ ಮತ್ತು ಯ ಇಂದ ಸುರುವಾಗುವ ಕನ್ನಡದ ಒರೆ/ಪದಗಳು - ಪಟ್ಟಿ

ವೈಭವ's picture

ಓರಡಿ = ವಾರಡಿ
ಓರಗೆ = ವಾರಗೆ
ಒಲೆ = ವೊಲೆ
ಹೋಗು = ವೋಗು
ಓಲಗ = ವಾಲಗ
..
..
ಕೊಳಂಬೆಯವರ ನುಡಿಗಂಟು ನೋಡಿದರೆ ಇನ್ನು ಸಿಗುವವು.

--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 1, 2008 - 11:22am — mahesha

ಉ: ವ ಮತ್ತು ಯ ಇಂದ ಸುರುವಾಗುವ ಕನ್ನಡದ ಒರೆ/ಪದಗಳು - ಪಟ್ಟಿ

mahesha's picture

ವಯಿಬವರೇ..

ಹಾಗಲ್ಲ.. ವಾಡಿಕೆ ತರಹದವು.. ಬರೀ ವ/ಯ ಇಂದು ಸುರುವಾಗಬೇಕು ಅದು ಒ/ಎ ಇಂದ ಆಗಬಾರದು
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 27, 2008 - 4:05pm — kannadakanda

ಉ: ವ ಮತ್ತು ಯ ಇಂದ ಸುರುವಾಗುವ ಕನ್ನಡದ ಒರೆ/ಪದಗಳು - ಪಟ್ಟಿ

kannadakanda's picture

ವರಮಾನ=ಆದಾಯ ಹೞೆಯ ’ವರು=ಬರು’ವಿನ ಒಂದೇ ಪೞೆಯುೞಿಕೆ ಬಹುಶಃ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 27, 2008 - 4:21pm — kannadakanda

ಉ: ವ ಮತ್ತು ಯ ಇಂದ ಸುರುವಾಗುವ ಕನ್ನಡದ ಒರೆ/ಪದಗಳು - ಪಟ್ಟಿ

kannadakanda's picture

ವರಿ=ಸುಂಕ, ತೆಱಿಗೆ ಇನ್ನು ಒಂದು ಪದ ಸೇರಿಸಿಕೊಳ್ಳಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಇದೂ ಕನ್ನಡ ಒರೆಗಂಟು
  • ಕನ್ನಡದಲ್ಲಿ ಒರೆಗಳ ಮೊದಲ ಅಕ್ಕರ
  • ಕನ್ನಡದ ತರಹ ಇರುವ ಇಂಗ್ಲಿಷ್ ಪದಗಳು
  • ಕನ್ನಡ ಬೇಗರಣ ಕಟ್ಟಳೆಗಳು
  • ’ಕಾಲಿ ರಿಂಗ್ ರೋಡು’ ಮತ್ತು ’ಐದನೇ ಗೇರು’ ಮತ್ತು ’ಪೆಟ್ರೋಲ್ ಕೊರತೆ’
Syndicate content

ಲೇಖಕರು

mahesha's picture

ಪೂರ್ಣ ಹೆಸರು
ಮಾಯ್ಸ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
  • ಹಲ ಗುಣದೊರೆಗಳ/adjectiveಗಳ ಬಂದಾಗ ಕನ್ನಡದಲ್ಲಿ ಪಜೀತಿ
  • ಯಳ್ಳೆಶಪುರ
  • ಯನಿಕೋಡ್ ಸಂಶಯ
  • ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
  • ಕುಡಿಯೋ ನೀರು ಮತ್ತು ಕುಡಿಯಲು/ಕುಡಿಯಕ್ಕೆ ನೀರು
  • ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:52pm
  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:37pm
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:19pm
  • ಸಂಗನಗೌಡ
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 5:36pm
  • hndivya
    ಉ: ಗೆಳತಿ, ತವರಿಗೆ ಹೋದಾಗ....
    October 12, 2008 - 5:20pm
  • ಸಂಗನಗೌಡ
    ಉ: ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
    October 12, 2008 - 5:17pm
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 4:09pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:59pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 12:35pm
  • vasant.shetty
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 11:01am
ಇನ್ನಷ್ಟು


"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator