ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚರ್ಚಾ ವೇದಿಕೆ › ಮಾತುಕತೆ › ತಂತ್ರಜ್ಞಾನ

Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

July 4, 2008 - 3:32pm — ಶ್ರೀನಿವಾಸ ವೀ. ಬ೦ಗೋಡಿ

ಇದಕ್ಕೆ ಕನ್ನಡದಲ್ಲಿ ಬೇರೆ ಒರೆ ಇದೆಯೇ ಅಥವಾ ಇಂಗ್ಲೀಶ್‌ನ್ನೇ ಇರುವ ಹಾಗೆ ಬಳಸಬೇಕೆ?

‹ ಲೈನಿಕ್ಸ್ ಬೇಕಿದೆ ತುರ್ತು ಅಗತ್ಯ ನೆಟ್ಗೆ ಕನೆಕ್ಟ್ ಆಗಿರೋ ಸಿಸ್ಟಮ್‌ನ ಐ .ಪ್ ಅಡ್ಡ್ರೆಸ್ ನಿಂದ ಆಕ್ಸೆಸ್ ಮಾಡಕಾಗುತ್ತಾ? ›
  • ತಂತ್ರಜ್ಞಾನ
~.~
  • Login or register to post comments
  • 298 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 4, 2008 - 5:01pm — ಶ್ರೀನಿವಾಸ ವೀ. ಬ೦ಗೋಡಿ

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

ಶ್ರೀನಿವಾಸ ವೀ. ಬ೦ಗೋಡಿ's picture

ಕನ್ನಡದಲ್ಲಿ ಬಾನ ಕದಿರು?
ಸಕ್ಕದ - ಅಂತರಿಕ್ಷ ಕಿರಣ?

Cosmic ray ಬಾನಿನಿಂದ ಬರುತ್ತೆ ಅಂತ ಹಗುರವಾದ ಅರ್ಥದಲ್ಲಿ ಬಳಸಿದ್ದಿನಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 4, 2008 - 5:07pm — mahesha

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

mahesha's picture

ಬಂಗೋಡಿ ಯವರೆ

ಬಾಂಗದಿರು = ಬಾನ್ + ಕದರು..

ಆದರೆ ’ಕಾಸ್ಮಸ್’ ಅನ್ನೋದಕ್ಕೆ ಅಂತರಿಕ್ಷ ಸಮವಲ್ಲ...

’ಕಾಸ್ಮಸ್ ಕದಿರು’ ಎಂಬು ನನ್ನ ನೀಡಿಕೆ.

Xರೇ = ಎಕ್ಸ ಕದಿರು( ಕ್ಷ ಕಿರಣ ಅಂದಾಗ ನಂಗೆ ಹೊಟ್ಟೆ ಹುಣ್ಣಾಗೋ ಅಶ್ಟು ನಗುಬಂದು, X ಸಂಸ್ಕೃತದಲ್ಲಿ ಕ್ಷ ಅಂತೆ Smiling )
beta ರೇ = ಬೀಟ ಕದಿರು.. ಅಶ್ಟೇ

=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 4, 2008 - 6:36pm — ವೈಭವ

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

ವೈಭವ's picture

ಹೊರವಾಂಗದಿರು ಮೇಣ್
ಹೊರ-ಬಾಂಗದಿರು

-
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 7, 2008 - 8:44am — mahesha

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

mahesha's picture

ಕಾಸ್ಮಿಕ್ ಕದಿರುಗಳು ನಮ್ಮ ನೆಲದಲ್ಲೂ ಹುಟ್ಟಿಸಬೋದು.
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 7, 2008 - 7:43pm — ಶ್ರೀನಿವಾಸ ವೀ. ಬ೦ಗೋಡಿ

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

ಶ್ರೀನಿವಾಸ ವೀ. ಬ೦ಗೋಡಿ's picture

ನನ್ನಿ ಮಹೇಶ.

mahesha wrote:
Xರೇ = ಎಕ್ಸ ಕದಿರು( ಕ್ಷ ಕಿರಣ ಅಂದಾಗ ನಂಗೆ ಹೊಟ್ಟೆ ಹುಣ್ಣಾಗೋ ಅಶ್ಟು ನಗುಬಂದು, X ಸಂಸ್ಕೃತದಲ್ಲಿ ಕ್ಷ ಅಂತೆ )

X ಅಂದ್ರೆ unknown ಅಂತ ಅಲ್ಲವೇ. ಹಾಗೆ ಸಕ್ಕದದಲ್ಲಿ unknownಗೆ ಕ್ಷ ಅಂತ ಹೇಳಿರಬಹುದು.
ಗಣಿತದಲ್ಲಿ A B C ಬದಲಾಗಿ ಕನ್ನಡದಲ್ಲಿ ಅ ಬ ಕ ಅಂತ ಬಳಸೋದಿಲ್ಲವೇ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 4, 2008 - 5:13pm — Sunil Jayaprakash

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

Sunil Jayaprakash's picture

ಸಕ್ಕದ - ಬ್ರಹ್ಮಾಂಡಕಿರಣ - ಬ್ರಹ್ಮಕಿರಣ. ಹಂಸಾನಂದಿ ಇದರ ಬಗ್ಗೆ ಏನು ಹೇಳ್ತಾರೆ ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 5, 2008 - 12:32pm — kannadakanda

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

kannadakanda's picture

ಗೆಂಟರ್ಗದಿರು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 7, 2008 - 7:47pm — ಶ್ರೀನಿವಾಸ ವೀ. ಬ೦ಗೋಡಿ

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

ಶ್ರೀನಿವಾಸ ವೀ. ಬ೦ಗೋಡಿ's picture

ತಿಳಿಲಿಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 6, 2008 - 10:59am — suchara

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

suchara's picture

ನಾವು ಮಿಡ್ಲ್ ಸ್ಕೂಲ್ ಓದ್ತಾಯಿದ್ದಾಗ ಹೋಮಿ ಬಾಬರವರ ಮೇಲೆ ಒಂದು ಕನ್ನಡ ಪಾಠ ಇತ್ತು.
ಅದರಲ್ಲಿ ಕಾಸ್ಮಿಕ್ ರೇ ಗೆ, ವಿಶ್ವಕಿರಣ ಎಂದು ಪದ ಬಳಕೆ ಮಾಡಿದ್ದರೆಂದು ನೆನಪು.

ಸುಚರ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 7, 2008 - 10:47pm — Sunil Jayaprakash

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

Sunil Jayaprakash's picture

ಸುಚರ ಅವರೇ, ಮಿಶ್ರಿಕೋಟಿಯವರು ಹೇಳಿದ್ರು, ಈಗಾಗಲೇ Cosmic Raysಗೆ ಕನ್ನಡದಲ್ಲಿ ವಿಶ್ವಕಿರಣ ಎಂಬ ಪದಬಳಕೆಯಾಗಿದೆಯಂತೆ. ನೀವು ಹೇಳುವುದು ಅವರು ಹೇಳಿದ್ದಕ್ಕೆ ತಾಳೆಯಾಗುತ್ತಿದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 8, 2008 - 12:56pm — ಶ್ರೀನಿವಾಸ ವೀ. ಬ೦ಗೋಡಿ

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

ಶ್ರೀನಿವಾಸ ವೀ. ಬ೦ಗೋಡಿ's picture

ನನ್ನಿ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 7, 2008 - 7:46pm — ಶ್ರೀನಿವಾಸ ವೀ. ಬ೦ಗೋಡಿ

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

ಶ್ರೀನಿವಾಸ ವೀ. ಬ೦ಗೋಡಿ's picture

ನನ್ನಿ ಸುನೀಲ ಮತ್ತು ವೈಭವ ಅವರಿಗೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 11, 2008 - 12:59pm — kannadakanda

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

kannadakanda's picture

ಗೆಂಟುಗದಿರೆಂದರೆ ಸಾಕು. ಗೆಂಟುಗದಿರು=ದೂರದ ಕಿರಣ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 11, 2008 - 1:25pm — mahesha

ಉ: Cosmic Rays ಗೆ ಕನ್ನಡ/ಸಕ್ಕದದಲ್ಲಿ ಏನಂತಾರೆ?

mahesha's picture

Smiling

ನಿಮ್ಮಂತೆ ದೂರ ಸಂಸ್ಕ್ರುತ ಅಲ್ವ? Smiling

ಹೆ ಹೆ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೆಲವು ಮಿಂಚುಸೂಜಿಗಲ್ಗದಿರುಗಳಿಗೆ ಕನಡ ಹೆಸರುಗಳು
  • ಎತ್ತಿನ/ಗೂಳಿಯ ಮೇಲೆ ಗುಪ್ಪೆ ಇರುತ್ತಲ್ಲ ಅದಕ್ಕೆ ಏನಂತಾರೆ ಗೊತ್ತಾ?
  • ಕನ್ನಡದಲ್ಲೊಂದು ಸರ್ವ ಅಕ್ಷರಗಳ ವಾಕ್ಯ ಇದೆಯೇ?
  • ಕನ್ನಡ ನಾಡಿನ ಕಬ್ಬಿಗರು -೧ ನಯಸೇನ
  • ray ಕಿರಣ ಆದ್ರೆ radiation ವಿಕಿರಣ ಅಂತೆ !?
Syndicate content

ಲೇಖಕರು

ಶ್ರೀನಿವಾಸ ವೀ. ಬ೦ಗೋಡಿ's picture

ಪೂರ್ಣ ಹೆಸರು
ಶ್ರೀನಿವಾಸ ವೀ. ಬಂಗೋಡಿ

ಪರಿಚಯ

ವೃತ್ತಿ: ಮೃದ್ವ೦ಶ ಅಭಿಯ೦ತರ
ಹವ್ಯಾಸ: ಕನ್ನಡ ಪುಸ್ತಕಗಳನ್ನು ಓದುವುದು

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಬರಹದಿಂದ ಯೂನಿಕೋಡ್‌ಗೆ ಲಿನಕ್ಸನಲ್ಲಿ ಬದಲಾಯಿಸಬಹುದೇ?
  • ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
  • ಜ್ಯೋತಿಷ್ಯ..ವೈಜ್ಞಾನಿಕ ?
  • "ಶಂಖದಿಂದ ಬಂದರೆ ತೀರ್ಥ..."
  • ನರಸಿಂಹ ಸಾಲಿಗ್ರಾಮ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು


ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆ, ಮೌನ.

— ಕನ್‌ಫ್ಯೂಷಿಯಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator