ಪರಿಶುದ್ಧ ಜಲ
(ಚಿತ್ರ: ವಸಂತ ಕಜೆ)
ವಾರದ ಲೇಖನ ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಋತುಚಕ್ರ ತಿರುಗುವುದು, ಕಾಲನೆದೆ ಮರುಗುವುದು । ಮೃತನ ಮಣ್ಣಿಂದ ಹೊಸ ಹುಲ್ಲು ಮೊಳೆಯುವುದು ।। ಕ್ಷಿತಿ ಗರ್ಭಧರಿಸುವಳು ಮತ್ತುದಿಸುವುದು ಜೀವ । ಸತತ ಕೃಷಿಯೋ ಪ್ರಕೃತಿ -- ಮಂಕುತಿಮ್ಮ ।
— ಡಿ.ವಿ.ಜಿ